ಹಕ್ಕಿಜ್ವರ

ಆತ್ಮನಿರ್ಭರ ಭಾರತದತ್ತ ಮತ್ತೊಂದು ಹೆಜ್ಜೆ: ಮಾರಕ H5N1 ವೈರಸ್ಗೆ ಸ್ವದೇಶಿ ಲಸಿಕೆ ಅಭಿವೃದ್ಧಿ..!
ಸ್ವದೇಶಿ ತಂತ್ರಜ್ಞಾನ ಬಳಸಿ ಅಭಿವೃದ್ಧಿಪಡಿಸಿರುವ ಈ ಲಸಿಕೆಯು ನಿಷ್ಕ್ರಿಯಗೊಳಿಸಿದ ಎಚ್5ಎನ್1 (ಕ್ಲೇಡ್ 2.3.2.1ಎ) ಮಾದರಿಯದ್ದಾಗಿದೆ. ದೇಶದಲ್ಲಿ ಹರಡುತ್ತಿರುವ ಅತ್ಯಂತ ಅಪಾಯಕಾರಿ ಹಾಗೂ ತೀವ್ರ ರೋಗಕಾರಕ ಹಕ್ಕಿಜ್ವರದ ವೈರಾಣುವಿನ ವಿರುದ್ಧ ರಕ್ಷಣೆ ಒದಗಿಸುವ ಸಾಮರ್ಥ್ಯವನ್ನು ಇದು ಹೊಂದಿದೆ.

ತುಮಕೂರು: ನವಿಲುಗಳ ಸಾವು ಬೆನ್ನಲ್ಲೇ ಈಗ 30 ಕೋಳಿಗಳ ಸಾವು; ಹಕ್ಕಿಜ್ವರ ಕುರಿತು ಹೆಚ್ಚಿದ ಆತಂಕ
ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ.

ಮೈಸೂರಿನಲ್ಲಿ ಹಕ್ಕಿ ಜ್ವರ ಎರಡು ಪ್ರಕರಣ ದೃಢ: ಕುಂಬಾರಕೊಪ್ಪಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಮಾರಾಟ ನಿಷೇಧ
ಕೊರೋನಾ ವೈರಮ್ ಭೀತಿಯ ನಡುವೆ ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಸರಣಿ ಕೊಕ್ಕರೆ, ಕೋಳಿಗಳ ಸಾವಿನಿಂದ ಎದುರಾಗಿದ್ದ ಹಕ್ಕಿ ಜ್ವರ ಭೀತಿ ನಿಜವಾಗಿದೆ. ಹಕ್ಕಿ ಜ್ವರದಿಂದಲೇ 1 ಕೋಟಿ ಹಾಗೂ 1 ಕೊಕ್ಕರೆ ಮೃತಪಟ್ಟಿರುವುದು ಇದೀಗ ದೃಢಪಟ್ಟಿದೆ.

