• Tag results for ಸ್ಟೆಂಟ್

ಸೌರವ್​ ಗಂಗೂಲಿ ಆಸ್ಪತ್ರೆಗೆ ದಾಖಲು: ಇಂದು ಸ್ಟೆಂಟ್ ಅಳವಡಿಕೆ

ಟೀಮ್​ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮುಖ್ಯಸ್ಥ ಸೌರವ್​ ಗಂಗೂಲಿ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 28th January 2021

ಬೆಳ್ಳಂಬೆಳಿಗ್ಗೆ ಅಸಿಸ್ಟೆಂಟ್ ಇಂಜಿನಿಯರ್ ನಿವಾಸದ ಮೇಲೆ ಎಸಿಬಿ ದಾಳಿ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಬೆಳ್ಳಂಬೆಳಿಗ್ಗೆ ಬಾಗಲಕೋಟೆಯಲ್ಲಿ ಅಧಿಕಾರಿಯ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿದೆ.

published on : 22nd October 2020

ಚಿಕ್ಕಮಗಳೂರು: ಸೋಂಕಿತ ವ್ಯಕ್ತಿಗೆ ಹೃದಯನಾಳ ಸ್ಟೆಂಟ್ ಕಸಿ ಯಶಸ್ವಿಯಾಗಿ ನಡೆಸಿದ ವೈದ್ಯರ ತಂಡ!

ಇದೇ ಮೊದಲ ಬಾರಿಗೆ ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಚಿಕ್ಕಮಗಳೂರಿನ ವೈದ್ಯರು ಹೃದಯನಾಳ ಸ್ಟೆಂಟ್ ಕಸಿಯನ್ನು ಯಶಸ್ವಿಯಾಗಿ ನೆಡಸಿದ್ದಾರೆ. 

published on : 3rd September 2020

ಇನ್ನು ಮುಂದೆ ಗೂಗಲ್ ಅಸಿಸ್ಟೆಂಟ್ ಮೂಲಕ ವಾಟ್ಸ್ ಆಪ್ ಧ್ವನಿ, ವಿಡಿಯೋ ಕರೆಯೂ ಸಾಧ್ಯ! 

ಗೂಗಲ್ ಅಸಿಸ್ಟೆಂಟ್ ಮೂಲಕ ಇನ್ನು ಮುಂದಿನ ದಿನಗಳಲ್ಲಿ ವಾಟ್ಸ್ ಆಪ್ ಧ್ವನಿ ಕರೆ, ವಿಡಿಯೋ ಕರೆಗಳನ್ನೂ ಮಾಡಬಹುದು ಎಂದು ಗೂಗಲ್ ತಿಳಿಸಿದೆ.

published on : 13th July 2020