ರಾಜ್ಯಸ್ಟಿಂಗ್ ಆಪರೇಷನ್ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!
ಈಗಾಗಲೇ ನಡೆಯುತ್ತಿರುವ ತನಿಖೆ ಮುಂದುವರಿಯಲಿದ್ದು, ಸಂಗ್ರಹಿಸಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.