ದೇಶನದಿಯಲ್ಲಿ ಮಣ್ಣು ಮಿಶ್ರಿತ ನೀರು: ವಯನಾಡ್ ಭೂಕುಸಿತಕ್ಕೆ 5 ಗಂಟೆ ಮೊದಲೇ ಸಂಭಾವ್ಯ ದುರಂತದ ಬಗ್ಗೆ ವರದಿ ಮಾಡಿದ್ದ ಕೇರಳ ವರದಿಗಾರ; video viral
ವಯನಾಡಿನ ನದಿ ನೀರಿನಲ್ಲಿ ಮಣ್ಣು ಮಿಶ್ರಣವಾಗಿ ಹರಿಯುತ್ತಿದೆ. ನದಿಯಲ್ಲಿ ದೊಡ್ಡ ದೊಡ್ಡ ಬಂಡೆಕಲ್ಲುಗಳು ಮತ್ತು ಮರದ ತುಂಡುಗಳು ಹರಿಯುತ್ತಿದ್ದು, ಇದು ಗುಡ್ಡದಲ್ಲಿ ಭೂಕುಸಿತವಾಗಿರುವ ಕುರಿತು ಮುನ್ಸೂಚನೆಯೇ?..