ದೇಶಕೇಂದ್ರ vs ದೆಹಲಿ ಸರ್ಕಾರ: ಮೇ 11ರ ತೀರ್ಪು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ಗೆ ಕೇಂದ್ರ ಮನವಿ
ಸಾರ್ವಜನಿಕ ಭದ್ರತೆ, ಪೊಲೀಸ್ (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಭೂಮಿಯ ವಿಷಯಗಳನ್ನು ಹೊರತುಪಡಿಸಿ ದೆಹಲಿ ಸರ್ಕಾರವು ಇತರೆಲ್ಲ ಸೇವೆಗಳಿಗೆ ಸಂಬಂಧಿಸಿದ ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ ಎಂದು ಮೇ 11ರಂದು ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.