ಸೈಂಟ್ ಮೌಂಟ್ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ನೂಕುನುಗ್ಗಲು ಸಂಭವಿಸಿದ ಪರಿಣಾಮ ಗೋಡೆಗೆ ಬಡಿದು 7 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ...