- Tag results for ಹರಿಯಾಣ
![]() | ಹರಿಯಾಣ: ಪ್ರತಿಭಟನಾನಿರತ ರೈತರಿಗೆ ಕೋವಿಡ್-19 ಪರೀಕ್ಷೆ, ಲಸಿಕೆ ನೀಡಿಕೆ- ಅನಿಲ್ ವಿಜ್ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ದೆಹಲಿ- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್, ಪ್ರತಿಭಟನಾನಿರತ ರೈತರಿಗೂ ಕೋವಿಡ್-19 ಪರೀಕ್ಷೆ ಮಾಡಿ, ಲಸಿಕೆ ನೀಡಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ. |
![]() | ಮಾನವೀಯತೆ ಆಧಾರದ ಮೇಲೆ ಪ್ರತಿಭಟನೆ ಹಿಂಪಡೆಯಿರಿ: ರೈತರರಿಗೆ ಹರಿಯಾಣ ಮುಖ್ಯಮಂತ್ರಿ ಕೋರಿಕೆಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾನವೀಯತೆ ಆಧಾರದಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮನವಿ ಮಾಡಿದ್ದಾರೆ. |
![]() | ಕೊರೋನಾ ಎಫೆಕ್ಟ್: ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆಕೊರೋನಾ ವೈರಸ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿ ನಡೆಸಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ಹರಿಯಾಣ ಸರ್ಕಾರ ಗುರುವಾರ ರದ್ದುಗೊಳಿಸಿದೆ. |
![]() | ನಿಖಿತಾ ತೋಮರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯುವತಿಯೋರ್ವಳನ್ನು ಅಡ್ಡಗಟ್ಟಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿಗಳಿಬ್ಬರಿಗೆ ಹರಿಯಾಣ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಹರಿಯಾಣ, ಪಂಜಾಬ್ನಲ್ಲಿ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗುವ ದಂಪತಿಗಳಿಗೆ ರಕ್ಷಣೆ ಕೊಡಿ: ಹೈಕೋರ್ಟ್ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಮತ್ತು ಅವುಗಳ ಸಾಮಾನ್ಯ ರಾಜಧಾನಿಯಾದ ಚಂಡೀಗಢದಲ್ಲಿ ತಮ್ಮ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ದಂಪತಿಗಳಿಗೆ ಅವರ ಜೀವನ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಲು... |
![]() | ಹರಿಯಾಣ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಸಿಎಂ ಖಟ್ಟರ್, ಕಾಂಗ್ರೆಸ್ ಗೆ ಮುಖಭಂಗಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರು ಅವರು ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಮೂಲಕ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರ ಭದ್ರಪಡಿಸಿಕೊಂಡಿದ್ದಾರೆ. |
![]() | ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆ 100ನೇ ದಿನಕ್ಕೆ, ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಶನಿವಾರ ನೂರನೇ ದಿನಕ್ಕೆ ಕಾಲಿಟ್ಟಿದೆ. |
![]() | ಹರಿಯಾಣ: ಸೈನಿಕ್ ಶಾಲೆಯ 54 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್, ಕ್ಯಾಂಪಸ್ ಕಂಟೈನ್ ಮೆಂಟ್ ವಲಯವೆಂದು ಘೋಷಣೆಹರಿಯಾಣದ ಕರ್ನಾಲ್ ಸಮೀಪವಿರುವ ಸೈನಿಕ್ ಶಾಲೆಯ 54 ವಿದ್ಯಾರ್ಥಿಗಳಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ತರಗತಿಗಳು ಮತ್ತು ಇತರೆ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ... |
![]() | ಖಾಸಗಿ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಶೇ .75 ರಷ್ಟು ಉದ್ಯೋಗ ಮೀಸಲು ಮಸೂದೆಗೆ ಹರಿಯಾಣ ರಾಜ್ಯಪಾಲರು ಅಸ್ತುಖಾಸಗಿ ಕ್ಷೇತ್ರದಲ್ಲೂ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಶೇ .75 ರಷ್ಟು ಮೀಸಲಾತಿ ನೀಡುವ ಮಸೂದೆಗೆ ಹರಿಯಾಣ ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರು ಅನುಮೋದನೆ ನೀಡಿದ್ದಾರೆ... |
![]() | ಹರಿಯಾಣ ಬಿಜೆಪಿ ನಾಯಕಿಯ ಮನೆಯಲ್ಲಿದ್ದ ಚಿನ್ನ, ರಿವಾಲ್ವರ್, 10 ಲಕ್ಷ ರೂ. ನಗದು ಕಳ್ಳತನಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಅವರ ಮನೆಯಲ್ಲಿದ್ದ ಚಿನ್ನಾಭರಣ, ಪರವಾನಗಿ ಪಡೆದ ರಿವಾಲ್ವರ್, 10 ಲಕ್ಷ ರೂ. ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ದಿಶಾ ರವಿ ಪ್ರಕರಣ: ದೇಶ ವಿರೋಧಿಗಳನ್ನು ಹೊಡೆದುಹಾಕುವಂತೆ ಹರಿಯಾಣ ಸಚಿವ ಅನಿಲ್ ವಿಜ್ ಕರೆಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಶೇರ್ ಮಾಡಿದ್ದ ಟೂಲ್ ಕಿಟ್ ಅನ್ನು ಸಿದ್ದಪಡಿಸಿದ ಆರೋಪದ ಬಂಧನಕ್ಕೊಳಗಾಗಿರುವ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಸೇರಿದಂತೆ ಎಲ್ಲಾ ದೇಶ ವಿರೋಧಿಗಳನ್ನು ಸಂಪೂರ್ಣ ಹೊಡೆದು ಹಾಕಬೇಕು ಎಂದು ಹರಿಯಾಣ ಸಚಿವ ಅನಿಲ್ ವಿಜ್ ಅವರು ಕರೆ ನೀಡಿದ್ದಾರೆ. |
![]() | ಹರಿಯಾಣ: ಯುವರಾಜ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಿಸಿದ ಪೊಲೀಸರುಇನ್ಸಾಟಾಗ್ರಾಮ್ ಚಾಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಾಲ್ ವಿರುದ್ಧ ಜಾತಿ ನಿಂದನೆ ಆರೋಪಕ್ಕೆ ಗುರಿಯಾಗಿರುವ ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ವಿರುದ್ಧ ಹರಿಯಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. |
![]() | ರೋಹ್ಟಕ್ ಕಾಲೇಜಿನ ಜಿಮ್ನಾಸ್ಟಿಕ್ಸ್ ಹಾಲ್ನಲ್ಲಿ ಗುಂಡಿನ ದಾಳಿ: ಐದು ಸಾವುಹರಿಯಾಣದ ರೋಹ್ಟಕ್ನ ಖಾಸಗಿ ಕಾಲೇಜಿನ ಜಿಮ್ನಾಸ್ಟಿಕ್ಸ್ ಹಾಲ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದು ಹಲವರು ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮುಸ್ಲಿಂ ಹೆಣ್ಣು ಮಕ್ಕಳು ಪ್ರೌಢಾವಸ್ಥೆ ತಲುಪಿದ ನಂತರ ತಮ್ಮ ಇಚ್ಛೆಯಂತೆ ಮದುವೆಯಾಗಬಹುದು: ಕೋರ್ಟ್18 ವರ್ಷಕ್ಕಿಂತ ಕಡಿಮೆ ವಯಸ್ಸಿದ್ದರೂ ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣು ಮಕ್ಕಳು ತಮ್ಮ ಇಚ್ಛೆಯಂತೆ ಯಾರನ್ನ ಬೇಕಾದರೂ ಮದುವೆಯಾಗಲು ಸ್ವತಂತ್ರರು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. |
![]() | ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಟಿಕ್ರಿ ಗಡಿಯಲ್ಲಿ ಟ್ರ್ಯಾಕ್ಟರ್-ಟ್ರಾಲಿಯಿಂದ ಬಿದ್ದು ಹರಿಯಾಣ ರೈತ ಸಾವುಕೇಂದ್ರ ಕೃಷಿ ಕಾಯ್ದೆ ವಿರುದ್ಧ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಸ್ವಯಂಪ್ರೇರಿತವಾಗಿ ಸೇವೆ ಒದಗಿಸುತ್ತಿದ್ದ ಹರಿಯಾಣದ ರೋಹ್ಟಕ್ ಜಿಲ್ಲೆಯ 28 ವರ್ಷದ ರೈತ ಟ್ರ್ಯಾಕ್ಟರ್-ಟ್ರಾಲಿಯಿಂದ... |