ಸಿನಿಮಾ ಸುದ್ದಿವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ಎಲ್ಲೆಡೆ ಸಂಭ್ರಮ; ನೆನಪು ಬಿಚ್ಚಿಟ್ಟ ಸಿನಿ ತಾರೆಯರು!
ಶುಕ್ರವಾರದ ವರಮಹಾಲಕ್ಷ್ಮಿ ಪೂಜೆಗಾಗಿ ಎಲ್ಲೆಡೆ ಸಂಭ್ರಮ ಕಳೆಕಟ್ಟಿದೆ. ವಿಶ್ವದಾದ್ಯಂತ ಇರುವ ದಕ್ಷಿಣ ಭಾರತೀಯರು ಪೂಜೆ, ಸಿಹಿ ತಿಂಡಿಗಳು ಹಾಗೂ ಹೊಸ ಬಟ್ಟೆಗಳೊಂದಿಗೆ ವರಮಹಾಲಕ್ಷ್ಮಿಯನ್ನು ಮನೆಗೆ ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಇತ್ತ ಸ್ಯಾಂಡಲ್ ವುಡ್ ನ ಕೆಲ ತಾರೆಯರು ಈ ಹಬ್ಬಕ್ಕೆ ಸಂಬಂಧಿಸಿದ ತಮ್ಮ ಅಪರೂಪದ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.