• Tag results for ಸೇನಾಪಡೆ

ಜಮ್ಮು-ಕಾಶ್ಮೀರ: ಪೂಂಚ್ ನಲ್ಲಿ 19 ಗ್ರೆನೇಡ್ ವಶಕ್ಕೆ ಪಡೆದ ಭಾರತೀಯ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ 19 ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

published on : 9th May 2021

ಕೋವಿಡ್-19: ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಸಹಕಾರ ನೀಡುವಂತೆ ಸೇನೆಗೆ ರಾಜನಾಥ್ ಸಿಂಗ್ ಸೂಚನೆ

ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುವಂತೆ ಮೂರೂ ಸೇನಾಪಡೆಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.

published on : 20th April 2021

ಶೋಪಿಯಾನ್ ಎನ್ಕೌಂಟರ್: ಓರ್ವ ಯೋಧ ಹುತಾತ್ಮ, 2 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ. 

published on : 28th March 2021

ಪರಿಸ್ಥಿತಿ ತಿಳಿಗೊಳಿಸಲು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಸೇನಾ ಪಡೆಗಳ ಹಿಂತೆಗೆತ ಅಗತ್ಯ: ಚೀನಾಗೆ ಭಾರತ

ದ್ವಿಪಕ್ಷೀಯ ಸಂಬಂಧಗಳ ಸುಧಾರಣೆಗೆ ಗಡಿಭಾಗದಲ್ಲಿ ಶಾಂತಿ ಮತ್ತು ಭಾತೃತ್ವ ಅಗತ್ಯ ಎಂದು ಪ್ರತಿಪಾದಿಸಿರುವ ಭಾರತ, ಸೇನಾಪಡೆಗಳು ಮತ್ತೆ ಘರ್ಷಣಾ ಪ್ರದೇಶದಲ್ಲಿ ಸಕ್ರಿಯವಾಗದಂತೆ ನೋಡಿಕೊಳ್ಳಲು ಪರಿಸ್ಥಿತಿ ತಿಳಿಗೊಳಿಸಲು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಸೇನಾ ಪಡೆಗಳ ಹಿಂತೆಗೆತ ಅಗತ್ಯ ಎಂದು ಹೇಳಿದೆ.

published on : 26th February 2021

ಜಮ್ಮು ಮತ್ತು ಕಾಶ್ಮೀರ: ಆಕ್ರಮ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ನುಸುಳುಕೋರನೋರ್ವನನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.

published on : 10th February 2021

ಜಮ್ಮು-ಕಾಶ್ಮೀರ: ಉಗ್ರರ ಅಡಗು ತಾಣಗಳ ಮೇಲೆ ಸೇನೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

published on : 26th December 2020

ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಸೇನಾಪಡೆಗಳಿಂದ ಓರ್ವ ಉಗ್ರನ ಬಂಧನ

ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯ ಗುಂದ್ ಬಾಬಾ ಖಲೀಲ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

published on : 17th December 2020

'ಸುಮ್ಮನೆ ಸಮಯ ಹಾಳು ಮಾಡುತ್ತಿದ್ದೀರಿ': ರಕ್ಷಣಾ ಇಲಾಖೆ ಸಮಿತಿ ಸಭೆಯಲ್ಲಿ ಸಿಟ್ಟಿನಿಂದ ಹೊರನಡೆದ ರಾಹುಲ್ ಗಾಂಧಿ!

ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಇತರ ಸದಸ್ಯರು ಮಧ್ಯದಲ್ಲಿಯೇ ಹೊರನಡೆದ ಪ್ರಸಂಗ ನಡೆದಿದೆ.

published on : 17th December 2020

ದೇಶ ಕಾಯುವ ವೀರ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ಪ್ರತೀ ವರ್ಷದಂತೆ ಈ ವರ್ಷವೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬವನ್ನು ದೇಶದ ಗಡಿ ಕಾಯುವ ವೀರ ಯಧರೊಂದಿಗೆ ಆಚರಿಸಿಕೊಳ್ಳಲಿದ್ದಾರೆ. 

published on : 14th November 2020

ಭಾರತೀಯ ಸೇನೆ ಪ್ರತಿದಾಳಿಗೆ 8 ಮಂದಿ ಪಾಕ್ ಯೋಧರು ಹತ, ಉಗ್ರರ ಶಿಬಿರ, ಬಂಕರ್'ಗಳು, ಶಸ್ತ್ರಾಸ್ತ್ರ ನಾಶ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಲಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ.

published on : 14th November 2020

ಆರ್‌.ಆರ್.ನಗರ ಉಪಚುನಾವಣೆ; ಅರೆಸೇನಾ ಪಡೆ ನಿಯೋಜನೆ

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳ ಭದ್ರತೆಯ ಹಿನ್ನೆಲೆಯಲ್ಲಿ ಅರೆಸೇನಾ ಪಡೆಗಳು ಶುಕ್ರವಾರ ನಗರಕ್ಕೆ ಆಗಮಿಸಿವೆ.

published on : 23rd October 2020

ಕುಲ್ಗಾಂನಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

published on : 10th October 2020

ಎಲ್ಎಸಿಯಲ್ಲಿ ಘರ್ಷಣೆಗಳ ನಡುವೆಯೇ ಲಡಾಖ್ ಮರಗಟ್ಟುವ ಚಳಿಗೆ ತಯಾರಾಗುತ್ತಿರುವ ಸೇನೆ

ಎಲ್ಎಸಿಯಲ್ಲಿ ಘರ್ಷಣೆಗಳ ನಡುವೆಯೇ ಲಡಾಖ್ ಮರಗಟ್ಟುವ ಚಳಿಯನ್ನು ಎದುರಿಸಲು  ಸೇನಾಪಡೆ ಸಿದ್ಧಗೊಂಡಿದೆ. 

published on : 15th September 2020

ಪುಲ್ವಾಮ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. 

published on : 12th August 2020