- Tag results for ಸೌರವ್ ಗಂಗೂಲಿ
![]() | ರಣಜಿ ಟ್ರೋಫಿ ನಡೆಸಲು ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಬದ್ಧಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ದೇಶೀಯ ಪಂದ್ಯಾವಳಿ ರಣಜಿ ಟ್ರೋಫಿಯನ್ನು ನಡೆಸಲು ಬದ್ಧರಾಗಿದ್ದಾರೆ. |
![]() | ನನಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ: ಸ್ನೇಹಿತ ಜಾಯ್ದೀಪ್'ಗೆ ಧನ್ಯವಾದ ಹೇಳಿದ ಗಂಗೂಲಿಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿ ಗುಣಮುಖರಾಗಿ ಬಿಡುಗಡೆಗೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿಯವರು ತಮ್ಮ ಬಾಲ್ಯದ ಗೆಳೆಯ ಜಾಯ್ ದೀಪ್ ಅವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. |
![]() | ಗಂಗೂಲಿ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದ ಅಡುಗೆ ಎಣ್ಣೆ ಜಾಹೀರಾತಿಗೆ ತಾತ್ಕಾಲಿಕ ಬ್ರೇಕ್!ಲಘು ಹೃದಯಾಘಾತ ಸಂಭವಿಸಿದ ನಂತರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕಾಣಿಸಿಕೊಂಡಿದ್ದ ಫಾರ್ಚೂನ್ ಅಡುಗೆ ಎಣ್ಣೆ ಜಾಹೀರಾತನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ |
![]() | ನಾಳೆ ಆಸ್ಪತ್ರೆಯಿಂದ ಸೌರವ್ ಗಂಗೂಲಿ ಡಿಸ್ಚಾರ್ಜ್; ಮನೆಯಲ್ಲೇ ನಿತ್ಯ ತಜ್ಞರ ಮೇಲ್ವಿಚಾರಣೆಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವುಡ್ ಲ್ಯಾಂಡ್ಸ್ ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |
![]() | ರಾಜಕೀಯ ಸೇರಲು ಸೌರವ್ ಗಂಗೂಲಿ ಮೇಲೆ ಒತ್ತಡ: ಸಿಪಿಐ (ಎಂ) ಮುಖಂಡಲಘು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯ ಸೇರಲು ಒತ್ತಡವಿದೆ ಎಂಬ ಹಿರಿಯ ಸಿಪಿಐ(ಎಂ) ಮುಖಂಡ ಅಶೋಕ್ ಭಟ್ಟಾಚಾರ್ಯ ಅವರ ಹೇಳಿಕೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. |
![]() | ಸೌರವ್ ಗಂಗೂಲಿಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು; ಅಗತ್ಯ ಬಿದ್ದರೆ ಮತ್ತೊಂದು ಶಸ್ತ್ರ ಚಿಕಿತ್ಸೆಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. |
![]() | ಸೌರವ್ ಗಂಗೂಲಿಗೆ ಇಂತಹ ಸಮಸ್ಯೆಯಿದೆ ಎಂದು ಊಹಿಸಿರಲಿಲ್ಲ: ಮಮತಾ ಬ್ಯಾನರ್ಜಿಲಘು ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರ ಆರೋಗ್ಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಾಮರ್ಶಿಸಿದ್ದಾರೆ. |
![]() | ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯ ಸ್ಥಿರ, ಚಿಕಿತ್ಸೆಗೆ ಸ್ಪಂದನೆ: ಜಯ್ ಶಾಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಎದೆನೋವಿನ ಸಮಸ್ಯೆಯಿಂದಾಗಿ 48 ವರ್ಷದ ಸೌರವ್ ಗಂಗೂಲಿ ಇಲ್ಲಿನ ವುಡ್ ಲ್ಯಾಂಡ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. |
![]() | ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲುಬಿಸಿಸಿಐ ಅಧ್ಯಕ್ಷ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನು ದಕ್ಷಿಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಬಿಜೆಪಿ ಸೇರ್ಪಡೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದು ಹೀಗೆ...ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಮತ್ತು ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿರುವಾಗ ಇದೇ ಮೊದಲ ಬಾರಿ ಗಂಗೂಲಿ ಈ ಕುರಿತಂತೆ ಮಾತನಾಡಿದ್ದಾರೆ. |
![]() | ರಾಜಕೀಯ ಪ್ರವೇಶ ಊಹಾಪೋಹದ ನಡುವೆಯೇ ಬಂಗಾಳ ರಾಜ್ಯಪಾಲರ ಭೇಟಿ ಮಾಡಿದ ಸೌರವ್ ಗಂಗೂಲಿ!ಟೀಂ ಇಂಡಿಯಾ ಮಾಜಿ ನಾಯಕ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ದಾದಾ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. |
![]() | 'ನನ್ನ ಹೀರೊ ಇನ್ನಿಲ್ಲ': ಡಿಯಾಗೊ ಮರಡೋನಾ ನಿಧನಕ್ಕೆ ಸೌರವ್ ಗಂಗೂಲಿ ಸೇರಿದಂತೆ ಕ್ರೀಡಾಲೋಕ ಕಂಬನಿಫುಟ್ ಬಾಲ್ ಲೋಕದ ದಂತಕಥೆ ಡಿಯಾಗೊ ಮರಡೊನಾ ನಿಧನಕ್ಕೆ ಕ್ರೀಡಾಲೋಕ ಕಂಬನಿ ಮಿದಿಡಿದೆ. |
![]() | ನಾಲ್ಕೂವರೆ ತಿಂಗಳುಗಳಲ್ಲಿ 22 ಬಾರಿ ಕೋವಿಡ್ ಪರೀಕ್ಷೆಗೊಳಗಾಗಿದ್ದೇನೆ: ಸೌರವ್ ಗಂಗೂಲಿಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕಳೆದ ನಾಲ್ಕೂವರೆ ತಿಂಗಳುಗಳಲ್ಲಿ 22 ಬಾರಿ ಕೋವಿಡ್-19 ಪರೀಕ್ಷೆಗೊಳಗಾಗಿರುವುದಾಗಿ ತಿಳಿಸಿದ್ದಾರೆ. |
![]() | ಗಟ್ಟಿ ವ್ಯಕ್ತಿತ್ವದ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಶಸ್ವಿಯಾಗುವ ಸಾಧ್ಯತೆ - ಸೌರವ್ ಗಂಗೂಲಿಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿರುವಾಗಲೇ ಶುಕ್ರವಾರ ಅವರ ತಂದೆ ನಿಧನರಾಗಿದ್ದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟ್ವಿಟರ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. |
![]() | ವೃದ್ಧಿಮಾನ್ ಸಹಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ಫಿಟ್ ಆಗಲಿದ್ದಾರೆ: ಸೌರವ್ ಗಂಗೂಲಿಗಾಯದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿರುವ ವಿಕೆಟ್ ಕೀಪರ್ ವೃದ್ಧಿಮನ್ ಸಹಾ ಬಗ್ಗೆ ಯಾವುದೇ ಅನುಮಾನವಿಲ್ಲಾ, ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಫಿಟ್ ಆಗಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. |