• Tag results for ಸ್ನೇಹ

ರೈತ ಸ್ನೇಹಿ, ಅಭಿವೃದ್ಧಿ ಹರಿಕಾರ ಉದಾಸಿ, ಹಾನಗಲ್ ಕ್ಷೇತ್ರದ ಜನತೆ ಪಾಲಿಗೆ ಶಾಶ್ವತ 'ಸಿಎಂ'

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಶಾಸಕ ಸಿಎಂ ಉದಾಸಿ (85) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

published on : 9th June 2021

ಅರವಿಂದ್ ಕೌಶಿಕ್ ನಿರ್ದೇಶನದ 'ಗಾನ್ ಕೇಸ್' ನಲ್ಲಿ ಬಿಗ್ ಬಾಸ್ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್!

ಹುಲಿರಾಯ ನಿರ್ದೇಶಕ ಅರವಿಂದ್ ಕೌಶಿಕ್ ಅವರ ಮುಂದಿನ ಸಿನಿಮಾ 'ಗಾನ್ ಕೇಸ್', ಥ್ರಿಲ್ಲರ್ ಕಥೆಯುಳ್ಳ ಈ ಸಿನಿಮಾ ಅರವಿಂದ್ ಕೌಶಿಕ್ ಅವರ ಆರನೆ ಸಿನಿಮಾವಾಗಿದೆ.

published on : 26th May 2021

ಕೋವಿಡ್ ನಿಂದಾಗಿ ಮೂವರು ಆತ್ಮೀಯರನ್ನು ಕಳೆದುಕೊಂಡ ನಟ ಸಂಚಾರಿ ವಿಜಯ್!

ನಟ ಸಂಚಾರಿ ವಿಜಯ್​ ಅವರ ಮೂವರು ಆತ್ಮೀಯರು ಕೋವಿಡ್ ಗೆ ಬಲಿಯಾಗಿದ್ದಾರೆ. ಆ ದುಃಖವನ್ನು ಭಾನುವಾರ ಸಾಮಾಜಿಕ ಜಾಲತಾಣದ ಮೂಲಕ ಅವರು ತೋಡಿಕೊಂಡಿದ್ದಾರೆ.

published on : 2nd May 2021

ಜಾರ್ಖಂಡ್: ಸ್ನೇಹಿತನ ಜೀವ ಉಳಿಸಲು 15 ಗಂಟೆಗಳಲ್ಲಿ 1,200 ಪ್ರಯಾಣಿಸಿ ಆಕ್ಸಿಜನ್ ವ್ಯವಸ್ಥೆ ಮಾಡಿದ 'ಆಪ್ತಮಿತ್ರ'

ಕೋವಿಡ್-19 ಸೋಂಕು ಸಮಸ್ಯೆ ಎದುರಿಸುತ್ತಿದ್ದ ಬಾಲ್ಯದ ಸ್ನೇಹಿತನ ಬದುಕಬೇಕಾದರೆ ಇನ್ನು 10 ಗಂಟೆಗಳಲ್ಲಿ ಆಕ್ಸಿಜನ್ ಸಿಲೆಂಡರ್ ವ್ಯವಸ್ಥೆಯಾಗಬೇಕಿತ್ತು. 

published on : 1st May 2021

ಸೆಲ್ಫಿ ತೆಗೆಯಲು ಹೋದಾಗ ಅವಘಡ: ಕಾಳಿನದಿಯಲ್ಲಿ ನಾಪತ್ತೆಯಾಗಿದ್ದ ಯುವಕ, ಯುವತಿಯ ಶವ ಪತ್ತೆ

ಸೆಲ್ಫಿ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಳಿನದಿಗೆ ಬಿದ್ದಿದ್ದ ಯುವತಿ, ಯುವಕನ ಶವಗಳು ಪತ್ತೆಯಾಗಿದೆ.

published on : 13th April 2021

ಜೀವಕ್ಕೆ ಎರವಾದ ಸೆಲ್ಫಿ ಕ್ರೇಜ್: ಕಾಳಿನದಿಗೆ ಬಿದ್ದು ಸ್ನೇಹಿತರಿಬ್ಬರು ನಾಪತ್ತೆ!

ಸೆಲ್ಫಿ ಪಡೆಯುವ ಸಲುವಾಗಿ ಪ್ರಯತ್ನದಲ್ಲಿದ್ದಾಗ ಸ್ನೇಹಿತರಿಬ್ಬರು ಕಾಳಿ ನದಿ ಸೇತುವೆ ಮೇಲಿಂದ ಬಿದ್ದು  ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ನಡೆದಿದೆ.

published on : 13th April 2021

ದೆಹಲಿ: ರಾಜನಾಥ್ ಸಿಂಗ್, ಕೊರಿಯಾ ಸಚಿವರಿಂದ ದೆಹಲಿಯಲ್ಲಿ ಇಂಡೋ- ಕೊರಿಯನ್ ಸ್ನೇಹತ್ವದ ಪಾರ್ಕ್ ಉದ್ಘಾಟನೆ!

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಸು ವೂಕ್  ಶುಕ್ರವಾರ ದೆಹಲಿಯ ಕಂಟೋನ್ಮೆಂಟ್ ನಲ್ಲಿ ಇಂಡೋ- ಕೊರಿಯನ್ ಸ್ನೇಹತ್ವದ ಪಾರ್ಕ್ ವೊಂದನ್ನು ಜಂಟಿಯಾಗಿ ಉದ್ಘಾಟಿಸಿದರು.

published on : 26th March 2021

ಮಾರ್ಚ್ 30ರಂದು ಕಿರಣ್ ನಾರಾಯಣ್ ನಟನೆಯ 'ಸ್ನೇಹರ್ಷಿ' ಸಿನಿಮಾ ಸಾಂಗ್ ರಿಲೀಸ್

ಮೊಟ್ಟ ಮೊದಲ ಬಾರಿಗೆ ನಿರ್ದೇಶಕನಾಗಿ ಸ್ನೇಹರ್ಷಿ ಸಿನಿಮಾ ನಿರ್ದೇಶನ ಮಾಡಿರುವ  ಕಿರಣ್ ನಾರಾಯಣ್ ನಾಯಕನಾಗಿಯೂ ನಟಿಸುತ್ತಿದ್ದಾರೆ.

published on : 23rd March 2021

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಹತ್ಯೆ ಮಾಡಿದವರ ಬಂಧನ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ತಲೆಗೆ ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಇಬ್ಬರೂ ಆರೋಪಿಗಳನ್ನು 24 ಗಂಟೆಯಲ್ಲಿ ಕಾರ್ಯಾಚರಣೆ ನಡೆಸಿ ಹಲಸೂರು ಪೊಲೀಸರು ಬಂಧಿಸಿದ್ದಾರೆ.

published on : 3rd March 2021

ರಾಜ್ಯದಲ್ಲಿ ಶೀಘ್ರದಲ್ಲೇ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸ್ಥಾಪನೆ: ಸಚಿವ ಬೊಮ್ಮಾಯಿ

ರಾಜ್ಯದಲ್ಲಿ ಶೀಘ್ರದಲ್ಲೇ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸ್ಥಾಪನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

published on : 20th February 2021

ವಿನಾಶಕಾರಿ ಪ್ಲಾಸ್ಟಿಕ್ ಗೆ ಗುಡ್ ಬೈ ಹೇಳಿದ ಗ್ರಾಮೀಣ ಮಹಿಳೆಯರ ಜೀವನ ಬದಲಿಸಿದ ಕಾಗದದ ಉತ್ಪನ್ನಗಳು

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕಾಗಿ ಕಾಗದದ ಉತ್ಪನ್ನಗಳು ಎಂಬ ಉದ್ದೇಶದೊಡನೆ  ಗಣೇಶ ವಿಗ್ರಹಗಳು, ಪೆನ್ನುಗಳು, ರಾಖಿಗಳು ಮತ್ತು ರಾಷ್ಟ್ರಧ್ವಜಗಳು ನಿಮಗಿಲ್ಲಿ ಲಭ್ಯವಾಗಲಿದೆ! 

published on : 7th February 2021

ಬೆಂಗಳೂರು ಟು ಲಖನೌ: ಆನ್‌ಲೈನ್ ಗೆಳತಿಗೆ ಸರ್ಪ್ರೈಸ್ ನೀಡಲು ಹೋಗಿ ಜೈಲಿನಲ್ಲಿ ರಾತ್ರಿ ಕಳೆದ ಮುಸ್ಲಿಂ ಯುವಕ!

ಆನ್‌ಲೈನ್‌ನಲ್ಲಿ ಸ್ನೇಹ ಬೆಳೆಸಿದ್ದ ಅಪ್ರಾಪ್ತ ಬಾಲಕಿಯ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸಿದ್ದ 21 ವರ್ಷದ ಮುಸ್ಲಿಂ ಯುವಕನೋರ್ವ ಪೊಲೀಸ್ ಠಾಣೆಯಲ್ಲಿ ರಾತ್ರಿ ಕಳೆಯಬೇಕಾಯಿತು.

published on : 12th January 2021

ನನಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ: ಸ್ನೇಹಿತ ಜಾಯ್ದೀಪ್'ಗೆ ಧನ್ಯವಾದ ಹೇಳಿದ ಗಂಗೂಲಿ

ಲಘು ಹೃದಯಾಘಾತಕ್ಕೊಳಗಾಗಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿ ಗುಣಮುಖರಾಗಿ ಬಿಡುಗಡೆಗೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿಯವರು ತಮ್ಮ ಬಾಲ್ಯದ ಗೆಳೆಯ ಜಾಯ್ ದೀಪ್ ಅವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. 

published on : 7th January 2021

ಸ್ನೇಹಿತನ ಮನೆಯಲ್ಲೇ ಕಳ್ಳತನ: ಮೂವರು ಸೆರೆ; 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಸ್ನೇಹಿತನ‌ ಮನೆಯಲ್ಲಿ ಕಳ್ಳತನ‌ ಮಾಡಲು ಸುಪಾರಿ ಕೊಟ್ಟವನಿಗೆ ಚಳ್ಳೆ ಹಣ್ಣು ತಿನಿಸಿ ನಗ, ನಾಣ್ಯ ದೋಚಿ ಪರಾರಿಯಾಗಿದ್ದ ಇಬ್ಬರು ಕಳ್ಳರು ಸೇರಿ ಮೂವರನ್ನು ಸದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿ, 4.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. 

published on : 26th December 2020

ಸ್ನೇಹಿತೆ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ, ಕೊಲೆ: ಆರೋಪಿ ಬಂಧನ

ಖಾಸಗಿ ಕಾಲೇಜನಲ್ಲಿ ಫಾರ್ಮಸಿ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿ, ಆನಂತರ ಆಕೆಯನ್ನು ಹತ್ಯೆ ಮಾಡಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

published on : 17th December 2020
1 2 >