- Tag results for ಸೇರ್ಪಡೆ
![]() | ಸುವೇಂದು ಅಧಿಕಾರಿಯ ಸಹೋದರ ಸೌಮೇಂದು, 14 ಟಿಎಂಸಿ ಕೌನ್ಸಿಲರ್ಗಳು ಬಿಜೆಪಿ ಸೇರ್ಪಡೆಪಶ್ಚಿಮ ಬಂಗಾಳದ ಆಡಳಿತರೂಢ ಟಿಎಂಸಿಗೆ ಬಿಜೆಪಿ ಮತ್ತೊಂದು ಶಾಕ್ ನೀಡಿದ್ದು, ಮಾಜಿ ಸಚಿವ ಸುವೇಂದು ಅಧಿಕಾರಿ ಅವರ ಕಿರಿಯ ಸಹೋದರ ಸೌಮೇಂದು ಅಧಿಕಾರಿ ಹಾಗೂ 14 ಕೌನ್ಸಿಲರ್ ಗಳು ಶುಕ್ರವಾರ ಕೇಸರಿ ಪಕ್ಷ ಸೇರ್ಪಡೆಯಾಗಿದ್ದಾರೆ. |
![]() | ಮೆಲ್ಬೋರ್ನ್ ನಲ್ಲಿ ಅಭ್ಯಾಸ ಆರಂಭಿಸಿದ ರೋಹಿತ್ ಶರ್ಮಾಭಾರತ ತಂಡದ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗುರುವಾರ ಇಲ್ಲಿ ತರಬೇತಿ ಆರಂಭಿಸಿದ್ದಾರೆ. ಈ ಸಂಬಂಧ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದೆ. |
![]() | ಅರುಣಾಚಲ ಪ್ರದೇಶ: ಜೆಡಿಯು ತೊರೆದು ಬಿಜೆಪಿ ಸೇರಿದ ಆರು ಶಾಸಕರುಅರುಣಾಚಲ ಪ್ರದೇಶದ ಆರು ಜೆಡಿಯು ಶಾಸಕರು ಮತ್ತು ಓರ್ವ ಪಿಪಿಎ ಶಾಸಕ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ಟಿಎಂಸಿ ಸೇರಿದ ಪತ್ನಿಗೆ ಡೈವೋರ್ಸ್ ನೋಟಿಸ್ ನೀಡುತ್ತೇನೆ: ಬಿಜೆಪಿ ಸಂಸದ ಸೌಮಿತ್ರ ಖಾನ್ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿ ಸಂಸದ ಸೌಮಿತ್ರ ಖಾನ್ ಅವರ ಪತ್ನಿ ಸುಜಾತಾ ಅವರು ಮಮತಾ ಬ್ಯಾನರ್ಜಿ ನಾಯಕತ್ವ ಒಪ್ಪಿ, ಟಿಎಂಪಿ ಸೇರಿದ್ದಾರೆ. |
![]() | ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಬಿಜೆಪಿ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆ!ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಸಹ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. |
![]() | ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಬಿಜೆಪಿಗೆ ಸೇರ್ಪಡೆ!ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು. |
![]() | ಜೆಡಿಎಸ್ ತೊರೆದು 'ಕೈ' ಹಿಡಿದ ಜೀವಿಜಯಹಿರಿಯ ರಾಜಕಾರಣಿ, ಮಾಜಿ ಸಚಿವ ಜೀವಿಜಯ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. |
![]() | ಮರಳಿ ಬಿಜೆಪಿ ಮನೆ ಸೇರಿದ ನಟಿ ವಿಜಯಶಾಂತಿತೆಲುಗು ಚಿತ್ರರಂಗದ ನಟಿ - ಲೇಡಿ ಅಮಿತಾಭ್ ಎಂದೇ ಗುರುತಿಸಿಕೊಂಡ ರಾಜಕಾರಣಿ ವಿಜಯಶಾಂತಿ ಅವರು ಸೋಮವಾರ ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದಾರೆ. |
![]() | ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್ಎಸ್ಎಸ್ ಕೈವಾಡ, ಸಮಾಜ ಒಡೆಯುವ ಹುನ್ನಾರ: ಸಿದ್ದರಾಮಯ್ಯಕುರುಬರ ಎಸ್ಟಿ ಹೋರಾಟದ ಹಿಂದೆ ಆರ್ಎಸ್ಎಸ್ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ಮಹಾ ಸಿಎಂ ಉದ್ಧವ್ ಠಾಕ್ರೆ ನಿವಾಸದಲ್ಲಿ ಶಿವಸೇನೆ ಸೇರಿದ ಊರ್ಮಿಳಾ ಮಾತೋಂಡ್ಕರ್ಕಾಂಗ್ರೆಸ್ ತೊರೆದಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರಿಯಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ. |
![]() | ಬಿಬಿಎಂಪಿ ವ್ಯಾಪ್ತಿಗೆ ಮತ್ತಷ್ಟು ಗ್ರಾಮಗಳ ಸೇರ್ಪಡೆ, ಚುನಾವಣೆ ಮುಂದೂಡಲು ತಂತ್ರಬಿಬಿಎಂಪಿ ವಾರ್ಡಗಳ ಮರು ವಿಂಗಡನೆ ಮಾಡಿ ಚುನಾವಣೆ ಮುಂದೂಡುವ ಹುನ್ನಾರಿನಲ್ಲಿರುವ ಸರ್ಕಾರಕ್ಕೆ ಒಂದೆಡೆ ಹೈಕೋರ್ಟ್ ತೀರ್ಪು ಚುನಾವಣೆ ನಡೆಸುವ ಅನಿವಾರ್ಯತೆ ಸೃಷ್ಟಿಸಿದೆ. |
![]() | ಚಿತ್ರ ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆ ಸಾಧ್ಯತೆಹಲವು ತಿಂಗಳ ಊಹಾಪೋಹಗಳ ನಂತರ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಮತ್ತು ಮಾಜಿ ಸಂಸದೆ ವಿಜಯ ಶಾಂತಿ ನಾಳೆ ದೆಹಲಿಗೆ ತೆರಳಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಾತ್ರಿಯಾಗಿದೆ. |
![]() | ಚೆನ್ನೈ: ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಐಐಎಸ್ ಅಧಿಕಾರಿ ಎಸ್ ಶಶಿಕಾಂತ್ ಸೆಂಥಿಲ್ಕಳೆದ ವರ್ಷ ನಾಗರಿಕ ಸೇವೆಗೆ ರಾಜೀನಾಮೆ ನೀಡಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. |
![]() | ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ರೇಪ್ ಕೇಸ್ ದಾಖಲಿಸಿದ್ದ ನಟಿ ಪಾಯಲ್ ಘೋಷ್ ಆರ್ ಪಿಐಗೆ ಸೇರ್ಪಡೆಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ರೇಪ್ ಕೇಸು ದಾಖಲಿಸಿದ್ದ ನಟಿ ಪಾಯಲ್ ಘೋಷ್ ರಿಪಬ್ಲಿಕನ್ ಪಾರ್ಟಿ ಆಪ್ ಇಂಡಿಯಾ ಸೇರಿಕೊಂಡಿದ್ದಾರೆ. |
![]() | ಮಧ್ಯ ಪ್ರದೇಶ ಉಪ ಚುನಾವಣೆ: ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜೀನಾಮೆ, ಬಿಜೆಪಿ ಸೇರ್ಪಡೆಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ರಾಹುಲ್ ಲೋಧಿ ಅವರು ಪಕ್ಷ ಮತ್ತು ಅವರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ನವೆಂಬರ್ 3 ರ ರಾಜ್ಯ ಉಪಚುನಾವಣೆಗೆ ಮುನ್ನವೇ ಭಾನುವಾರ ಆಡಳಿತಾರೂಢ ಬಿಜೆಪಿ ಸೇರಿದರು. |