- Tag results for ಹತ್ರಾಸ್
![]() | ಹತ್ರಾಸ್ ಪ್ರಕರಣ: ಮುಖ್ಯ ಆರೋಪಿ ತಲೆಗೆ ಒಂದು ಲಕ್ಷ ರೂ. ಬಹುಮಾನ ಘೋಷಣೆತಮ್ಮ ಪುತ್ರಿಗೆ ಕಿರುಕುಳ ನೀಡಿದ್ದರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಎರಡು ದಿನಗಳ ನಂತರ, ಪೊಲೀಸರು ಸಾಸ್ನಿ ಪ್ರದೇಶದ ನೊಜಲ್ಪುರ ಗ್ರಾಮದ ಪ್ರಮುಖ ಆರೋಪಿ ಗೌರವ್ ಸೊಂಗ್ರಾ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಲಾಗಿದೆ. |
![]() | ಲೈಂಗಿಕ ಕಿರುಕುಳ ಸಂತ್ರಸ್ಥ ಬಾಲಕಿಯ ತಂದೆಯನ್ನು ಹತ್ಯೆಗೈದ ಆರೋಪಿಲೈಂಗಿಕ ಕಿರುಕುಳ ಸಂಬಂಧ ದೂರು ನೀಡಿದ್ದ ಸಂತ್ರಸ್ಥೆಯ ತಂದೆಯನ್ನೇ ಆರೋಪಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ. |
![]() | ಅನಾರೋಗ್ಯ ಪೀಡಿತ ತಾಯಿಯ ಭೇಟಿ ಮಾಡಲು ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ 5 ದಿನಗಳ ಜಾಮೀನು ನೀಡಿದ 'ಸುಪ್ರೀಂ'!ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಜಾಮೀನು ನೀಡಿದೆ. |
![]() | ಹತ್ರಾಸ್ ಗ್ಯಾಂಗ್ ರೇಪ್: ಪಿಎಫ್ಐ ವಿರುದ್ಧ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ ಇಡಿ!ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ನಂತರ 'ಕೋಮು ಗಲಭೆಗಳನ್ನು ಪ್ರಚೋದಿಸಲು ಮತ್ತು ಭಯೋತ್ಪಾದನೆಯನ್ನು ಹರಡಲು' ಯತ್ನಿಸಲಾಗಿತ್ತು ಎಂದು ಆರೋಪಿಸಿರುವ ಜಾರಿ ನಿರ್ದೇಶನಾಲಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ಘಟಕದ ವಿರುದ್ಧ ತನ್ನ ಮೊದಲ ಚಾರ್ಜ್ಶೀಟ್ ಸಲ್ಲಿಸಿದೆ. |
![]() | ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಚಾರ್ಜ್ ಶೀಟ್ ದಾಖಲಿಸಿದ ಸಿಬಿಐಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. |
![]() | ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಅಲಹಾಬಾದ್ ಹೈಕೋರ್ಟ್ ಗೆ: ಸುಪ್ರೀಂ ಕೋರ್ಟ್ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಿದೆ. ಕೇಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಸಿಬಿಐ ತನ್ನ ಸ್ಥಿತಿ ವರದಿಯನ್ನು ಅಲಹಾಬಾದ್ ಕೋರ್ಟ್ ಗೆ ಸಲ್ಲಿಸಲಿದೆ. |
![]() | ಹತ್ರಾಸ್, ಬಲ್ಲಿಯಾ ಆರೋಪಿಗಳನ್ನು ಸಮರ್ಥಿಸಿಕೊಂಡ ಕರ್ಣಿ ಸೇನಾಕರ್ಣಿ ಸೇನಾ ಸಂಘಟನೆ ಹತ್ರಾಸ್, ಬಲ್ಲಿಯಾ ಆರೋಪಿಗಳ ಬೆಂಬಲಕ್ಕೆ ಧಾವಿಸಿದೆ. |
![]() | ಹತ್ರಾಸ್ ಗ್ಯಾಂಗ್ ರೇಪ್: ಜನಾಂಗೀಯ, ಕೋಮು ಗಲಭೆ ಸೃಷ್ಟಿಸುವ ಸಂಚು ಆಗಿದೆಯೇ? ಎಸ್ ಟಿಎಫ್ ತನಿಖೆಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ. |
![]() | ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಸ್ಐಟಿ ತನಿಖೆ ಪೂರ್ಣ, ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಶೀಘ್ರದಲ್ಲಿಯೇ ಉತ್ತರಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. |
![]() | ಹತ್ರಾಸ್ ಅತ್ಯಾಚಾರ ಪ್ರಕರಣ ತನಿಖೆ: ತೀರ್ಪು ಕಾಯ್ದಿರಿಸಿದ 'ಸುಪ್ರೀಂ'ಉತ್ತರಪ್ರದೇಶದಲ್ಲಿ ನಡೆದ ಹತ್ರಾಸ್ ಘಟನೆಯ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. |
![]() | ಮಧ್ಯರಾತ್ರಿ ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಅಂತ್ಯ ಸಂಸ್ಕಾರ ಮಾನವ ಹಕ್ಕುಗಳಿಗೆ ವಿರುದ್ಧ: ಹೈಕೋರ್ಟ್ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಅಂತ್ಯ ಸಂಸ್ಕಾರವನ್ನು ರಾತ್ರೋರಾತ್ರಿ ನೆರವೇರಿಸಿದ್ದು ಮಾನವ ಹಕ್ಕುಗಳಿಗೆ ವಿರುದ್ಧವಾದದ್ದು ಎಂದು ಅಲ್ಲಹಾಬಾದ್ ಹೈಕೋರ್ಟ್ ಹೇಳಿದೆ. |
![]() | ಹತ್ರಾಸ್ ಪ್ರಕರಣ: ಮೃತಳ ಪೋಷಕರು ಮತ್ತು ಗ್ರಾಮಸ್ಥರ ಹೇಳಿಕೆಗಳನ್ನು ದಾಖಲಿಸಿದ ಸಿಬಿಐಹತ್ರಾಸ್ ಸಂತ್ರಸ್ತೆಯ ಕುಟುಂಬದ ಮತ್ತು ಅನೇಕ ಗ್ರಾಮಸ್ಥರ ಹೇಳಿಕೆಗಳನ್ನು ಮಂಗಳವಾರ ದಾಖಲಿಸಿರುವ ಕೇಂದ್ರ ತನಿಖಾ ದಳ(ಸಿಬಿಐ), ಸಂತ್ರಸ್ತೆಯ ಮನೆ ಮತ್ತು ಶವ ಸಂಸ್ಕಾರ ಮಾಡಿದ ಜಾಗವನ್ನು ವಿಡಿಯೋ ಚಿತ್ರೀಕರಣವನ್ನೂ ಮಾಡಿದೆ ಎಂದು ಮೂಲಗಳು ತಿಳಿಸಿವೆ. |
![]() | ಹತ್ರಾಸ್ ಅತ್ಯಾಚಾರ ಕೇಸ್ ಬೇರೆ ಕೋರ್ಟ್ ಗೆ ವರ್ಗಾಯಿಸಿ: ಸಂತ್ರಸ್ತೆ ಕುಟುಂಬಸ್ಥರ ಮನವಿಕಳೆದ ತಿಂಗಳು ಸಾಮೂಹಿಕ ಅತ್ಯಾಚಾರಕ್ಕೊಳಕ್ಕಾಗಿ ಸಾವನ್ನಪ್ಪಿದ ಹತ್ರಾಸ್ ಸಂತ್ರಸ್ತೆ ಕುಟುಂಬ ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆ ಕೋರ್ಟ್ ಗೆ ವರ್ಗಾಯಿಸುವಂತೆ ಮನವಿ ಮಾಡಿದೆ. |
![]() | ಹತ್ರಾಸ್ ಪ್ರಕರಣ: ಸರ್ಕಾರದ ನಡವಳಿಗೆ ಅನೈತಿಕ, ಅಮಾನವೀಯ- ರಾಹುಲ್ ಗಾಂಧಿಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಸರ್ಕಾರ ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಾಜ್ಯ ಸರ್ಕಾರದ ವರ್ತನೆ ಅನೈತಿಕ ಮತ್ತು ಅಮಾನವೀಯ ಎಂದಿದ್ದಾರೆ. |
![]() | ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ!ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ. |