- Tag results for ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
![]() | ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಸದ್ಯಕ್ಕಿಲ್ಲ: ಮತ್ತೊಂದು ಪತ್ರ ಬರೆಯಲು ಪಿಎಸಿ ನಿರ್ಧಾರಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಸದ್ಯಕ್ಕೆ ಹಕ್ಕುಚ್ಯುತಿ ಮಂಡಿಸದಿರಲು ನಿರ್ಧರಿಸಿದೆ. ಸ್ಪೀಕರ್ ಜೊತೆ ಈ ಸಂಬಂಧ ಸಭೆ ನಡೆಸಿ ಮುಂದೆ ನಿರ್ಧಾರ ಕೈಗೊಳ್ಳಲು ಮಂಗಳವಾರ ನಡೆದ ಸಮಿತಿ ಸಭೆ ನಿರ್ಧರಿಸಿದೆ. |