ಸಿನಿಮಾ ಸುದ್ದಿರಾಜ್ಯಾದ್ಯಂತ ‘ದಾದಾ’ ಸ್ಮರಣೆ, 'ಯಜಮಾನ'ನನ್ನು ನೆನೆದ ಸಿಎಂ ಯಡಿಯೂರಪ್ಪ, ಸ್ಯಾಂಡಲ್ ವುಡ್
ರಾಜ್ಯಾದ್ಯಂತ ಸಾಹಸ ಸಿಂಹ ಡಾ ವಿಷ್ಣುವರ್ಧನ್ ಅವರ 69ನೇ ಜನ್ಮದಿನವನ್ನು ಆಚರಿಸಲಾಗುತ್ತಿದ್ದು, ಅನ್ನದಾನ, ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ ಚಂದನವನದ ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ದಾದಾನನ್ನು ಸ್ಮರಿಸಿದ್ದಾರೆ