ಸಿನಿಮಾ ಸುದ್ದಿ'ಬಿಂದಾಸ್' ನಟಿ ಬಾಳಲ್ಲಿ ಬಿರುಗಾಳಿ: ಬೆಸ್ಟ್ಫ್ರೆಂಡ್ ಪತಿಯನ್ನೇ ಮದುವೆ ಆಗಿದ್ದ ಹನ್ಸಿಕಾ ಮೊಟ್ವಾನಿ; ನಾಲ್ಕೇ ವರ್ಷಕ್ಕೆ ವಿಚ್ಛೇದನ!
ಮುಂಬೈನ ಬಾಂದ್ರಾ ಉಪನಗರದಲ್ಲಿರುವ ಕೌಟುಂಬಿಕ ನ್ಯಾಯಾಲಯವು ನಟಿ ಹನ್ಸಿಕಾ ಮೊಟ್ವಾನಿ ಮತ್ತು ಉದ್ಯಮಿ ಸೊಹೇಲ್ ಖತುರಿಯಾ ಅವರಿಗೆ ವಿಚ್ಛೇದನ ನೀಡಿದೆ ಎಂದು ಅವರ ವಕೀಲ ಅದ್ನಾನ್ ಶೇಖ್ ದೃಢಪಡಿಸಿದ್ದಾರೆ.