ರಾಜ್ಯಪಾಕ್ ಪರ ಘೋಷಣೆ: ಕಾಂಗ್ರೆಸ್ ಸಂಸದ ಸೈಯದ್ ನಾಸೀರ್ ಹುಸೇನ್ ಬೆಂಬಲಿಗನ ಬಂಧನ; ಪೊಲೀಸರ ಮಾಹಿತಿ
ವಿಧಾನಸಭೆಯ ಹೊರಗೆ 'ಪಾಕಿಸ್ತಾನ ಪರ' ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗನೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.