• Tag results for ಸ್ವಾಮೀಜಿ

ಸಿದ್ದಗಂಗಾ ಸ್ವಾಮೀಜಿ ಜಯಂತಿ: ಪ್ರಧಾನಿ ಸೇರಿ ಗಣ್ಯರ ಗೌರವ ನಮನ

ತುಮಕೂರಿನ ಸಿದ್ದಗಂಗಾ ಮಠದ ದಿ. ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಗೆ ಪ್ರಧಾನಿ, ಮುಖ್ಯಮಂತ್ರಿ ಸೇರಿ ಗಣ್ಯರು ಶುಭಕೋರಿ, ಸ್ವಾಮೀಜಿಯ ಕೊಡುಗೆಯನ್ನು ಸ್ಮರಿಸಿದ್ದಾರೆ.

published on : 1st April 2020

'ಮಂತ್ರಿಗಿರಿಗಾಗಿ ಸ್ವಾಮೀಜಿಗಳ ಧಮ್ಕಿ' ಸಿದ್ಧಗಂಗಾ, ಸಿದ್ದೇಶ್ವರ ಶ್ರೀಗಳನ್ನು ಬಿಟ್ಟು ಉಳಿದವರೆಲ್ಲಾ ಸರಿಯಿಲ್ಲ: ಬಸವರಾಜ ಹೊರಟ್ಟಿ

ಕರ್ನಾಟಕ ರಾಜ್ಯದಲ್ಲಿ ಸಿದ್ದಗಂಗಾ, ಸಿದ್ದೇಶ್ವರ ಸೇರಿದಂತೆ ಕೆಲವು ಸ್ವಾಮೀಜಿಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಸ್ವಾಮೀಜಿಗಳು ಸರಿಯಿಲ್ಲ ಎಂದು ಮೇಲ್ಮನೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

published on : 13th March 2020

ಬೆಂಗಳೂರು: 27 ಕೋಟಿ ರೂ. ವಂಚಿಸಿದ್ದ ನಕಲಿ ಸ್ವಾಮಿ ಬಂಧನ

ಕೌಟುಂಬಿಕ ಸಮಸ್ಯೆ ಬಗೆಹರಿಸುವುದಾಗಿ ಮಹಿಳೆಗೆ 27 ಕೋಟಿ ರೂ. ವಂಚಿಸಿ ನಾಪತ್ತೆಯಾಗಿದ್ದ ಕೋಲಾರದ ನಕಲಿ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 7th March 2020

ಗಂಗಾನದಿಯನ್ನು ಸ್ವಚ್ಛಗೊಳಿಸದೇ ಹೋದರೆ ಗುಂಡು ಹಾರಿಸಿಕೊಳ್ಳುತ್ತೇನೆ: ಸರ್ಕಾರಕ್ಕೆ ಬೆದರಿಕೆ ಹಾಕಿದ ಸ್ವಾಮೀಜಿ

ಮುಂದಿನ 10 ದಿನಗಳೊಳಗಾಗಿ ಗಂಗಾ ನದಿಯನ್ನು ಸ್ವಚ್ಛತೆಗೊಳಿಸದೇ ಹೋದಲ್ಲಿ ಗುಂಡು ಹಾರಿಸಿಕೊಂಡು ಸಾವನ್ನಪ್ಪುವುದಾಗಿ ಗುರು ಗೋಪಾಲ್ ದಾಸ್ ಎಂಬ ಸ್ವಾಮೀಜಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. 

published on : 9th February 2020

ಧಾರವಾಡದಲ್ಲಿ ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ

ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

published on : 26th January 2020

ಹಾವೇರಿ: ರಸ್ತೆ ಅಪಘಾತ, ಸಿದ್ದಾರೂಢ ಮಠದ ಶಂಕರಾನಂದ ಸ್ವಾಮೀಜಿ ಪಾರು

ಹಾನಗಲ್ ತಾಲೂಕಿನ ಹೋತನಹಳ್ಳಿ ಸಿದ್ದಾರೂಢ ಮಠದ ಶಂಕರಾನಂದ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಹಾನಗಲ್ ಕೋರ್ಟ್ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ.

published on : 26th January 2020

ದೆಹಲಿ ಚುನಾವಣೆ: ಕೇಜ್ರಿವಾಲ್ ವಿರುದ್ಧ ಸ್ಪರ್ಧೆಗಿಳಿದ ಕನ್ನಡಿಗ ವೆಂಕಟೇಶ್ವರ ಸ್ವಾಮಿ

ದೆಹಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕನ್ನಡಿಗ ವೆಂಕಟೇಶ್ವರ ಸ್ವಾಮೀಜಿಗಳು ಸ್ಪರ್ಧೆಗಿಳಿದಿದ್ದಾರೆ.

published on : 22nd January 2020

ಇಂದು ಸಿದ್ದಗಂಗಾ ಶ್ರೀ ಡಾ.ಶಿವಕುಮಾರ್ ಸ್ವಾಮೀಜಿ ಅವರ ಪುಣ್ಯಸ್ಮರಣೆ

ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯ ಪ್ರಥಮ ಪುಣ್ಯ ಸ್ಮರಣೋತ್ಸವ ನಾಳೆ ನಡೆಯಲಿದ್ದು.ಇದಕ್ಕಾಗಿ ಭರದಿಂದ ಸಿದ್ಧತೆಗಳು ಸಾಗಿವೆ. 

published on : 19th January 2020

ಬೆಂಗಳೂರು: ವಿಶ್ವೇಶ ತೀರ್ಥ ಶ್ರೀಗಳ ಬೃಂದಾವನಕ್ಕೆ ಭೇಟಿ ನೀಡಿದ ಅಮಿತ್ ಶಾ 

ಇತ್ತೀಚಿಗೆ ನಿಧನರಾದ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯ ವಿದ್ಯಾಪೀಠದಲ್ಲಿರುವ ಬೃಂದಾವನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಭೇಟಿ ನೀಡಿದರು.

published on : 18th January 2020

ವಚನಾನಂದ ಶ್ರೀ ಹೇಳಿಕೆ ಕುರಿತು ಚರ್ಚೆ ಬೇಡ: ವಿವಾದಕ್ಕೆ ಅಂತ್ಯ ಹಾಡಿದ ಸಿಎಂ ಯಡಿಯೂರಪ್ಪ

ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿಗಳ ಹೇಳಿಕೆ ಬಗ್ಗೆ ಚರ್ಚೆ ಅನಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

published on : 17th January 2020

ನಿರ್ಭಯಾನಾನಂದ ಸ್ವಾಮೀಜಿ ಭಯಕ್ಕೆ ಕಣ್ಣೀರಿಟ್ಟ ಭಕ್ತಿಮಯಿ ಮಾತಾಶ್ರೀ

ರಾಜ್ಯದ ಪ್ರತಿಷ್ಠಿತ ಗದಗದ ರಾಮಕೃಷ್ಣ ಆಶ್ರಮದ  ನಿರ್ಭಯಾನಾನಂದ ಸ್ವಾಮೀಜಿ ಭಯಕ್ಕೆ ಶ್ರೀ ಶಾರದಾದೇವಿ ಸೇವಾಶ್ರಮದ ಸನ್ಯಾಸಿ ಭಕ್ತಿಮಯಿ ಮಾತಾಶ್ರೀ ಕಣ್ಣೀರಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ .

published on : 13th January 2020

ಸಿದ್ದಗಂಗಾ ಮಠದಲ್ಲಿ ಗದ್ದುಗೆ ಪೂಜೆ ನೆರವೇರಿಸಿದ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಲ್ಲಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಪೂಜೆ ನೆರವೇರಿಸಿದರು.

published on : 2nd January 2020

ತುಮಕೂರಿಗೆ ಪ್ರಧಾನಿ ಮೋದಿ ಆಗಮನ: ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ನಮನ!

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು ತುಮಕೂರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ.

published on : 2nd January 2020

ಸಿದ್ದಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಮತ್ತೆ ಚರ್ಚೆಗೆ ಬಂದ ಸಿದ್ದಗಂಗಾ ಶ್ರೀಗಳ ಭಾರತರತ್ನ ಪ್ರಶಸ್ತಿ ವಿಚಾರ!

ನಾಳೆ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿರುವ ಬೆನ್ನಲ್ಲೇ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವ ಚರ್ಚೆ ಮತ್ತೆ ಆರಂಭವಾಗಿದೆ.

published on : 1st January 2020

ವಿದ್ಯಾಪೀಠದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ವಿಶ್ವೇಶ ತೀರ್ಥ ಶ್ರೀ ಬೃಂದಾವನ

ಕೃಷ್ಣೈಕ್ಯರಾಗಿರುವ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಪಾರ್ಥೀವ ಶರೀರದ ಬೃಂದಾವನ ಸಕಲ ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯಾಪೀಠದಲ್ಲಿ ಇಂದು ನೆರವೇರಿತು. 

published on : 29th December 2019
1 2 3 4 5 6 >