- Tag results for ಸೆರಂ ಇನ್ಸ್ ಟಿಟ್ಯೂಟ್
![]() | ಕೋವಿಶೀಲ್ಡ್ ಲಸಿಕೆಯ ದರ ಪ್ರಕಟಿಸಿದ ಸೆರಂ ಇನ್ಸ್ ಟಿಟ್ಯೂಟ್, ಲಸಿಕೆ ದರ ಹೀಗಿದೆ...ಕೇಂದ್ರ ಸರ್ಕಾರದ ನಿರ್ದೇಶನದ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಒದಗಿಸುತ್ತಿರುವ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಕೋವಿಶೀಲ್ಡ್ ಲಸಿಕೆಯ ದರವನ್ನು ಪ್ರಕಟಿಸಿದೆ. |
![]() | ಜಗತ್ತಿನ ಪ್ರಮುಖ ಲಸಿಕೆ ತಯಾರಕ ಸಂಸ್ಥೆಗಳನ್ನು ಹೊಂದಿರುವ ಭಾರತ ಧನ್ಯ: ವಿಶ್ವಬ್ಯಾಂಕ್ಕೊವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಜಗತ್ತಿನ ಪ್ರಮುಖ ಲಸಿಕೆ ತಯಾರಕ ಸಂಸ್ಥೆಗಳನ್ನು ಹೊಂದಿರುವ ಭಾರತ ನಿಜಕ್ಕೂ ಅದೃಷ್ಟವಂತ ದೇಶ ಎಂದು ವಿಶ್ವಬ್ಯಾಂಕ್ ಶ್ಲಾಘಿಸಿದೆ. |
![]() | ಸೆರಂ ಇನ್ಸ್ ಟಿಟ್ಯೂಟ್ ಅಗ್ನಿ ಅವಘಡ: ಕಾರ್ಮಿಕರ ಸಮಯ ಪ್ರಜ್ಞೆಯಿಂದ 200 ಮಂದಿ ಬಚಾವ್, ಸಂಸ್ಥೆಯಿಂದ 25 ಲಕ್ಷ ರೂ. ಪರಿಹಾರಕೋವಿಡ್-19 ಸಾಂಕ್ರಾಮಿಕಕ್ಕೆ ಲಸಿಕೆ ಅಭಿವೃದ್ಧಿಪಡಿಸಿ ಸುದ್ದಿಯಲ್ಲಿದ್ದ ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಲ್ಲಿ ಕಳೆದ ರಾತ್ರಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದು, ಸಂದರ್ಭಕ್ಕೆ ತಕ್ಕ ಸಮಯೋಚಿತ ನಿರ್ಧಾರದಿಂದಾಗಿ 200ಕ್ಕೂ ಹೆಚ್ಚು ಮಂದಿ ಬಚಾವಾಗಿದ್ದಾರೆ. |
![]() | ಪುಣೆ: ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಅಗ್ನಿ ಅವಘಡ, ಐವರ ಸಾವು!ದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಮೃತಪಟ್ಟಿದ್ದಾರೆ. |
![]() | ಪುಣೆ: ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಅಗ್ನಿ ಅವಘಡದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. |
![]() | ವೆಲ್ ಕಮ್ 'ಕೋವಿಶೀಲ್ಡ್': ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ಮಹಾನಗರ ತಲುಪಿದ ಕೋವಿಡ್-19 ಲಸಿಕೆಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ ಹೊರಟ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಬೆಂಗಳೂರು, ದೆಹಲಿ ಸೇರಿದಂತೆ ದೇಶದ ವಿವಿಧ ಮಹಾನಗರಗಳಿಗೆ ತಲುಪಿದೆ. |
![]() | ಕೋವಿಡ್ ಲಸಿಕೆ: ಭಾರತಕ್ಕೇ ಮೊದಲ ಆದ್ಯತೆ; ಸರ್ಕಾರಕ್ಕೆ 250 ರೂ. ಗಳಿಗೆ ಲಸಿಕೆ, ಖಾಸಗಿ ಮಾರುಕಟ್ಟೆಗೆ 1000 ರೂ.- ಸೆರಂ ಇನ್ಸ್ಟಿಟ್ಯೂಟ್ಮಾರಕ ಕೊರೋನಾ ವೈರಸ್ ಲಸಿಕೆ ಸರಬರಾಜು ಕುರಿತಂತೆ ಭಾರತಕ್ಕೇ ತಮ್ಮ ಮೊದಲ ಆದ್ಯತೆ ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹೇಳಿದೆ. |
![]() | ಕೋವಿಡ್-19 ಲಸಿಕೆ ಪ್ರಯೋಗಕ್ಕೆ ನೇಮಕಾತಿ ರದ್ದುಪಡಿಸುವಂತೆ ಸೆರಂ ಇನ್ಸ್ ಟಿಟ್ಯೂಗೆ ಡಿಸಿಜಿಐ ಆದೇಶಅಸ್ಟ್ರಾಝೆನಕಾ ಫಾರ್ಮಾ ಕಂಪೆನಿ ಕೋವಿಡ್-19 ಲಸಿಕೆಯ ಪ್ರಯೋಗವನ್ನು ಬೇರೆ ದೇಶಗಳಲ್ಲಿ ನಿಲ್ಲಿಸಿರುವುದರಿಂದ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಜೊತೆ ಕೋವಿಡ್-19ನ ಎರಡು ಮತ್ತು ಮೂರನೇ ಹಂತದ ಪ್ರಯೋಗಕ್ಕೆ ನೇಮಕಾತಿಯನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸುವಂತೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಸೇರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಆದೇಶ ನೀಡಿದೆ |
![]() | ಡಿಸಿಜಿಐ ಆದೇಶವನ್ನು ಪಾಲಿಸುತ್ತೇವೆ:ಶೋಕಾಸ್ ನೊಟೀಸ್ ಗೆ ಸೆರಂ ಇನ್ಸ್ ಟಿಟ್ಯೂಟ್ ಪ್ರತಿಕ್ರಿಯೆಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ದ ಆದೇಶ, ಸೂಚನೆಗಳಿಗೆ ಬದ್ಧವಾಗಿರುವುದಾಗಿ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಫಾರ್ಮಾ ಕಂಪೆನಿ ಪ್ರತಿಕ್ರಿಯೆ ನೀಡಿದೆ. |