• Tag results for ಹಂತಕರು

ಗಲ್ಲು ಶಿಕ್ಷೆಗೆ ಕೆಲ ತಾಸುಗಳು ಇರುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಿರ್ಭಯಾ ಹಂತಕರು

ದೇಶಾದ್ಯಂತ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಗುರಿಯಾಗಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣ ಸಂಬಂಧ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳು ಈಗ ಕೊನೆ ಹೋರಾಟ ಎಂಬಂತೆ  ಗಲ್ಲು ಶಿಕ್ಷೆಗೆ ಕೆಲ ತಾಸುಗಳು ಬಾಕಿ ಇರುವಂತೆ  ದಿಲ್ಲಿ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.

published on : 19th March 2020

ನಿರ್ಭಯಾ ಹಂತಕರ ಗಲ್ಲಿಗೇರಿಸಲು ಸಕಲ ಸಿದ್ಧತೆಗಳು ನಡೆದಿವೆ: ತಿಹಾರ್ ಜೈಲಾಧಿಕಾರಿಗಳು

ಗಲ್ಲು ಶಿಕ್ಷೆಯನ್ನು ಮುಂದೂಡಲು ಸಾಧ್ಯವಿರುವ ಎಲ್ಲಾ ಕಾನೂನು ಅವಕಾಶಗಳನ್ನು ನಿರ್ಭಯಾ ಹಂತಕರು ಬಳಸಿಕೊಳ್ಳುತ್ತಿದ್ದು, ಈ ನಡುವಲ್ಲೇ ಹಂತಕರ ಗಲ್ಲಿಗೇರಿಸಲು ಎಲ್ಲಾ ರೀತಿಯ ಸಿದ್ಧತೆಗಳಾಗಿವೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಹೇಳಿದ್ದಾರೆ. 

published on : 3rd March 2020

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ಹಂತಕರ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎಂದು ಆರೋಪಿಸಿ ಮತೀನ್ ಎಂಬಾತನನ್ನು ಹತ್ಯೆ ಮಾಡಿದ್ದ  ಆರೋಪಿಗಳ ಮೇಲೆ ಭಾರತೀನಗರ ಠಾಣೆ ಪೊಲೀಸರು ಗುಂಡು ಹಾರಿಸಿ ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

published on : 21st January 2020

ದೆಹಲಿ ಪೊಲೀಸರನ್ನು 2 ದಿನ ನಮಗೆ ಕೊಡಿ: ನಿರ್ಭಯಾ ಹಂತಕರನ್ನು ನಾವು ಗಲ್ಲಿಗೇರಿಸುತ್ತೇವೆ; ಸಿಸೋಡಿಯಾ

ದೆಹಲಿ ಪೊಲೀಸರು, ಕಾನೂನು ಮತ್ತು ಸುವ್ಯವಸ್ಥೆ ಜವಾಬ್ದಾರಿಯನ್ನು 2 ದಿನ ನಮಗೆ ಕೊಡಿ, ನಿರ್ಭಯಾ ಹಂತಕರನ್ನು ನಾವು ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

published on : 17th January 2020

ನಿರ್ಭಯಾ ಅಪರಾಧಿಗಳ ಗಲ್ಲು ವಿಳಂಬಕ್ಕೆ ಅರವಿಂದ್ ಕೇಜ್ರಿವಾಲ್ ಸರ್ಕಾರದ ನಿರ್ಲಕ್ಷ್ಯ ಕಾರಣ: ಪ್ರಕಾಶ್ ಜಾವಡೇಕರ್

ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಪ್ರಕ್ರಿಯೆ  ವಿಳಂಬಕ್ಕೆ  ದೆಹಲಿಯ ಆಮ್ ಆದ್ಮಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ  ಪ್ರಕಾಶ್ ಜಾವ್ಡೇಕರ್ ಆರೋಪಿಸಿದ್ದಾರೆ.

published on : 16th January 2020

ಬೇರೆ ಬೇರೆ ಜೈಲುಗಳಿಗೆ  ಗೌರಿ ಲಂಕೇಶ್ ಹಂತಕರ ಸ್ಥಳಾಂತರ

ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರನ್ನು ಹಂತಕರನ್ನು  ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ  ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.  

published on : 24th August 2019

ಪ್ರಾಣಿ ಬಲಿ ನಿಷೇಧ ಕಾಯ್ದೆ ಜಾರಿಗೊಳಿಸಿ ಡಿಜಿಪಿಗೆ ಬಿಜೆಪಿ ನಾಯಕರ ಒತ್ತಾಯ

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗೋ ಹತ್ಯೆ ಮತ್ತು ಅಕ್ರಮ ಸಾಗಣೆ, ಹತ್ಯೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡರು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

published on : 6th August 2019

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೇ ಎಂಎಂ ಕಲ್ಬುರ್ಗಿ ಹಂತಕ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೇ ಹಿರಿಯ ಸಂಶೋಧಕ, ಪ್ರಗತಿಪರ ಚಿಂತಕ ಎಂಎಂ ಕಲ್ಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದವನು ಎಂಬುದು ಪತ್ತೆಯಾಗಿದೆ.

published on : 18th July 2019