ರಾಜ್ಯಕೆಲಸಕ್ಕೆ ರಜೆ ಹಾಕಿದ ಯುವತಿ, ರೋಡಲ್ಲೇ ಬಟ್ಟೆ ಬಿಚ್ಚಿ ಹೊಡಿತೀನಿ ಎಂದ ಮಾಲೀಕ; ಆರೋಪಿ ಸೈಯದ್ ಪೊಲೀಸರ ವಶಕ್ಕೆ! Video
ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್ ಸೆಂಟರ್ ಮಾಲೀಕ ಸೈಯದ್ ಸಾರ್ವಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.