• Tag results for ಹಕ್ಕುಚ್ಯುತಿ ಮಂಡನೆ

ರಾಜಸ್ತಾನ ರಾಜಕೀಯದಲ್ಲಿ 'ಕುದುರೆ ವ್ಯಾಪಾರ'?: ಸಿಎಂ ಅಶೋಕ್ ಗೆಹ್ಲೊಟ್ ವಿರುದ್ಧ ಬಿಜೆಪಿ ಶಾಸಕರು ಹಕ್ಕುಚ್ಯುತಿ ಮಂಡನೆ

ಕಳೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ವಿವಾದಾತ್ಮಕ ಹೇಳಿಕೆ ರಾಜಸ್ತಾನ ರಾಜಕೀಯ ವಲಯದಲ್ಲಿ ನಿಜವಾಗುವ ಲಕ್ಷಣಗಳು ಕಾಣುತ್ತಿದೆ. ಬಿಜೆಪಿಯ ಹತ್ತು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವಂತೆ ವಿಧಾನಸಭಾ ಸ್ಪೀಕರ್ ಸಿ ಪಿ ಜೋಷಿ ಬಳಿ ದೂರು ನೀಡಿದ್ದಾರೆ.

published on : 11th July 2020

ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಸದ್ಯಕ್ಕಿಲ್ಲ: ಮತ್ತೊಂದು ಪತ್ರ ಬರೆಯಲು ಪಿಎಸಿ ನಿರ್ಧಾರ

ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಸದ್ಯಕ್ಕೆ ಹಕ್ಕುಚ್ಯುತಿ ಮಂಡಿಸದಿರಲು ನಿರ್ಧರಿಸಿದೆ. ಸ್ಪೀಕರ್ ಜೊತೆ ಈ ಸಂಬಂಧ ಸಭೆ ನಡೆಸಿ ಮುಂದೆ ನಿರ್ಧಾರ ಕೈಗೊಳ್ಳಲು ಮಂಗಳವಾರ ನಡೆದ ಸಮಿತಿ ಸಭೆ ನಿರ್ಧರಿಸಿದೆ.

published on : 2nd June 2020

ಸ್ಪೀಕರ್ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಪಿಎಸಿ ನಿರ್ಧಾರ: ಎಚ್.ಕೆ.ಪಾಟೀಲ್

ಸದನ ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಅಡ್ಡಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಡ್ಡಿಪಡಿಸಿದ್ದು, ಪಿಪಿಇ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರ ತನಿಖೆಗೆ ತಡೆ ನೀಡಿದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧವೇ ಹಕ್ಕುಚ್ಯುತಿ ಮಂಡನೆಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ನಿರ್ಧರಿಸಿರುವುದಾಗಿ ಸಮಿತಿ ಅಧ್ಯಕ್ಷ

published on : 30th May 2020

ಸದನದ ಘನತೆ ಮೀರಿದ ರಮೇಶ್ ಕುಮಾರ್-ಸುಧಾಕರ್: ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದನೆ

ವಿಧಾನಸಭೆಯಲ್ಲಿ ಸಚಿವ ಡಾ.ಸುಧಾಕರ್ ಸಂವಿಧಾನ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದಾಗ "ತಮಗೆ ಹಿಂದೆ ಸ್ಪೀಕರ್ ಪೀಠದಿಂದ ಅನ್ಯಾಯವಾಗಿದೆ ಎಂದು ನೀಡಿದ ಹೇಳಿಕೆಗೆ ಆಕ್ರೋಶಗೊಂಡ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಚಿವರ ವಿರುದ್ಧ ಕೆಂಡಾಮಂಡಲರಾಗಿ ಸದನದ ಬಾವಿಗಿಳಿದು ಧರಣಿ ನಡೆಸಿದ ಘಟನೆ ನಡೆಯಿತು.

published on : 11th March 2020

ರಮೇಶ್ ಕುಮಾರ್ ವಿರುದ್ಧ ಹಕ್ಕು ಚ್ಯುತಿ ಮಂಡಿಸಲು ನಿರ್ಧಾರ- ಡಾ. ಕೆ. ಸುಧಾಕರ್ 

ತಮ್ಮ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ನಿರ್ಧರಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಅವರಿಂದ ನನ್ನ ಹಕ್ಕಿಗೆ ಚ್ಯುತಿಯಾಗಿದ್ದು, ಅವರ ವಿರುದ್ಧವೇ ಹಕ್ಕುಚ್ಯುತಿ ಮಂಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

published on : 10th March 2020

ಪೊಲೀಸರ ವಿರುದ್ಧ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ: ಶಾಸಕ ಗೂಳಿಹಟ್ಟಿ ಶೇಖರ್

ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಪೊಲೀಸರ ....

published on : 9th January 2019