ತಾವು ಅಭಿನಯಿಸಿ, ನಿರ್ಮಿಸಿದ್ದ ಚಲನಚಿತ್ರವನ್ನು ಅಕ್ರಮವಾಗಿ ಯೂಟ್ಯೂಬ್ ಗೆ ಅಪ್ಲೋಡ್ ಮಾಡಲಾಗಿದೆ ಎಂದು ಆರೋಪಿಸಿ ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ್ ಸ್ವಾಮಿ ಠಾಣೆಯ ಮೆಟ್ಟಿಲೇರಿದ್ದಾರೆ.