ದೇಶಕಾರ್ಪೊರೇಟ್ ಕಂಪನಿಗಳಿಗೆ ಬ್ಯಾಂಕ್ ಆರಂಭಿಸಲು ಆರ್ ಬಿಐ ಸಲಹೆ: ಇದು 'ಸೂಟು ಬೂಟಿನ ಸರ್ಕಾರ' ಎಂದು ರಾಹುಲ್ ಟೀಕೆ
ಕೇಂದ್ರ ಸರ್ಕಾರದ 'ಸೂಟುಬೂಟಿನ ಸರ್ಕಾರದ'ದ ವಿರುದ್ಧ ಮತ್ತೊಮ್ಮೆ ಕಿಡಿಕಾರಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸರ್ಕಾರ ನಿಧಾನವಾಗಿ ವ್ಯವಸ್ಥಿತ ವಿಧಾನದಲ್ಲಿ ಉದ್ಯಮಿಗಳ ಹಿತಾಸಕ್ತಿ ಕಾಪಾಡಲು ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.