- Tag results for ಸ್ಯಾಂಡಲ್ವುಡ್
![]() | ಬೆಂಗಳೂರು: ಅಪಘಾತದಿಂದ ಚಿತ್ರ ನಟಿ ರಿಷಿಕಾ ಸಿಂಗ್ ಗಾಯನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರಿಷಿಕಾ ಸಿಂಗ್ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಯಲಹಂಕ ಬಳಿ ಇಂದು ಬೆಳಿಗ್ಗೆ ನಡೆದಿದೆ. |
![]() | ಖಳನಾಯಕಿಯಾಗಿ ನಟಿಸಲು ಸಿದ್ದ: ನಟಿ ಪ್ರಿಯಾಮಣಿತಮಿಳು, ತೆಲುಗು ಹಾಗೂ ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಅಂದದ ಬೆಡಗಿ ಪ್ರಿಯಾಮಣಿ(ಪ್ರಿಯಾ ವಾಸುದೇವ್ ಮಣಿ ಅಯ್ಯರ್) ತಮಗೆ ಖಳ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ. |
![]() | ನಿರ್ದೇಶಕ ರವೀಂದ್ರನಾಥ್ ಚಿತ್ರದಲ್ಲಿ ಧನಂಜಯ್ ಮತ್ತು ರಚಿತಾ ರಾಮ್?ನಿರ್ದೇಶಕ ರವೀಂದ್ರನಾಥ್ ನಿರ್ದೇಶನದ ಪುಷ್ಪಕ ವಿಮಾನ ಚಿತ್ರದಲ್ಲಿ ನಟಿಸಿದ್ದ ನಟಿ ರಚಿತಾ ರಾಮ್ ಇದೀಗ ನಿರ್ದೇಶಕರ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿರುವುದನ್ನು ದೃಢಪಡಿಸಿದ್ದಾರೆ. ಇನ್ನು ವಿಖ್ಯಾತ ಚಿತ್ರ ಬ್ಯಾನರ್ ಅಡಿಯಲ್ಲಿ ಎಸ್ ರವೀಂದ್ರನಾಥ್ ನಿರ್ದೇಶನದ ಚಿತ್ರದಲ್ಲಿ ನಟ ಧನಂಜಯ್ ಕೂಡ ಭಾಗವಾಗಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. |
![]() | ಚಿನ್ನಾರಿ ಮುತ್ತ ಖ್ಯಾತಿಯ ಕನ್ನಡದ ಹಿರಿಯ ನಟಿ ಬಿ. ಶಾಂತಮ್ಮ ವಿಧಿವಶಚಿನ್ನಾರಿ ಮುತ್ತ, ಚಂದವಳ್ಳಿ ತೋಟ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಬಿ. ಶಾಂತಮ್ಮ ವಿಧಿವಶರಾಗಿದ್ದಾರೆ. |
![]() | ಚಿರು ನಿನ್ನ ನೆನಪಿನಲ್ಲೇ ನನ್ನ ಈ ನಗು ಶಾಶ್ವತ: ಮೇಘನಾರ ಭಾವನಾತ್ಮಕ ನುಡಿ!ಕನ್ನಡದ ನಟ ಚಿರಂಜೀವಿ ಸರ್ಜಾ ದಿವಂಗತರಾಗಿ ಒಂದು ತಿಂಗಳಾಗಿದ್ದು ಈ ಹಿನ್ನೆಲೆಯಲ್ಲಿ ಆಪ್ತ ಸ್ನೇಹಿತರು ಚಿರು ಮನೆಗೆ ಆಗಮಿಸಿ ವಿಶೇಷವಾಗಿ ಸ್ಮರಿಸುವ ಮೂಲಕ ವಂದನೆ ಸಲ್ಲಿಸಿದರು. |
![]() | ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ವರ್ಕೌಟ್ ವಿಡಿಯೋ ವೈರಲ್!ಕೊರೋನಾ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರು ಪತ್ನಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡುತ್ತಿದ್ದರು. |
![]() | ನಟ ಚಿರಂಜೀವಿ ಸರ್ಜಾ ವಿಧಿವಶನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. |
![]() | ನಟಿ ಹರಿಪ್ರಿಯಾ-ಸೃಜನ್ ಲೋಕೇಶ್ ಲಿಪ್ ಲಾಕ್, ವಿಡಿಯೋ ವೈರಲ್!ಮಜಾ ಟಾಕೀಸ್ ಕಾರ್ಯಕ್ರಮದ ನಿರೂಪಕ, ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. |
![]() | ಕೆಜಿಎಫ್ 2 ಚಿತ್ರದಲ್ಲಿ ಯಶ್ಗೆ ಠಕ್ಕರ್ ಕೊಟ್ಟ ಸಂಜಯ್ ದತ್: ಅಧೀರಾ ಬಗ್ಗೆ ಸಂಜು ಬಾಬಾ ಹೇಳಿದ್ದೇನು?ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರದ ಮುಂದುವರೆದ ಭಾಗ ಕೆಜಿಎಫ್ 2 ಅದಾಗಲೇ ಬೆಟ್ಟದಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದ್ದು ಈ ಮಧ್ಯೆ ಬಾಲಿವುಡ್ ನಟ ಸಂಜಯ್ ದತ್ ಚಿತ್ರದಲ್ಲಿನ ಅಧೀರಾ ಪಾತ್ರದ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. |
![]() | ಚೆನ್ನೈನಲ್ಲಿ ಕೊಳಕು ಬಟ್ಟೆ, ಬರಿಗಾಲಲ್ಲಿ 'ಹುಚ್ಚ'ನಂತೆ ಅಲೆದಾಡುತ್ತಿರುವ ವೆಂಕಟ್, ಈ ವಿಡಿಯೋ ನೋಡಿ!'ನನ್ ಮಗಂದ್', 'ನನ್ ಎಕ್ಕಡ' ಎಂದು ಎಲ್ಲರನ್ನು ಬೈಯುತ್ತಿದ್ದ ಹುಚ್ಚ ವೆಂಕಟ್ ಇದೀಗ ಚೆನ್ನೈನಲ್ಲಿ ಕೊಳಕು ಬಟ್ಟೆ ಧರಿಸಿ, ಬರಿಗಾಲಲ್ಲಿ ಅಲೆದಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹುಚ್ಚ ವೆಂಕಟ್... |