• Tag results for ಸೋಲು

ಮೊದಲ ಸುತ್ತಿನಲ್ಲೇ ನಿರಾಸೆ: ಚೀನಾ ಓಪನ್‌ನಿಂದ ಸೈನಾ ನೆಹ್ವಾಲ್‌ ಔಟ್‌

ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಅವರು ಬಿಡಬ್ಲ್ಯುಎಫ್ ಚೀನಾ ಓಪನ್‌ ಟೂರ್ನಿಯ ಮೊದಲನೇ ಸುತ್ತಿನ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

published on : 18th September 2019

ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸಿದ್ದೇ ದೊಡ್ಡ ತಪ್ಪು: ಮಾಜಿ ಪ್ರಧಾನಿ ದೇವೇಗೌಡ

ರಾಜ್ಯದಲ್ಲಿ ಯಾವ ಕ್ಷಣದಲ್ಲಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಅದಕ್ಕೆ ನೀವೆಲ್ಲಾ ಸಿದ್ದರಾಗಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ....

published on : 7th August 2019

ಜೆಡಿಎಸ್ ನಂಬಿಕೆಗೆ ಅರ್ಹವಲ್ಲ: ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳ ಅಳಲು!

2019ರ ಲೋಕಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಕೆ.ಸಿ.ವೇಣುಗೋಪಾಲ್ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ 21 ...

published on : 27th June 2019

ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ: ಸುಮ್ಮನೆ ಕೂರಲ್ಲ: ದೇವೇಗೌಡ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೀನಾಯ ಸೋಲುಂಟಾಗಿದ್ದರ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾತನಾಡಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ.

published on : 7th June 2019

ನನ್ನ ಮಗನ ಸೋಲಿನ ಹೊಣೆ ಸಚಿನ್ ಪೈಲಟ್ ಹೊರಬೇಕು: ಅಶೋಕ್ ಗೆಹ್ಲೋಟ್

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಉಲ್ಬಣಿಸಿದ್ದು, ಸೋಲಿಗೆ ಉಪ ಮುಖ್ಯಮಂತ್ರಿ ಸಚಿನ್ ...

published on : 4th June 2019

ದುರಹಂಕಾರದಿಂದಲೇ ಸೋಲಾಯಿತು: ಸಿಡಿದೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸ್ವಂತ ಪಕ್ಷದ ಮೇಲೆಯೇ ಮುಗಿಬಿದ್ದಿದ್ದು, ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಅದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ..

published on : 1st June 2019

ತುಮಕೂರಿನಲ್ಲಿ ಮುಗ್ಗರಿಸಿದ ದೊಡ್ಡಗೌಡರು; ಬೆಸೆಯದ ಮೈತ್ರಿಯಿಂದ ದುಬಾರಿ ಬೆಲೆ ತೆತ್ತ ದೇವೇಗೌಡರು!

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ರಾಜಕೀಯವಾಗಿ ಮುಗ್ಗರಿಸಿದ್ದಾರೆ..

published on : 24th May 2019

ನಮ್ಮಿಂದಲೇ ನಿಮಗೆ ಹೀಗಾಯಿತು: ದೇವೇಗೌಡರ ಎದುರು ಭವಾನಿ ರೇವಣ್ಣ ಗಳಗಳ ಕಣ್ಣೀರು!

ನಮ್ಮಿಂದಲೇ ನಿಮಗೆ ಸೋಲಾಯಿತು, ನಮ್ಮನ್ನು ಕ್ಷಮಿಸಿಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮುಂದೆ ಸೊಸೆ ಭವಾನಿ ರೇವಣ್ಣ ಗಳಗಳನೆ ಅತ್ತಿರುವ ...

published on : 24th May 2019

ಸೋಲಿನಿಂದ ಪ್ರತಿಪಕ್ಷಗಳು ಪಾಠ ಕಲಿಯುವ ವಿಶ್ವಾಸವಿದೆ: ರೋಷನ್ ಬೇಗ್

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿರುವುದಕ್ಕೆ ಕಾಂಗ್ರೆಸ್ ಅಸಮಾಧಾನಿತ ಶಾಸಕ ರೋಷನ್ ಬೇಗ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ

published on : 24th May 2019

ಇದು ಆರಂಭ ಅಷ್ಟೇ,ರಾಜಕೀಯ ಬಿಡಲ್ಲ- ಉರ್ಮಿಳಾ ಮಾತೋಂಡ್ಕರ್‌

ಉತ್ತರ ಮುಂಬೈ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಲಿವುಡ್ ನಟಿ ಉರ್ಮಿಳಾ ಮಾತೋಂಡ್ಕರ್ ಪರಾಜಿತರಾಗಿದ್ದಾರೆ

published on : 23rd May 2019

ಲೋಕಸಭೆ ಚುನಾವಣೆ: ಮಕಾಡೆ ಮಲಗಿದ ಕಾಂಗ್ರೆಸ್ -ಜೆಡಿಎಸ್ ಘಟಾನುಘಟಿ ನಾಯಕರು!

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಘಟಾನುಘಟಿ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿ ...

published on : 23rd May 2019

ಸೋಲನ್ನು ಒಪ್ಪಿಕೊಳ್ಳಿ, ಇವಿಎಂ ದೂಷಿಸಬೇಡಿ: ರವಿಶಂಕರ್ ಪ್ರಸಾದ್

ವಿದ್ಯುನ್ಮಾನ ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುವ ಬದಲು ಪ್ರತಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ...

published on : 22nd May 2019

ಆರ್ ಸಿಬಿಗೆ ಮತ್ತೆ ಸೋಲು, ಮುಂಬೈ ಇಂಡಿಯನ್ಸ್ ಗೆ ಐದು ವಿಕೆಟ್ ಗಳ ಜಯ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 12 ನೇ ಆವೃತ್ತಿಯ ಟೂರ್ನಿಯಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಐದು ವಿಕೆಟ್ ಗಳ ಸೋಲು ಅನುಭವಿಸಿದೆ.

published on : 16th April 2019

ಎ.ಮಂಜು ಪುಗ್ಸಟ್ಟೆ ಲೀಡರ್ ಆಗೋಕೆ ಬಂದಿದ್ದಾನೆ: ಬಿಜೆಪಿ ಅಭ್ಯರ್ಥಿ ಸೋಲಿಸಲು ಪ್ರೀತಂ ಗೌಡ ಸ್ಕೆಚ್: ಆಡಿಯೋ ವೈರಲ್

ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಪ್ಲಾನ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೇ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ...

published on : 9th April 2019

ಇಂಗ್ಲೆಂಡ್ ವಿರುದ್ಧ ಎರಡನೇ ಟಿ-20: ಟೀಂ ಇಂಡಿಯಾ ವನಿತೆಯರಿಗೆ ಸೋಲು

ಆರಂಭಿಕ ಆಟಗಾರ್ತಿ ಡೇನಿಯಲ್ ವ್ಯಾಟ್ ಬಾರಿಸಿದ ಅರ್ಧಶತಕದ ಬಲದಿಂದ ಇಂಗ್ಲೆಂಡ್ 5 ವಿಕೆಟ್ ಗಳಿಂದ ಭಾರತ ವನಿತೆಯರ ತಂಡವನ್ನು ಮಣಿಸಿ, ಮೂರು ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ 2-0 ಮುನ್ನಡೆ ಸಾಧಿಸಿದೆ.

published on : 7th March 2019
1 2 >