ವಿದೇಶನೆಲ, ಸಮುದ್ರ ಮತ್ತು ವಾಯುಮಾರ್ಗ ಮೂಲಕ ಪ್ರವೇಶಿಸಿದ ಗಾಜಾ ಉಗ್ರರ ಜೊತೆ ಯುದ್ಧ: ಇಸ್ರೇಲ್ ಸೇನೆ
ಪ್ಯಾಲೆಸ್ತೀನ್ ಎನ್ಕ್ಲೇವ್ನಿಂದ ಇಸ್ರೇಲ್ ಮೇಲೆ ರಾಕೆಟ್ ದಾಳಿ ನಂತರ ಪ್ಯಾರಾಗ್ಲೈಡರ್ಗಳನ್ನು ಬಳಸಿ ಭೂಮಿ, ಸಮುದ್ರ ಮತ್ತು ವಾಯುಮಾರ್ಗದಲ್ಲಿ ಇಸ್ರೇಲ್ಗೆ ಪ್ರವೇಶಿಸಿದ ಗಾಜಾ ಉಗ್ರರ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.