ರಾಜ್ಯBBMP ವ್ಯಾಪ್ತಿಯಲ್ಲಿ 'ಸ್ವಯಂಚಾಲಿತ ಕಟ್ಟಡ ನಕ್ಷೆ ಮಂಜೂರಾತಿ' ವ್ಯವಸ್ಥೆ ಜಾರಿ!
ಸದ್ಯ ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುತ್ತಿದೆ.