- Tag results for ಸ್ಯಾಂಡಲ್ವುಡ್
![]() | ಹಣ ಪಡೆದು ವಂಚನೆ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್ಹಣ ಪಡೆದು ವಂಚನೆ ಮಾಡಿರುವ ದೂರಿನ ಸಂಬಂಧ ನಿರ್ಮಾಪಕ ಕೆ. ಮಂಜು ವಿರುದ್ಧ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. |
![]() | ನಿಜವಾದ ಸುಖವಿರುವುದು ಮಣ್ಣಲ್ಲೇ, ರೈತರೇ ನಿಜವಾದ ವೀರರು: ದರ್ಶನ್, ಜಗ್ಗೇಶ್ಅನ್ನದಾತರಿಗೆ ಸ್ಯಾಂಡಲ್ ವುಡ್ ನ ಹಲವು ನಟರು ಶುಭಾಶಯ ಕೋರುತ್ತಿದ್ದು, ಹಿರಿಯ ನಟ ಜಗ್ಗೇಶ್ ‘ಮಣ್ಣಲ್ಲಿ ಇರುವ ಸುಖ ಎಲ್ಲೂ ಸಿಗದು’ ಎಂದಿದ್ದರೆ, ರೈತರೇ ನಿಜವಾದ ವೀರರು ಎಂದು ದರ್ಶನ್ ಹೇಳಿದ್ದಾರೆ. |
![]() | ಲವ್ ಮಾಕ್ಟೇಲ್ ಜೋಡಿ ಕೃಷ್ಣ-ಮಿಲನಾ ಬ್ಯಾಚ್ಯೂಲರ್ ಪಾರ್ಟಿ ಫೋಟೋಶೂಟ್, ಫೋಟೋಗಳು ವೈರಲ್!ಲವ್ ಮಾಕ್ಟೇಲ್ ಚಿತ್ರದ ಮೂಲಕ ಚಿತ್ರರಂಗದಲ್ಲಿ ಮೋಡಿ ಮಾಡಿದ್ದ ಕೃಷ್ಣ-ಮಿಲನಾ ಇದೀಗ ನಿಜ ಜೀವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. |
![]() | ವಿಷ್ಣುವರ್ಧನ್ ಬಗ್ಗೆ ವಿವಾದಾತ್ಮಕ ಹೇಳಿಕೆ: ತೆಲುಗು ನಟನಿಗೆ ಪುನೀತ್ ರಾಜಕುಮಾರ್ ಖಡಕ್ ಎಚ್ಚರಿಕೆ!ಕನ್ನಡ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನವಾಗಿ ಮಾತನಾಡಿರುವ ತೆಲುಗು ನಟ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. |
![]() | ಕೊನೆಗೂ ನಟಿ ಸಂಜನಾ ಗಲ್ರಾನಿಗೆ ಜಾಮೀನು ನೀಡಿದ ಹೈಕೋರ್ಟ್!ಸ್ಯಾಂಡಲ್ವುಡ್ ಡ್ರಗ್ ದಂಧೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. |
![]() | ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ತೆಲುಗು ಖಳನಟ ವಿವಾದಾತ್ಮಕ ಹೇಳಿಕೆ; ಅಭಿಮಾನಿಗಳ ಆಕ್ರೋಶ, ವಿಡಿಯೋ!ಸಾಹಸಸಿಂಹ ವಿಷ್ಣುವರ್ಧನ್ ಕುರಿತಂತೆ ತೆಲುಗು ನಟರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು ಇದರಿಂದ ವಿಷ್ಣು ಅಭಿಮಾನಿಗಳು ಕೆರಳಿದ್ದಾರೆ. |
![]() | ಎರಡು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ 'ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ' ಚಿತ್ರ ಆಯ್ಕೆ!ಗಿರೀಶ್ ಕಾಸರವಳ್ಳಿ ನಿರ್ದೇಶನದ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ” ಚಿತ್ರವು ಎರಡು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಾತ್ಮಕ ವಿಭಾಗಗಳಿಗೆ ಆಯ್ಕೆಯಾಗಿದೆ. |
![]() | ಕೊನೆಯ ಹಂತದ ಚಿತ್ರೀಕರಣದಲ್ಲಿ ಕೆಜಿಎಫ್ ಚಾಪ್ಟರ್ 2, 'ಅಧೀರ'ನ ಚಿತ್ರೀಕರಣ ಒಂದೇ ಬಾಕಿ!ಕೊರೋನಾ ಸಾಂಕ್ರಾಮಿಕ ಕಾಯಿಲೆಯಿಂದಾಗಿ ಚಿತ್ರರಂಗ ಸ್ಥಗಿತಗೊಂಡಿತ್ತು. ಆದರೆ ಇದೀಗ ಮತ್ತೆ ಸಿನಿಮಾಗಳ ಶೂಟಿಂಗ್ ಪ್ರಾರಂಭವಾಗುತ್ತಿದ್ದು ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರದ ಚಿತ್ರೀಕರಣ ಕೊನೆಯ ಹಂತಕ್ಕೆ ಬಂದಿದೆ. |
![]() | ಚಿತ್ರರಂಗದ ಚೇತರಿಕೆಗೆ ಧ್ರುವ ಸರ್ಜಾ ಮಾಸ್ ಎಂಟ್ರಿ, ಪೊಗರು ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್!ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. |
![]() | ಯಾವುದದು ಪ್ಯಾನ್ ಇಂಡಿಯಾ? ನಮ್ಮ ಹೊಟ್ಟೆ ತುಂಬಿಸಲ್ಲ: ನವರಸ ನಾಯಕ ಜಗ್ಗೇಶ್ ಕಿಡಿ'ಯಾವುದು ಅದು ಪ್ಯಾನ್ ಇಂಡಿಯಾ...? ಪ್ಯಾನ್ ಇಂಡಿಯಾ ಸಿನಿಮಾ ಬಂದು ನಮ್ಮನ್ನ ಉದ್ದಾರ ಮಾಡಲ್ಲ. ಪ್ಯಾನ್ ಇಂಡಿಯಾದಿಂದ ನಮ್ಮ ಕನ್ನಡಿರಿಗೆ ಕೆಲಸ ಇಲ್ಲ. ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಸಿನಿಮಾ ಮಾಡೋ ಹಾಗಿದೆ. ಇದರಿಂದ ನಮ್ಮ ನೆಲದ ಜನರಿಗೆ ಕೆಲಸ ಇಲ್ಲದಂತಾಗಿದೆ' ಎಂದು ನಟ ಜಗ್ಗೇಶ್ ಕಿಡಿ ಕಾರಿದ್ದಾರೆ. |
![]() | ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಇಡಿ ವಶಕ್ಕೆಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನ್ನು ಬೆಂಗಳೂರು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. |
![]() | ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಎನ್ಸಿಬಿಯಿಂದ ಬಿಗ್ ಬಾಸ್ ಮಾಜಿ ಸ್ಪರ್ಧಿ ಆ್ಯಡಂ ಪಾಷಾ ಬಂಧನಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬಳಿಕ ಎನ್ ಸಿಬಿ ಅಧಿಕಾರಿಗಳು ಬಿಗ್ ಬಾಸ್ ಮಾಜಿ ಸ್ಪರ್ಧಿ ಆ್ಯಡಂ ಪಾಷಾರನ್ನು ಬಂಧಿಸಿದ್ದಾರೆ. |
![]() | ಅಣ್ಣ ಚಿರಂಜೀವಿ ಸರ್ಜಾ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ನಟ ಧ್ರುವ ಸರ್ಜಾ!ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ್ದರು. ಅಷ್ಟರಲ್ಲೇ ಚಿರು ಕುಡಿ ಮೇಘನಾ ರಾಜ್ ಅವರ ಹೊಟ್ಟೆಯಲ್ಲಿ ಬೆಳೆಯುತ್ತಿತ್ತು. ಇನ್ನು ಇತ್ತೀಚೆಗಷ್ಟೇ ಮೇಘನಾ ರಾಜ್ ಅವರು ಸೀಮಂತ ಶಾಸ್ತ್ರ ಕಾರ್ಯಕ್ರಮ ಸಹ ನಡೆದಿತ್ತು. |
![]() | ಸಿನಿಮಾ ನಂಬಿ ಹಾಳಾಗದಿರಿ, ಓದಿ ದಡ ಸೇರಿ: ನವರಸ ನಾಯಕ ಜಗ್ಗೇಶ್ಚಿತ್ರರಂಗಕ್ಕೆ ಬರಬೇಕು, ಹೆಸರು, ಹಣ ಸಂಪಾದಿಸಬೇಕು ಎಂಬುದು ಹಲವರ ಕನಸು. ಅನೇಕ ಮಂದಿ ಅದಕ್ಕಾಗಿ ಮನೆ ಬಿಟ್ಟು ಬಂದವರೂ ಇದ್ದಾರೆ. |
![]() | 'ಲಾಂಗ್ ಡ್ರೈವ್' ಮೂಲಕ ಬೆಳ್ಳಿ ಪರದೆಗೆ ಕಿರುತೆರೆ ನಟಿ ಸುಪ್ರೀತಾ ಸತ್ಯನಾರಾಯಣ್ ಎಂಟ್ರಿಕಿರುತೆರೆಯಲ್ಲಿ ಜನಪ್ರಿಯತೆ ಗಳಿಸಿರುವ ನಟಿ ಸುಪ್ರೀತಾ ಸತ್ಯನಾರಾಯಣ್ ಈಗ ಬೆಳ್ಳಿ ಪರದೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. |