ರಾಜ್ಯಕೊರೋನಾ ವೈರಸ್: ಕಡಿಮೆ ವೆಚ್ಚದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ವ್ಯವಸ್ಥೆ!
ಎಲ್ಲೆಡೆ ಕೊರೊನಾ ವೈರಸ್ ಭೀತಿಯಿದೆ. ಇದು ಹರಡುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಇಡೀ ದೇಶವನ್ನು ಲಾಕ್ ಡೌನ್ ಮಾಡಿದೆ. ಆದರೆ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು/ ಕೃಷಿಗೆ ಬೇಕಾದ ಬಿತ್ತನೆ ಬೀಜ-ಗೊಬ್ಬರ-ಕೀಟನಾಶಕ- ಯಂತ್ರೋಪಕರಣಗಳ ಮಾರುಕಟ್ಟೆಗಳನ್ನು ಹೆಚ್ಚುಕಾಲ ಸ್ಥಗಿತಗೊಳಿಸುವುದು ಸಾಧ್ಯವಾಗುವುದಿಲ್ಲ. ಏಕೆಂದರೆ ದೈನಂದಿನ ಅತ್ಯವಶ್ಯಕ ಆಹಾರ ಪದಾರ್ಥಗಳಿ