ತಮ್ಮ ಅದ್ಭುತ ಪ್ರದರ್ಶನದ ಮೂಲಕ ಕ್ರಿಕೆಟ್ ಲೋಕದಲ್ಲಿ ನಂಬರ್ ಕ್ರಿಕೆಟಿಗ ಎಂಬ ಕೀರ್ತಿಗೆ ಭಾಜನರಾಗಿರುವ ನಾಯಕ ವಿರಾಟ್ ಕೊಹ್ಲಿ, ಇದೀಗ ಜಾಹಿರಾತು ಕ್ಷೇತ್ರದಲ್ಲೂ ನಂಬರ್ 1 ಆಗಿ ಮುಂದುವರೆದಿದ್ದಾರೆ.