• Tag results for ಹತ್ಯೆ

ಅಖಾಡ ಪರಿಷತ್ ಮುಖ್ಯಸ್ಥರ ಆತ್ಮಹತ್ಯೆ: ಆನಂದಗಿರಿ, ಇನ್ನಿಬ್ಬರು ಆರೋಪಿಗಳು ಸಿಬಿಐ ವಶಕ್ಕೆ

ಅಖಾಡ ಪರಿಷತ್ ನ ಮುಖ್ಯಸ್ಥರಾಗಿದ್ದ ನರೇಂದ್ರ ಗಿರಿ ಅವರ ನಿಗೂಢ ಸಾವಿನ ಪ್ರಕರಣದಲ್ಲಿ ಪ್ರಾಥಮಿಕವಾಗಿ ಆರೋಪ ಎದುರಿಸುತ್ತಿರುವ ಮೃತರ ಶಿಷ್ಯ ಆನಂದ ಗಿರಿ ಹಾಗೂ ಇನ್ನಿಬ್ಬರನ್ನು ಅಲ್ಲಹಾಬಾದ್ ಹೈಕೋರ್ಟ್ ಸಿಬಿಐ ವಶಕ್ಕೆ ನೀಡಿದೆ.

published on : 28th September 2021

ಭಾರತ್ ಬಂದ್: ಪ್ರತಿಭಟನೆ ವೇಳೆ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್​​​ ಪ್ರತಿಭಟನೆ ವೇಳೆ ರೈತರಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆಯಿತು.

published on : 27th September 2021

ಅವಳಿ ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಯತ್ನ: ಕಂದಮ್ಮಗಳ ಸಾವು, ಬದುಕುಳಿದ ಮಹಿಳೆ

ಅವಳಿ ಮಕ್ಕಳನ್ನು ಬಾವಿಗೆಸೆದು ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ರಾತ್ರಿ ನಡಾಪುರಂ ಬಳಿಯ ಪೆರೋಡ್ ನಲ್ಲಿ ನಡೆದಿದೆ.

published on : 27th September 2021

ಬಂಡಿಪೋರಾದಲ್ಲಿ ಎನ್​ಕೌಂಟರ್​: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.

published on : 26th September 2021

ಪಿತ್ರಾರ್ಜಿತ ಆಸ್ತಿ ಪಡೆಯಲು 20 ವರ್ಷಗಳಲ್ಲಿ ಕುಟುಂಬದ 5 ಮಂದಿ ಹತ್ಯೆ ಮಾಡಿದ್ದವನ ಬಂಧನ

ಆಸ್ತಿ ಕಲಹಗಳು ಮನುಷ್ಯನನ್ನು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುವಂತೆ ಮಾಡುತ್ತವೆ ಎನ್ನುವುದಕ್ಕೆ ಇಲ್ಲೊಂದು ಪ್ರಕರಣ ತಾಜಾ ಉದಹಾರಣೆಯಾಗಬಲ್ಲದು.

published on : 26th September 2021

ಆತ್ಮಹತ್ಯೆ ಹೆಚ್ಚಳ ಇಂದಿನ ಕಳವಳ; ಜೀವನಪ್ರೀತಿ ಬೆಳೆಸಿ ಆತ್ಮಹತ್ಯೆ ತಪ್ಪಿಸಿ (ಚಿತ್ತ ಮಂದಿರ)

-ಡಾ. ಸಿ.ಆರ್. ಚಂದ್ರಶೇಖರ್ ಪ್ರತಿ 40 ಸೆಕೆಂಡಿಗೆ ಒಬ್ಬರು, ಈ ಜಗತ್ತಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದರೆ ಯಾರಿಗಾದರೂ ಗಾಬರಿ ಮತ್ತು ವಿಷಾದವಾಗುತ್ತದೆ. 

published on : 24th September 2021

ಬಾರಾಮುಲ್ಲಾದಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಮೂವರು ಭಯೋತ್ಪಾದಕರ ಹತ್ಯೆ

ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಉರಿಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ. 

published on : 23rd September 2021

ಕಾಶ್ಮೀರ: ಕುಪ್ವಾರ ಜಿಲ್ಲೆಯಲ್ಲಿ ಸೇನಾ ಯೋಧ ಆತ್ಮಹತ್ಯೆಗೆ ಶರಣು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 23rd September 2021

ಛತ್ತೀಸ್ಗಢ: ನಿರಂತರ ಸ್ತನ್ಯಪಾನದಿಂದ ಬೇಸತ್ತ ಮಹಿಳೆ, 2 ವರ್ಷದ ಮಗುವಿನ ಹತ್ಯೆ!

ನಿರಂತರ ಸ್ತನ್ಯಪಾನದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ 2 ವರ್ಷದ ಮಗುವನ್ನು ಹೊಡೆದು ಹತ್ಯೆ ಮಾಡಿರುವ ಘಟನೆಯೊಂದು ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.

published on : 23rd September 2021

ಬೆಂಗಳೂರು: ಮಗಳನ್ನು ನೇಣಿಗೇರಿಸಿ ತಾಯಿ ಆತ್ಮಹತ್ಯೆಗೆ ಯತ್ನ

ಮಗಳನ್ನು ನೇಣಿಗೇರಿಸಿ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

published on : 22nd September 2021

ಧಾರವಾಡ ಆರೋಗ್ಯ ಸಿಬ್ಬಂದಿಗಳ ಆತ್ಮಹತ್ಯೆ ಯತ್ನ: ಹೆಚ್ಚಿದ ಆತಂಕ, ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ

ಧಾರವಾಡ ಆರೋಗ್ಯ ಸಿಬ್ಬಂದಿಗಳು ಪದೇ ಪದೇ ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು ಈ ಸಂಬಂಧ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸೂಚಿಸಿದ್ದಾರೆ.

published on : 22nd September 2021

ಗೌರಿ ಲಂಕೇಶ್ ಹತ್ಯೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ವಿರುದ್ದ ಸಂಘಟಿತ ಅಪರಾಧ ಪ್ರಕರಣವನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

published on : 21st September 2021

ಶಾಲಾ ಬಾಲಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಶಿಕ್ಷಕ ಪೊಲೀಸರಿಗೆ ಶರಣು ಇನ್ ಸ್ಟಾಗ್ರಾಂನಲ್ಲಿ ಸಿಕ್ಕ ಅನೈತಿಕ ಸಾಕ್ಷ್ಯ

ಶಿಕ್ಷಕ ಉಸ್ಮಾನ್ ಮೃತ ಶಾಲಾ ಬಾಲಕಿ ಜೊತೆಗೆ ಅಸಭ್ಯವಾಗಿ ಚಾಟ್ ಮಾಡುತ್ತಿದ್ದಿದ್ದು ಬೆಳಕಿಗೆ ಬಂದಿದೆ. ಆತ ಸ ಅದಿಯಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶಿಕ್ಷಕನಾಗಿ ವೃತ್ತಿ ನಿರ್ವಹಿಸುತಿದ್ದ. ಆತ ಮತ್ತು ಮೃತ ಶಾಲ ಬಾಲಕಿ ಸಾಮಾಜಿಕ ಜಾಲತಾಣಗಳಲ್ಲಿ ಸಂಪರ್ಕ ಹೊಂದಿದ್ದರು. 

published on : 20th September 2021

ದಾವಣಗೆರೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

published on : 20th September 2021

ಛತ್ತೀಸ್‌ಗಢ: ಮಾಜಿ ಸಚಿವ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ಆತ್ಮಹತ್ಯೆ; ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಛತ್ತೀಸಗಢ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ತಮ್ಮ ರಾಜಾನಂದಗಾವ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

published on : 20th September 2021
1 2 3 4 5 6 > 

ರಾಶಿ ಭವಿಷ್ಯ