- Tag results for ಸ್ಥಾಪನೆ
![]() | ವಿಜಯಪುರ ವಿಮಾನ ನಿಲ್ದಾಣಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಶಂಕುಸ್ಥಾಪನೆಬಹುದಿನಗಳ ಬೇಡಿಕೆಯಾದ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. |
![]() | ತವಾಂಗ್ ನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸಲು ಶ್ರಮಿಸಿದ್ದ ಯೋಧನ ಸ್ಮಾರಕಕ್ಕೆ ಫೆ.14 ರಂದು ಶಂಕುಸ್ಥಾಪನೆಅರುಣಾಚಲ ಪ್ರದೇಶದ ತವಾಂಗ್ ನ್ನು ಭಾರತದ ಒಕ್ಕೂಟಕ್ಕೆ ಸೇರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮೇಜರ್ ರಾಲೆಂಗ್ನಾವ್ ಬಾಬ್ ಖಾಥಿಂಗ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ, ಫೆ.14 ರಂದು ಸ್ಮಾರಕಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. |
![]() | ದಂಗೆ ಪೀಡಿತ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್!ಸುಲಿಗೆ, ಅಪಹರಣ ಮತ್ತು ಕೊಲೆಯಂತಹ ಕುಕೃತ್ಯಗಳಿಂದ ಆಗಾಗ್ಗೆ ಸುದ್ದಿಯಲ್ಲಿರುತ್ತಿದ್ದ ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಐಎಎಸ್ ಅಧಿಕಾರಿ ಆರಂಭಿಸಿದ ಸಣ್ಣ ಕಾರ್ಯಕ್ರಮ ಸಾಕಷ್ಟು ಆರ್ಥಿಕ ಪ್ರಗತಿಗೆ ಕಾರಣವಾಗಿದೆ. |
![]() | ಗೋ ರಕ್ಷಣೆಗೆ ಗೋ ಶಾಲೆ ತೆರೆದು ಯಶಸ್ವಿ ಗೋಪಾಲಕನಾದ ಬೆಂಗಳೂರು ಯುವಕಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ಕೈತುಂಬ ವೇತನ ಪಡೆಯುತ್ತಿದ್ದ ಯುವಕನೊಬ್ಬ ಗೋವುಗಳ ಸಂರಕ್ಷಣೆಗಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿ ಬೆಂಗಳೂರಿಗೆ ಬಂದು ದೇಶೀ ತಳಿಗಳ ಹಸುವಿನ ಹೈನುಗಾರಿಕೆ ನಡೆಸಿ ಅದರಲ್ಲಿ ಯಶಸ್ವಿಯಾಗಿದ್ದಾರೆ. |
![]() | ರಾಜಕೀಯ ಪಕ್ಷ ಸ್ಥಾಪನೆ ನಿರ್ಧಾರದಿಂದ ಹಿಂದೆಸರಿದ ರಜನಿಕಾಂತ್: ಸಹೋದರನ ಪ್ರತಿಕ್ರಿಯೆ ಹೀಗಿದೆ...ರಜನಿಕಾಂತ್ ರಾಜಕೀಯ ಪಕ್ಷ ಸ್ಥಾಪನೆ ನಿರ್ಧಾರದಿಂದ ಹಿಂದೆಸರಿದಿರುವುದು ಈಗ ದೇಶಾದ್ಯಂತ ಚರ್ಚೆಯ ವಿಷಯ. ಈ ಬಗ್ಗೆ ರಜನಿಕಾಂತ್ ಅವರ ಸಹೋದರ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಕೊರೋನಾದಿಂದ ಸಮುದಾಯ ಉಳಿಸಿಕೊಳ್ಳಲು ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸ್ಥಾಪನೆ: ಡಾ. ಸುಧಾಕರ್ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. |
![]() | ಅಯೋಧ್ಯೆ: ಗಣರಾಜ್ಯೋತ್ಸವ ದಿನ ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ, ಈ ವಾರ ನೀಲಿನಕ್ಷೆ ಬಿಡುಗಡೆಬಾಬ್ರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ನೀಲನಕ್ಷೆ ಸಿದ್ಧವಾಗುತ್ತಿದ್ದು ಇದೇ ಶನಿವಾರ ಅನಾವರಣಗೊಳ್ಳಲಿದೆ. ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮುಂದಿನ ತಿಂಗಳು ಜನವರಿಯ ಗಣರಾಜ್ಯೋತ್ಸವ ದಿನ ನೆರವೇರಲಿದೆ ಎಂದು ಮಸೀದಿ ನಿರ್ಮಾಣದ ಟ್ರಸ್ಟ್ ತಿಳಿಸಿದೆ. |
![]() | ನೂತನ ಸಂಸತ್ ಭವನ ನಿರ್ಮಾಣ 'ಆತ್ಮನಿರ್ಭರ್ ಭಾರತ್' ಸೃಷ್ಟಿಗೆ ಸಾಕ್ಷಿಯಾಗಲಿದೆ: ಪ್ರಧಾನಿ ಮೋದಿಭಾರತದ ಇತಿಹಾಸದಲ್ಲಿ ಇಂದು ಮಹತ್ವಪೂರ್ಣ ಐತಿಹಾಸಿಕ ದಿನ, ನೂತನ ಸಂಸತ್ತು ಭವನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ದೇಶದ 130 ಕೋಟಿ ಭಾರತೀಯರೆಲ್ಲರೂ ಒಟ್ಟು ಸೇರಿ ಈ ನೂತನ ಸಂಸತ್ತು ಭವನ ನಿರ್ಮಾಣ ಮಾಡಲಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಸಮಾರಂಭಕ್ಕೆ ಸುಪ್ರೀಂ ಕೋರ್ಟ್ ಅನುಮತಿಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಕಟ್ಟಡ ನಿರ್ಮಾಣಕ್ಕೆ ಡಿಸೆಂಬರ್ 10 ರಂದು ಭೂಮಿ ಪೂಜೆ ನೆರವೇರಿಸಿದ ಬಳಿಕ ಸೆಂಟ್ರಲ್ ವಿಸ್ತಾ ಯೋಜನೆಗಾಗಿ ಯಾವುದೇ ಕಟ್ಟಡವನ್ನು ಧ್ವಂಸಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. |
![]() | 13 ಕೌಟುಂಬಿಕ, 31 ವಿಶೇಷ ಹಾಗೂ ತ್ವರಿತಗತಿ ನ್ಯಾಯಾಲಯ ಸ್ಥಾಪನೆಗೆ ಶೀಘ್ರದಲ್ಲೇ ಅನುಮೋದನೆ: ಯಡಿಯೂರಪ್ಪನ್ಯಾಯದಾನ ವ್ಯವಸ್ಥೆಯಲ್ಲಿ ವಕೀಲ ವೃತ್ತಿಯು ಅತ್ಯಂತ ಪ್ರಮುಖವಾದದ್ದು ಎಂದೇ ವಿಶ್ವದೆಲ್ಲೆಡೆ ಪರಿಗಣಿಸಲ್ಪಟ್ಟಿದೆ. ದೇಶದ ಸಂವಿಧಾನದಲ್ಲಿನ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಜವಾಬ್ದಾರಿ ವಕೀಲರ ಮೇಲಿದೆ. ನಮ್ಮ ದೇಶದ ಪ್ರಜಾಪ್ರಭುತ್ವದ ಹಿರಿಮೆಯನ್ನು ಉಳಿಸಿ, ಬೆಳಿಸಿ, ಮುಂದಿನ ಪೀಳಿಗೆಗೆ ಪ್ರಜಾಪ್ರಭುತ್ವದ ಸಾರವನ್ನು ತಿಳಿಹೇಳುವಲ್ಲಿ ವಕೀಲರು ಪ್ರಮುಖ ಪಾತ್ರವಹಿ |
![]() | ಡಿಸೆಂಬರ್ ನಲ್ಲಿ ಹೊಸ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ; ಹೊಸ ಕಟ್ಟಡದ ವಿಶೇಷತೆಗಳೇನು?ಸಂಸತ್ತಿನ ನೂತನ ಕಟ್ಟಡ ತಲೆಯೆತ್ತಲಿದೆ. ಅದರ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಸೆಂಬರ್ ತಿಂಗಳ ಆರಂಭದಲ್ಲಿ ನೆರವೇರಿಸುವ ಸಾಧ್ಯತೆಯಿದೆ. |
![]() | ನನ್ನ ಜನರ ಸಾಂವಿಧಾನಿಕ ಹಕ್ಕುಗಳನ್ನು ಪುನಃ ಪಡೆಯುವವರೆಗೂ ಸಾಯಲ್ಲ- ಫಾರೂಖ್ ಅಬ್ದುಲ್ಲಾನನ್ನ ಜನರ ಸಾಂವಿಧಾನಿಕ ಹಕ್ಕುಗಳನ್ನು ಪುನಃ ಪಡೆಯುವವರೆಗೂ ನಾನು ಸಾಯುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ. |