ದೇಶNo ‘Neja Mela’: 'ದೇವಸ್ಥಾನಗಳ ಲೂಟಿಕೋರನ ಹೆಸರಲ್ಲಿ ಉತ್ಸವ ನಡೆಸಲು ಬಿಡಲ್ಲ' ಎಂದ Sambhal Police; ಏನಿದು 'ಮೇಳ'?
ಸಂಭಾಲ್ನಲ್ಲಿ ಪ್ರತಿ ವರ್ಷ ಸೈಯ್ಯದ್ ಸಲಾರ್ ಮಸೂದ್ ಘಾಜಿ (Saiyyad Salar Masud Ghazi) ಸ್ಮರಣಾರ್ಥ 'ನೇಜಾ ಮೇಳ' (Neja Mela) ಆಯೋಜನೆ ಕುರಿತು ಆಯೋಕರು ಸಂಭಾಲ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ಚಂದ್ರ ಅವರನ್ನು ಭೇಟಿಯಾಗಿ ಚರ್ಚಿಸಿದರು.