• Tag results for ಹಣಕಾಸು ಸಚಿವಾಲಯ

ಕೇಂದ್ರ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಪ್ರಸ್ತಾವನೆ ಇಲ್ಲ: ಕೇಂದ್ರ ಹಣಕಾಸು ಸಚಿವಾಲಯ

ಕೊರೋನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಿಗಳ ವೇತನ ಕಡಿತಗೊಳಿಸಲಿದೆ ಎಂಬ ವರದಿಗಳನ್ನು ಕೇಂದ್ರ ಹಣಕಾಸು ಸಚಿವಾಲಯ ಸೋಮವಾರ ತಳ್ಳಿಹಾಕಿದೆ. ಈ ವರದಿಗಳು ನಿರಾಧಾರ, ಅವಾಸ್ತವ ಎಂದು ಸ್ಪಷ್ಟಪಡಿಸಿದೆ.

published on : 11th May 2020

ನೌಕರರ ಭವಿಷ್ಯ ನಿಧಿಗೆ ಫೆಬ್ರವರಿಯಲ್ಲಿ 6.91 ಲಕ್ಷ ಹೊಸ ಚಂದಾದಾರರ ಸೇರ್ಪಡೆ

ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿಯಂತೆ ಈ ವರ್ಷದ ಫೆಬ್ರವರಿಯಲ್ಲಿ ನೌಕರರ ಭವಿಷ್ಯ ನಿಧಿ(ಇಪಿಎಫ್‍)ಯ ಹೊಸ ಚಂದಾದಾರರ ಸಂಖ್ಯೆ 6,91,273ರಷ್ಟಿದೆ.

published on : 24th April 2020

ಕೋವಿಡ್-19: ಪಿಪಿಎಫ್, ಸುಕನ್ಯಾ ಸಮೃದ್ಧಿ ಕನಿಷ್ಠ ಠೇವಣಿ ಅವಧಿ ವಿಸ್ತರಣೆ

ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್) ಮತ್ತು ಸುಕನ್ಯಾ ಸಮೃದ್ಧಿ ಯೋಜನೆಯಡಿ ಯಲ್ಲಿ ಕಡ್ಡಾಯವಾಗಿ ಇಡಬೇಕಾದ ಕನಿಷ್ಠ ಠೇವಣಿ ಮೊತ್ತದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.

published on : 12th April 2020

ಆರ್ಥಿಕ ಪರಿಸ್ಥಿತಿಯ ಕಾರಣ ವೆಚ್ಚಗಳಿಗೆ ಮಿತಿ ಹಾಕಲು ಮುಂದಾದ ಹಣಕಾಸು ಸಚಿವಾಲಯ 

ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹಣಕಾಸು ಸಚಿವಾಲಯ ವೆಚ್ಚಗಳಿಗೆ ಕಡಿವಾಣ ಹಾಕುವ ನಿರ್ಧಾರವನ್ನು ಪ್ರಕಟಿಸಿದೆ.

published on : 2nd January 2020

ಆಧಾರ್-ಪ್ಯಾನ್ ಲಿಂಕ್: ಮಾರ್ಚ್ ಗೆ ಅಂತಿಮ ಗಡುವು ವಿಸ್ತರಣೆ

ಆಧಾರ್‌ ಸಂಖ್ಯೆ ಜೊತೆ ಪ್ಯಾನ್‌ ಕಾರ್ಡ್ ಅನ್ನು ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಣೆ ಮಾಡಿದ್ದು, ಈಗ ಗಡುವನ್ನು ಡಿಸೆಂಬರ್‌ 31ರಿಂದ ಮಾರ್ಚ್ ತಿಂಗಳಿಗೆ ವಿಸ್ತರಣೆ ಮಾಡಿದೆ.

published on : 30th December 2019

ಭಾರತೀಯ ನಾಗರಿಕರು ಬ್ಯಾಂಕ್ ಖಾತೆ ತೆರೆಯಲು ಧರ್ಮ ಘೋಷಿಸುವ ಅಗತ್ಯವಿಲ್ಲ- ಹಣಕಾಸು ಸಚಿವಾಲಯ

ಭಾರತೀಯ ನಾಗರಿಕರು ಬ್ಯಾಂಕಿನ ಕೆವೈಸಿ- ಗ್ರಾಹಕರ ಗುರುತು ಹಾಗೂ ಪುರಾವೆಗಳನ್ನು ಖಾತರಿಪಡಿಸಿಕೊಳ್ಳುವಿಕೆಯ  (ನಿಮ್ಮ ಗ್ರಾಹಕರನ್ನು ತಿಳಿಯಿರಿ) ಫಾರಂನಲ್ಲಿ ಧರ್ಮವನ್ನು ಘೋಷಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

published on : 22nd December 2019

ವಾಹನಗಳಿಗೆ ಜಿಎಸ್‏ಟಿ ದರ ಇಳಿಕೆ ನಿರ್ಧಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಬಿಟ್ಟದ್ದು: ಗಡ್ಕರಿ

 ವಾಹನ ಉದ್ಯಮಗಳು ಸಂಕಷ್ಟದಲ್ಲಿರುವ ಈ ಸಮಯದಲ್ಲಿ ವಾಹನಗಳ ಜಿಎಸ್‌ಟಿ ದರವನ್ನು ಕಡಿಮೆ ಮಾಡುವ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಜಿಎಸ್‌ಟಿ ಕೌನ್ಸಿಲ್ ಜೊತೆಗೆ ಹಣಕಾಸು ಸಚಿವಾಲಯ ಚರ್ಚಿಸಬೇಕಿದೆ. ತಾವು ಈಗಾಗಲೇ ಹಣಕಾಸು ಸಚಿವರೊಂದಿಗೆ ಈ ಕುರಿತಂತೆ ಮಾತನಾಡಿದ್ದಾಗಿ  ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

published on : 11th September 2019

ಬ್ಯಾಂಕ್ ಗಳ ವಿಲೀನ; ನಿಮ್ಮ ಖಾತೆಗಳ ಮೇಲೆ ಬೀರುವ ಪರಿಣಾಮಗಳೇನು? ನೀವು ಮಾಡಬೇಕಾದ ಕೆಲಸವೇನು?

ಎಸ್ ಬಿಐ ಬೃಹತ್ ವಿಲೀನದ ಬಳಿಕ ಇದೀಗ ಕೇಂದ್ರ ಸರ್ಕಾರ ಮೂರನೇ ಸುತ್ತಿನ ಬ್ಯಾಂಕ್‌ ವಿಲೀನ ಘೋಷಣೆ ಮಾಡಿದೆ. ಈ ಮೂಲಕ 27 ಸಾರ್ವಜನಿಕ ಬ್ಯಾಂಕುಗಳ ಜಾಗದಲ್ಲಿ ಇನ್ನು ಮುಂದೆ ಕೇವಲ 12 ಬ್ಯಾಂಕ್ ಗಳು ಕಾರ್ಯಚರಿಸಲಿವೆ.

published on : 30th August 2019

ಪ್ರವಾಹ: ವಿಮೆ ಪರಿಹಾರ ಬೇಡಿಕೆಗಳ ಶೀಘ್ರ ಇತ್ಯರ್ಥಕ್ಕೆ ವಿತ್ತ ಸಚಿವಾಲಯ ಸೂಚನೆ

ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿದಂತೆ ಪ್ರವಾಹ ಪೀಡಿತ ವಿವಿಧ ರಾಜ್ಯಗಳ ಪಾಲಿಸಿದಾರರಿಗೆ ವಿಮೆ ಪರಿಹಾರ ಬೇಡಿಕೆಗಳ ಶೀಘ್ರ ಇತ್ಯರ್ಥಕ್ಕೆ  ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ವಿಮಾ ಕಂಪನಿಗಳಿಗೆ ಸೂಚಿಸಿದೆ.

published on : 19th August 2019

ಮಾದರಿಯಾದ ನರೇಂದ್ರ ಮೋದಿ: ಶಾಂತಿ ಪ್ರಶಸ್ತಿಗೆ ತೆರಿಗೆ ವಿನಾಯಿತಿ ಬೇಡ ಎಂದ ಪ್ರಧಾನಿ!

ಪ್ರಧಾನಿ ನರೇಂದ್ರ ಮೋದಿ ತಾವು ಉಳಿದ ರಾಜಕಾರಣಿಗಳಿಗಿಂತ ಹೇಗೆ ವಿಭಿನ್ನ ಎಂಬುದನ್ನು ಇನ್ನೊಮ್ಮೆ ಸಾಬೀತು ಮಾಡಿದ್ದಾರೆ. 

published on : 18th August 2019

ರಿಸರ್ವ್ ಬ್ಯಾಂಕ್ ಹೆಚ್ಚುವರಿ ಹಣವನ್ನು ಸರ್ಕಾರಕ್ಕೆ ವರ್ಗಾಯಿಸಬೇಕು: ಜಲಾನ್ ಸಮಿತಿ

ಮಹತ್ವದ ಬೆಳವಣಿಗೆಯಲ್ಲಿ ರಿಸರ್ವ್ ಬ್ಯಾಂಕ್ ನಿರ್ವಹಿಸಬೇಕಾದಬಂಡವಾಳ ನಿಕ್ಷೇಪಗಳನ್ನು ನಿರ್ಧರಿಸಸಲು ರಚಿಸಲಾಗಿದ್ದ ಆರ್‌ಬಿಐನ ಮಾಜಿ ಗವರ್ನರ್ ಬಿಮಲ್ ಜಲಾನ್ ನೇತೃತ್ವದ ಉನ್ನತ....

published on : 17th July 2019

ಸಂಸತ್ ಅನುಮತಿ ಇಲ್ಲದೆ ಹಣಕಾಸು ಸಚಿವಾಲಯದಿಂದ 1157 ಕೋಟಿ ರು. ಖರ್ಚು: ಸಿಎಜಿ ವರದಿ

ಹಣಕಾಸು ಸಚಿವಾಲಯ 2017-18ರ ಅವಧಿಯಲ್ಲಿ ಸಂಸತ್ತಿನ ಅನುಮೋದನೆ ಪಡೆಯದೇ 1157 ಕೋಟಿ ರುಪಾಯಿ ಖರ್ಚು ಮಾಡಿದೆ ಎಂದು ಮಹಾಲೇಖ ಮತ್ತು....

published on : 12th February 2019

ಕಪ್ಪು ಹಣದ ವರದಿಗಳು ಸಂಸದೀಯ ಸಮಿತಿ ಮುಂದೆ ಇವೆ, ಬಹಿರಂಗಪಡಿಸಲು ಸಾಧ್ಯವಿಲ್ಲ: ಕೇಂದ್ರ

ಭಾರತೀಯರು ದೇಶ ಮತ್ತು ವಿದೇಶಗಳಲ್ಲಿ ಹೊಂದಿರುವ ಕಪ್ಪು ಹಣದ ಕುರಿತ ಮೂರು ವರದಿಗಳ ಕುರಿತು ಮಾಹಿತಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು,...

published on : 4th February 2019

ಅರುಣ್ ಜೇಟ್ಲಿಗೆ ಶಸ್ತ್ರಚಿಕಿತ್ಸೆ, ಪಿಯೂಷ್‌ ಗೋಯಲ್‌ಗೆ ಹೆಚ್ಚುವರಿಯಾಗಿ ಹಣಕಾಸು ಖಾತೆ

ವಿತ್ತ ಸಚಿವ ಅರುಣ್‌ ಜೇಟ್ಲಿ ಅವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಹಣಕಾಸು ಮತ್ತು ಕಾರ್ಪೋರೇಟ್‌ ವ್ಯವಹಾರಗಳ ಖಾತೆಯನ್ನು ತಾತ್ಕಾಲಿಕವಾಗಿ ಸಚಿವ ಪಿಯೂಷ್‌ ಗೋಯಲ್‌ ಅವರಿಗೆ ವಹಿಸಲಾಗಿದೆ. ಅವರೇ ಈ ಬಾರಿಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

published on : 23rd January 2019

ಚಿನ್ನದ ಬಾಂಡ್ ಯೋಜನೆ ಐದನೇ ಆವೃತ್ತಿ ಜನವರಿ 14 ರಿಂದ ಪ್ರಾರಂಭ

ಸರ್ಕಾರದ ಮಹತ್ವಾಕಾಂಕ್ಷಿ ಚಿನ್ನದ ಬಾಂಡ್ ಯೋಜನೆಯ ಐದನೇ ಆವೃತ್ತಿ 2018-19ರ ಸರಣಿಯನ್ನು ಇದೇ ಜನವರಿ 14ರಿಂದ ಪ್ರಾರಂಭಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

published on : 12th January 2019