- Tag results for ಸ್ಯಾಂಡಲ್ವುಡ್
![]() | ಧ್ರುವ ಅಭಿಮಾನಿಗಳಿಗೆ ಸಿಹಿ ಸುದ್ಧಿ: ಫೆಬ್ರವರಿ 19ಕ್ಕೆ ಥಿಯೇಟರ್ಗಳಿಗೆ 'ಪೊಗರು' ಲಗ್ಗೆ!ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಧ್ರುವ ಸಿಹಿ ಸುದ್ದಿ ಕೊಟ್ಟಿದ್ದಾರೆ. |
![]() | ಸ್ಯಾಂಡಲ್ವುಡ್ ನಟಿ ಸುಧಾರಾಣಿಗೆ ಪಿತೃ ವಿಯೋಗ!ಕನ್ನಡದ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್ ಗೋಪಾಲಕೃಷ್ಣ ನಿಧನರಾಗಿದ್ದಾರೆ. |
![]() | ಸಂಕ್ರಾಂತಿ ಹೊಸ ಹುರುಪು ಮೂಡಿಸಲಿ: ಅಭಿಮಾನಿಗಳಿಗೆ ದರ್ಶನ್ ಸಂದೇಶಸುಗ್ಗಿ ಹಬ್ಬ ಸಂಕ್ರಾಂತಿಯಂದು ಸ್ಯಾಂಡಲ್ ವುಡ್ ನಟ, ನಟಿಯರು ನಾಡಿನ ಜನತೆಗೆ ಹಾಗೂ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. |
![]() | ಪ್ಯಾನ್ ಇಂಡಿಯಾ 'ಕಬ್ಜ' ಚಿತ್ರದಲ್ಲಿ ಕಿಚ್ಚು ಹಚ್ಚಲಿರುವ ಭಾರ್ಗವ್ ಭಕ್ಷಿ, ವಿಡಿಯೋ!ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಕಬ್ಜ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಭಾರ್ಗವ್ ಭಕ್ಷಿ ಪಾತ್ರದಲ್ಲಿ ಸುದೀಪ್ ರಗಡ್ ಲುಕ್ ನಲ್ಲಿ ಕಾಣಿಸಿದ್ದಾರೆ. |
![]() | ಆಕ್ಷನ್ ಆಧಾರಿತ 'ಚಕ್ರಿ' ಚಿತ್ರದಲ್ಲಿ ರಾಜವರ್ಧನ್ಬಿಚ್ಚುಗತ್ತಿ ಚಿತ್ರದಲ್ಲಿ ನಟಿಸಿದ್ದ ರಾಜವರ್ಧನ್ ಅವರು ಇದೀಗ ಆಕ್ಷನ್ ಆಧಾರಿತ ಚಕ್ರಿ ಚಿತ್ರದಲ್ಲಿ ನಟಿಸಲಿದ್ದಾರೆ. |
![]() | ದಾಖಲೆಗಳೆಲ್ಲಾ ಉಡೀಸ್: 46 ಗಂಟೆಯಲ್ಲೇ 100 ಮಿಲಿಯನ್ ವೀಕ್ಷಣೆ ಕಂಡ ಕೆಜಿಎಫ್ ಚಾಪ್ಟರ್ 2 ಟೀಸರ್!ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಟೀಸರ್ ಯೂಟ್ಯೂಬ್ ಶೇಕ್ ಮಾಡಿದ್ದು, ಬಿಡುಗಡೆಯಾದ 46 ಗಂಟೆಯಲ್ಲೇ 100 ಮಿಲಿಯನ್ ವೀಕ್ಷಣೆ ಕಂಡು ದಾಖಲೆ ಬರೆದಿದೆ. |
![]() | ಯೂಟ್ಯೂಬ್ನಲ್ಲಿ ಕೆಜಿಎಫ್ 2 ಟೀಸರ್ ಆರ್ಭಟ: 18 ಗಂಟೆಯಲ್ಲಿ 5 ಕೋಟಿಗೂ ಹೆಚ್ಚು ವೀಕ್ಷಣೆ; ವಿಶ್ವದಾಖಲೆ!ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಅಬ್ಬರಕ್ಕೆ ಯೂಟ್ಯೂಬ್ ದಾಖಲೆಗಳಲ್ಲ ಧೂಳಿಪಟವಾಗಿದೆ. ಹೌದು 18 ಗಂಟೆಗಳಲ್ಲೇ 5 ಕೋಟಿಗೂ ಅಧಿಕ ವೀಕ್ಷಣೆ ಮೂಲಕ ವಿಶ್ವದಾಖಲೆ ಬರೆದಿದೆ. |
![]() | ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ಯುವರಾಜ್ ಸ್ವಾಮಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿಗೆ ಸಮನ್ಸ್ ನೀಡಿದ್ದಾರೆ. |
![]() | ಜ. 10ಕ್ಕೆ ಡಿ-ಬಾಸ್ ದರ್ಶನ್ ಫೇಸ್ ಬುಕ್ ಲೈವ್, ತುದಿಗಾಲ ಮೇಲೆ ನಿಂತ ಅಭಿಮಾನಿಗಳು!ಚಾಲೆಂಜಿಂಗ್ ಸ್ಟಾರ್ ದರ್ಶನ್ ತೀರಾ ಅಗತ್ಯವಿದ್ದರೆ ಮಾತ್ರ ಸಾಮಾಜಿಕ ಜಾಲತಾಣ ಬಳಸುತ್ತಾರೆ. ಆದರೆ ಈಗ ಅಪರೂಪಕ್ಕೆ ಫೇಸ್ ಬುಕ್ ಲೈವ್ ಬರುತ್ತಿದ್ದಾರೆಂಬ ಸುದ್ದಿ ಬಂದಿದೆ. |
![]() | ಅಭಿಮಾನಿಗಳಿಗೆ ಕೆಜಿಎಫ್ ಚಾಪ್ಟರ್ 2 ಚಿತ್ರದ ಫೋಟೋ ಟ್ವೀಟ್ ಮಾಡಿ ಸರ್ಪ್ರೈಸ್ ನೀಡಿದ ಪ್ರಶಾಂತ್ ನೀಲ್!ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಬಿಡುಗಡೆಗೆ ಕೌಂಟ್ ಡೌನ್ ಶುರವಾಗಿದೆ. ಈ ಮಧ್ಯೆ ನಿರ್ದೇಶಕ ಪ್ರಶಾಂತ್ ನೀಲ್ ಚಿತ್ರದ ಎರಡು ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. |
![]() | ಡಾ. ರಾಜ್ ಜೊತೆ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಶನಿ ಮಹದೇವಪ್ಪ ನಿಧನ!ಕನ್ನಡದಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಶನಿ ಮಹದೇವಪ್ಪ ವಿಧಿವಶರಾಗಿದ್ದಾರೆ. |
![]() | ಮಾಂಸಾಹಾರ ತ್ಯಜಿಸಿದ ನಟಿ ರಮ್ಯಾ: ಈ ಬಗ್ಗೆ ನಟಿ ಹೇಳೋದೇನು?ಇತ್ತೀಚೆಗೆ ಸೆಲೆಬ್ರಿಟಿಗಳು ಮಾಂಸಾಹಾರ ತ್ಯಜಿಸಿ ಸಸ್ಯಹಾರಿಗಳಾಗುತ್ತಿದ್ದಾರೆ. ಅದೇ ರೀತಿ ಕನ್ನಡದ ಮೋಹಕ ತಾರೆ ರಮ್ಯಾ ಸಹ ತಾವು ಮಾಂಸಾಹಾರ ತ್ಯಜಿಸುತ್ತಿರುವುದಾಗಿ ಹೇಳಿದ್ದಾರೆ. |
![]() | ಸಾಹಸಸಿಂಹ 'ವಿಷ್ಣುವರ್ಧನ್' ಪುತ್ಥಳಿ ಧ್ವಂಸ ಅಪಮಾನವಲ್ಲ, ಆಶೀರ್ವಾದ: ನಟಿ ಭಾರತಿಇತ್ತೀಚೆಗೆ ಬೆಂಗಳೂರಿನ ಟೋಲ್ ಗೇಟ್ ಬಳಿ ವಿಷ್ಣುವರ್ಧನ್ ಪುತ್ಥಳಿ ಧ್ವಂಸವಾಗಿದ್ದು, ಇದನ್ನು ಅಪಮಾನವೆಂದು ಭಾವಿಸದೆ, ಆಶೀರ್ವಾದದಂತೆ ಪರಿಗಣಿಸೋಣ ಎಂದು ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ. |
![]() | ಹಿನ್ನೋಟ 2020: ಕೊರೋನಾ ಹೊಡೆತದಿಂದಾಗಿ ಒಟಿಟಿಯಲ್ಲಿ ರಿಲೀಸ್ ಆದ ಸೌತ್ ಇಂಡಿಯಾ ಸಿನಿಮಾಗಳು!2020 ಚಿತ್ರರಂಗಕ್ಕೆ ಸಂಕಷ್ಟದ ವರ್ಷ ಎಂದರೆ ತಪ್ಪಾಗಲಾರದು. ಹೌದು ಕೊರೋನಾ ಮಹಾಮಾರಿಯ ಹೊಡೆತಕ್ಕೆ ಚಿತ್ರರಂಗ ಅಕ್ಷರಶಃ ನಲುಗಿ ಹೋಗಿದೆ. ಇದರ ನಡುವೆಯೂ ಕೆಲ ನಿರ್ಮಾಪಕರು ತಮ್ಮ ಚಿತ್ರಗಳನ್ನು ಒಟಿಟಿಯಲ್ಲಿ ಬಿಡುಗಡೆ ಮಾಡುವ ಮೂಲಕ ಸಂಕಷ್ಟದಿಂದ ತಪ್ಪಿಸಿಕೊಳ್ಳಲು ಮುಂದಾಗಿದ್ದರು. |
![]() | ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಮಗಳು ನಿಹಾರಿಕಾ ಅರವಿಂದ್ ಸಹೋದ್ಯೋಗಿ ಅಕ್ಷಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. |