ಹಣಕಾಸು ಇಲಾಖೆ

ಸಬ್ಸಿಡಿ, ಉಚಿತ ಕೊಡುಗೆಗಳಿಂದ ಕುತ್ತು: ಬೊಕ್ಕಸಕ್ಕೆ ಆರ್ಥಿಕ ಹೊರೆ ಹೆಚ್ಚಳ; ಸರ್ಕಾರಕ್ಕೆ ಹಣಕಾಸು ಇಲಾಖೆ ವಾರ್ನಿಂಗ್!
ರಾಜ್ಯ

ಸಬ್ಸಿಡಿ, ಉಚಿತ ಕೊಡುಗೆಗಳಿಂದ ಕುತ್ತು: ಬೊಕ್ಕಸಕ್ಕೆ ಆರ್ಥಿಕ ಹೊರೆ ಹೆಚ್ಚಳ; ಸರ್ಕಾರಕ್ಕೆ ಹಣಕಾಸು ಇಲಾಖೆ ವಾರ್ನಿಂಗ್!

ನೀರಾವರಿ ಪಂಪ್‌ಸೆಟ್‌ಗಳನ್ನು (IP sets) ಬಳಸುವ ರೈತರಿಗೆ ನೀಡಲಾಗುತ್ತಿರುವ ವಿದ್ಯುತ್ ಸಬ್ಸಿಡಿಯಿಂದಾಗಿ ಇಂಧನ ಇಲಾಖೆಯ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಡಿ.ಕೆ ಶಿವಕುಮಾರ್ ಮೊದಲ ಬಜೆಟ್ ಮಂಡನೆಗೆ ಸಿದ್ಧತೆ: ಹೆಚ್ಚಿನ ಅನುದಾನಕ್ಕಾಗಿ ಬೇಡಿಕೆ ಇಡುವುದನ್ನು ತಪ್ಪಿಸಿ; ಹಣಕಾಸು ಇಲಾಖೆ ಸುತ್ತೋಲೆ
ರಾಜ್ಯ

ಡಿ.ಕೆ ಶಿವಕುಮಾರ್ ಮೊದಲ ಬಜೆಟ್ ಮಂಡನೆಗೆ ಸಿದ್ಧತೆ: ಹೆಚ್ಚಿನ ಅನುದಾನಕ್ಕಾಗಿ ಬೇಡಿಕೆ ಇಡುವುದನ್ನು ತಪ್ಪಿಸಿ; ಹಣಕಾಸು ಇಲಾಖೆ ಸುತ್ತೋಲೆ

ವಾಸ್ತವಿಕ ಪ್ರಸ್ತಾವನೆಗಳನ್ನು ಸಲ್ಲಿಸುವಂತೆಯೂ ಮತ್ತು ಹೆಚ್ಚುವರಿ ಅನುದಾನಕ್ಕಾಗಿ ಬೇಡಿಕೆ ಇಡುವುದನ್ನು ತಪ್ಪಿಸುವಂತೆಯೂ ಅವರಿಗೆ ತಿಳಿಸಲಾಗಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮಂಡಿಸಲಿರುವ ಮೊದಲ ಬಜೆಟ್ ಇದಾಗಲಿದೆ.

ಬೆಂಗಳೂರು ಹೆಬ್ಬಾಳ ಸುರಂಗ ರಸ್ತೆಗೆ ಹಣಕಾಸು ಇಲಾಖೆ Red ಸಿಗ್ನಲ್: ಯೋಜನೆ ಸದ್ಯಕ್ಕೆ ಬೇಡ ಎಂದ ಇಲಾಖೆ..!
ರಾಜ್ಯ

ಬೆಂಗಳೂರು ಹೆಬ್ಬಾಳ ಸುರಂಗ ರಸ್ತೆಗೆ ಹಣಕಾಸು ಇಲಾಖೆ Red ಸಿಗ್ನಲ್: ಯೋಜನೆ ಸದ್ಯಕ್ಕೆ ಬೇಡ ಎಂದ ಇಲಾಖೆ..!

ಹಿಂದೆ ವ್ಯಕ್ತಪಡಿಸಿದ್ದ ಆಕ್ಷೇಪಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಸ್ತಾವನೆಯಲ್ಲಿ ಪ್ರಯತ್ನಿಸಲಾಗಿದೆ ಎಂದು ಹಣಕಾಸು ಇಲಾಖೆ ಗಮನಿಸಿದ್ದರೂ, ಈ ಸುರಂಗ ರಸ್ತೆಯನ್ನು ಪ್ರಸ್ತಾವಿತ ಉತ್ತರ-ದಕ್ಷಿಣ ಸುರಂಗ ಮಾರ್ಗದೊಂದಿಗೆ ಹೇಗೆ ಸಂಯೋಜಿಸಲಾಗುತ್ತದೆ.

ಸಿದ್ದರಾಮಯ್ಯರನ್ನು ವಿಲನ್‌ ಮಾಡಲು ಡಿಕೆಶಿಯಿಂದ ಆರ್ಥಿಕ ಇಲಾಖೆ ಪತ್ರ ಲೀಕ್: ಅಶೋಕ್
ರಾಜ್ಯ

ಸಿದ್ದರಾಮಯ್ಯರನ್ನು ವಿಲನ್‌ ಮಾಡಲು ಡಿಕೆಶಿಯಿಂದ ಆರ್ಥಿಕ ಇಲಾಖೆ ಪತ್ರ ಲೀಕ್: ಅಶೋಕ್

ಸರ್ಕಾರಕ್ಕೆ ಹಾಗೂ ಉನ್ನತ ಮಟ್ಟದ ನಾಯಕರಿಗೆ ಗೊತ್ತಿಲ್ಲದೆ ಇಲಾಖೆಯ ಕಾರ್ಯದರ್ಶಿ ಇಂತಹ ಪತ್ರವನ್ನು ಬಿಡುಗಡೆ ಮಾಡಲು ಸಾಧ್ಯವೇ? ಎಂದು ಅಶೋಕ್ ಪ್ರಶ್ನಿಸಿದರು.

'ರಾಜ್ಯಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ; ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?'
ರಾಜ್ಯ

'ರಾಜ್ಯಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ; ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?'

ನಮ್ಮ ನಾಗರೀಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ನಾವು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಮಧ್ಯೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಹೇರಿ ಅವರು ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡಬೇಕು ಎಂದು ಸೂಚಿಸಲಾಗುವುದು.

ಬರ, ಆರ್ಥಿಕ ಒತ್ತಡ: ಹೊಸ ಯೋಜನೆ ಘೋಷಣೆ ಮುನ್ನ ವಾಸ್ತವ ತಿಳಿದುಕೊಳ್ಳಿ; CM ಡಿ.ಕೆ ಶಿವಕುಮಾರ್ ಗೆ ಹಣಕಾಸು ಇಲಾಖೆ ಎಚ್ಚರಿಕೆ!
ರಾಜ್ಯ

ಬರ, ಆರ್ಥಿಕ ಒತ್ತಡ: ಹೊಸ ಯೋಜನೆ ಘೋಷಣೆ ಮುನ್ನ ವಾಸ್ತವ ತಿಳಿದುಕೊಳ್ಳಿ; CM ಡಿ.ಕೆ ಶಿವಕುಮಾರ್ ಗೆ ಹಣಕಾಸು ಇಲಾಖೆ ಎಚ್ಚರಿಕೆ!

ಹಣಕಾಸಿನ ಮುಗ್ಗಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆಗಳ ಘೋಷಣೆ ಹಾಗೂ ವೆಚ್ಚದ ವಿಚಾರದಲ್ಲಿ ಎಚ್ಚರಿಕೆ ವಹಿಸಿ, ವಾಸ್ತವಿಕ ನಿಲುವು ತಳೆಯುವಂತೆ ಹಣಕಾಸು ಇಲಾಖೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್ ನಿವೃತ್ತಿಗೆ ಎರಡು ವಾರ ಬಾಕಿ; ಸ್ಥಾನವನ್ನು ಯಾರು ತುಂಬುತ್ತಾರೆ?
ರಾಜ್ಯ

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತೀಕ್ ನಿವೃತ್ತಿಗೆ ಎರಡು ವಾರ ಬಾಕಿ; ಸ್ಥಾನವನ್ನು ಯಾರು ತುಂಬುತ್ತಾರೆ?

ಅತೀಕ್ ಅವರ ಅಧಿಕಾರಾವಧಿಯನ್ನು ವಿಸ್ತರಿಸಬಹುದು ಎಂಬ ವದಂತಿಗಳಿದ್ದರೂ, ಅದು ಕಾರ್ಯರೂಪಕ್ಕೆ ಬರುವ ಸಾಧ್ಯತೆಯಿಲ್ಲ.

ಎಲ್ಲಾ ವೆಚ್ಚಗಳಿಗೆ ಹಣಕಾಸು ಇಲಾಖೆಯ ಅನುಮೋದನೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ರಾಜ್ಯ

ಎಲ್ಲಾ ವೆಚ್ಚಗಳಿಗೆ ಹಣಕಾಸು ಇಲಾಖೆಯ ಅನುಮೋದನೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಈ ಅಭೂತಪೂರ್ವ ಕ್ರಮ ವಿದ್ಯುತ್ ಬಿಲ್‌ಗಳು ಮತ್ತು ಬಾಡಿಗೆ ಪಾವತಿಗಳಂತಹ ದಿನನಿತ್ಯದ ವೆಚ್ಚಗಳನ್ನು ಸಹ ಒಳಗೊಂಡಿರುತ್ತದೆ. ರಾಜ್ಯದಲ್ಲಿ ಸಾರ್ವಜನಿಕ ಹಣವನ್ನು ಹೇಗೆ ನಿರ್ವಹಿಸಲಾಗುತ್ತದೆ ಎಂಬುದನ್ನು ಈ ಆದೇಶ ಮರು ವ್ಯಾಖ್ಯಾನಿಸುತ್ತದೆ.

ಹಣಕಾಸು ಖಾತೆ ಉಸ್ತುವಾರಿ ವಹಿಸಿಕೊಂಡ ಸಚಿವೆ ನಿರ್ಮಲಾ ಸೀತಾರಾಮನ್: ಮುಂದಿನ ತಿಂಗಳು ಪೂರ್ಣ ಬಜೆಟ್ ಮಂಡನೆ
ದೇಶ

ಹಣಕಾಸು ಖಾತೆ ಉಸ್ತುವಾರಿ ವಹಿಸಿಕೊಂಡ ಸಚಿವೆ ನಿರ್ಮಲಾ ಸೀತಾರಾಮನ್: ಮುಂದಿನ ತಿಂಗಳು ಪೂರ್ಣ ಬಜೆಟ್ ಮಂಡನೆ

ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಸತತ 6ನೇ ಬಾರಿಗೆ ಮುಂದಿನ ತಿಂಗಳು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.