ಸ್ವೀಟ್ ಅಂಗಡಿ

ದೀಪಾವಳಿ, ದಸರಾ ಎಫೆಕ್ಟ್: ಸ್ವೀಟ್ ಶಾಪ್ ಗಳಿಗೆ ಆಹಾರ ಸುರಕ್ಷತಾ ಇಲಾಖೆ ಶಾಕ್; ನಿಯಮ ಉಲ್ಲಂಘಿಸಿದ 25 ಅಂಗಡಿಗಳಿಗೆ ನೋಟಿಸ್..!
ಕಾರ್ಯಾಚರಣೆಯ ಎರಡನೇ ದಿನವಾದ ಶುಕ್ರವಾರ ಅಧಿಕಾರಿಗಳು 106 ಘಟಕಗಳನ್ನು ಪರಿಶೀಲಿಸಿ, 145 ಆಹಾರ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಎರಡು ದಿನಗಳಲ್ಲಿ ಒಟ್ಟು 270 ಮಾದರಿಗಳನ್ನು ಸಂಗ್ರಹಿಸಿ, ವಿಶ್ಲೇಷಣೆಗಾಗಿ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.

ದೆಹಲಿ: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೆ ಸ್ಫೋಟ
ರೋಹಿಣಿಯ ಪ್ರಶಾಂತ್ ವಿಹಾರ್ನ ಬನ್ಸಿ ಸ್ವೀಟ್ ಶಾಪ್ ಬಳಿ ಸ್ಫೋಟ ಸಂಭವಿಸಿತ್ತು. ಬೆಳಿಗ್ಗೆ 11.48 ಕ್ಕೆ ಕರೆ ಸ್ವೀಕರಿಸಿದ ನಂತರ ನಾಲ್ಕು ಅಗ್ನಿಶಾಮಕ ಟೆಂಡರ್ಗಳು ಸ್ಥಳಕ್ಕೆ ಧಾವಿಸಿದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

