- Tag results for ಸ್ವಾತಂತ್ರ್ಯ ದಿನಾಚರಣೆ
![]() | ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಹಂಚಿಕೊಂಡ ರಾಹುಲ್ ಗಾಂಧಿಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಇತಿಹಾಸದ ಕುರಿತ ವೆಬ್ ಸೀರೀಸ್ ನ್ನು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. |
![]() | ಸ್ವಾತಂತ್ರ್ಯೋತ್ಸವದಂದು ಸ್ವದೇಶಿ ನಿರ್ಮಿತ ಆ್ಯಂಟಿ-ಡ್ರೋನ್ ಸಿಸ್ಟಮ್ ಶಕ್ತಿ ಪ್ರದರ್ಶನ!74ನೇ ಸ್ವಾತಂತ್ರ್ಯ ದಿನಾಚರಣೆ ದಿನದಂದು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಧೆ(ಡಿಆರ್ಡಿಒ) ಹೊಸ ತಂತ್ರಜ್ಞಾನವನ್ನು ಪರಿಚಯಿಸಿದೆ. |
![]() | ಕಾಲಪಾನಿ ಗಡಿ ವಿವಾದದ ಬಳಿಕ ಮೊದಲು ಬಾರಿಗೆ ಪ್ರಧಾನಿ ಮೋದಿಗೆ ಕರೆ ಮಾಡಿದ ನೇಪಾಳ ಪ್ರಧಾನಿ!ಕಾಲಪಾನಿ ಗಡಿ ವಿವಾದದ ಬಳಿಕ ಇದೀಗ ಮೊದಲ ಬಾರಿಗೆ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. |
![]() | ರಾಷ್ಟ್ರಭಕ್ತಿಯನ್ನು ಪುನರ್ ವ್ಯಾಖ್ಯಾನ ಮಾಡುವ ಕಾಲ ಎದುರಾಗಿದೆ: ರಾಜ್ಯಪಾಲ ವಜೂಭಾಯಿ ವಾಲಾದೇಶದಲ್ಲಿ ರಾಷ್ಟ್ರಭಕ್ತಿಯನ್ನು ಪುನರ್ ವ್ಯಾಖ್ಯಾನ ಮಾಡುವ ಕಾಲ ಎದುರಾಗಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಹೇಳಿದ್ದಾರೆ. |
![]() | 74ನೇ ಸ್ವಾತಂತ್ರ್ಯ ದಿನಾಚರಣೆ: ಕರೆ ಮಾಡಿ ಪ್ರಧಾನಿ ಮೋದಿಗೆ ಶುಭ ಕೋರಿದ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿಭಾರತ ದೇಶವು 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವಂತೆಯೇ ಅತ್ತ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಭಾರತೀಯರಿಗೆ ಶುಭ ಕೋರಿದ್ದಾರೆ. |
![]() | 74ನೇ ಸ್ವಾತಂತ್ರ್ಯ ದಿನಾಚರಣೆ: ಶ್ವಾನದಳದ ವಿಡಾ, ಸೋಫಿಗೆ ಗೌರವ74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ನಡುವೆಯೇ ಭಾರತೀಯ ಸೇನೆಯಲ್ಲಿ ವಿವಿಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸೇನೆಯ ಶ್ವಾನದಳದ ವಿಡಾ ಮತ್ತು ಸೋಫಿ ನಾಯಿಗಳಿಗೆ ಅಭಿನಂದನೆ ಸಲ್ಲಿಕೆ ಮಾಡಲಾಗಿದೆ. |
![]() | ನೂತನ ರಾಷ್ಟ್ರೀಯ ಶಿಕ್ಷಣ ನೀತಿ,ರಾಜ್ಯದಲ್ಲೇ ಮೊದಲು ಜಾರಿ: ಡಿಸಿಎಂ ಅಶ್ವತ್ಥ ನಾರಾಯಣ್ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಅವರು ಹೇಳಿದ್ದಾರೆ. |
![]() | ಗಡಿ ವಿಚಾರವಾಗಿ ಚೀನಾ ಹೆಸರು ಹೇಳಲು ಸರ್ಕಾರಕ್ಕೆ ಭಯವೇಕೆ: ಕಾಂಗ್ರೆಸ್74ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಪ್ರಧಾನಿ ಮೋದಿ ಮಾಡಿದ್ದ ಭಾಷಣದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಅಧಿಕಾರದಲ್ಲಿ ಕುಳಿತವರಿಗೆ ಚೀನಾ ಹೆಸರು ಹೇಳಲು ಭಯವೇಕೆ ಎಂದು ಟೀಕಿಸಿದೆ. |
![]() | 74ನೇ ಸ್ವಾತಂತ್ರ್ಯೋತ್ಸವ: ವರ್ಣರಂಜಿತ ಕೇಸರಿ ರುಮಾಲು ಧರಿಸಿ ಎಲ್ಲರ ಗಮನ ಸೆಳೆದ ಪ್ರಧಾನಿ ಮೋದಿರಾಷ್ಟ್ರೀಯ ಹಬ್ಬಗಳಲ್ಲಿ ಭಾರತದ ಭವ್ಯ ಸಂಸ್ಕೃತಿ ಮತ್ತು ಪರಂಪರೆಯನ್ನು ಅನುಸರಿಸುವ ಪದ್ಧತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೂ ಮುಂದುವರೆಸಿದ್ದಾರೆ. |
![]() | ರಾಮರಾಜ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸಿ, ಅನ್ನದಾತನ ರಕ್ಷಿಸುವುದೇ ಸರ್ಕಾರದ ಪ್ರಥಮ ಆದ್ಯತೆ: ಯಡಿಯೂರಪ್ಪನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. |
![]() | ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಗುರುತಿನ ಚೀಟಿ: ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ಗೆ ಪ್ರಧಾನಿ ಮೋದಿ ಚಾಲನೆಭಾರತದ 74ನೇ ಸ್ವಾತಂತ್ರೋತ್ಸವ ದಿನಾಚರಣೆಯ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ಗೆ ಚಾಲನೆ ನೀಡಿದರು. |
![]() | ನೂತನ ಶಿಕ್ಷಣ ನೀತಿ ಮಕ್ಕಳು ತಮ್ಮ ಮೂಲದೊಂದಿಗೆ ಸಂಪರ್ಕಿಸಲು ನೆರವಾಗುತ್ತದೆ: ಪ್ರಧಾನಿ ಮೋದಿನೂತನ ಶಿಕ್ಷಣ ನೀತಿ ಮಕ್ಕಳು ತಮ್ಮ ಮೂಲ ಬೇರಿನೊಂದಿಗೆ ಸಂಪರ್ಕಿಸಲು ನೆರವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. |
![]() | ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ: ಪ್ರಧಾನಿ ಮೋದಿಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಿದ್ದು, ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. |
![]() | ಎಲ್ ಒಸಿಯಿಂದ ಹಿಡಿದು ಎಲ್ಎಸಿಯವರೆಗೆ ಸವಾಲಿನ ಸಂದರ್ಭದಲ್ಲಿ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ: ಪ್ರಧಾನಿ ಮೋದಿದೇಶದ ಸಾರ್ವಭೌಮತ್ವ, ಸ್ವಾಯತ್ತತೆಗೆ ಧಕ್ಕೆಯನ್ನುಂಟುಮಾಡಲು ಯತ್ನಿಸುವವರಿಗೆ ಭಾರತೀಯ ಯೋಧರು ಗಡಿ ನಿಯಂತ್ರಣ ರೇಖೆಯಿಂದ ಹಿಡಿದು ಗಡಿ ವಾಸ್ತವ ರೇಖೆಯವರೆಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಪ್ರಧಾನಿ ಶನಿವಾರ 74ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. |
![]() | ಸೀಮಾ ನಿರ್ಣಯ ಕುರಿತ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ: ಪ್ರಧಾನಿ ಮೋದಿಸೀಮಾ ನಿರ್ಣಯ ಕುರಿತ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. |