ದೇಶಮೊರ್ಬಿ ದುರಂತ: ನರಹತ್ಯೆಗೆ ಯತ್ನ, ಸೇತುವೆ ನಿರ್ವಹಣಾ ಏಜೆನ್ಸಿ ವಿರುದ್ಧ ಎಫ್ ಐಆರ್ ದಾಖಲು
ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಕುಸಿತ ಘಟನೆಗೆ ಸಂಬಂಧಿಸಿದಂತೆ ಸೇತುವೆಯನ್ನು ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ನರಹತ್ಯೆಗೆ ಯತ್ನ ಆರೋಪದಲ್ಲಿ ಗುಜುರಾತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.