• Tag results for ಹರ್ಭಜನ್ ಸಿಂಗ್

5 ವಿಕೆಟ್ ಗೊಂಚಲು: ಅಕ್ಷಯ್‌ ವಾಖರೆಗೆ ಟೀಂ ಇಂಡಿಯಾ ಟೆಸ್ಟ್‌ ತಂಡದಲ್ಲಿ ಸ್ಥಾನ ನೀಡಿ: ಹರ್ಭಜನ್ ಸಿಂಗ್‌

ದುಲೀಪ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಆಫ್‌ ಸ್ಪಿನ್ನರ್‌ ಅಕ್ಷಯ್‌ ವಾಖರೆ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕೆಂದು ಅನುಭವಿ ಆಫ್‌ ಸ್ಪಿನ್ನರ್‌ ಹರ್ಭಜನ್ ಸಿಂಗ್‌ ಕೋರಿದ್ದಾರೆ.

published on : 8th September 2019

ಕೈಲಾಗದವನಂತೆ ಅಳೋದನ್ನು ನಿಲ್ಲಿಸಿ: ಆ್ಯಡಮ್ ಗಿಲ್‌ಕ್ರಿಸ್ಟ್‌ಗೆ ತಿರುಗೇಟು ನೀಡಿದ ಭಜ್ಜಿ, ವಿಡಿಯೋ!

ವಿಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಇತ್ತೀಚೆಗಷ್ಟೇ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದರ ಬೆನ್ನಲ್ಲೇ ಹರ್ಭಜನ್ ಸಿಂಗ್ ಅವರ ಹ್ಯಾಟ್ರಿಕ್ ವಿಕೆಟ್ ಸಾಧನೆ ಬಗ್ಗೆ ಆಸ್ಟ್ರೇಲಿಯಾದ...

published on : 5th September 2019

'ದೇವರೆ ಭಾರತ ಕ್ರಿಕೆಟ್ ಕಾಪಾಡು' ಕನ್ನಡಿಗ ದ್ರಾವಿಡ್‌ಗೆ ಬಿಸಿಸಿಐ ನೋಟಿಸ್; ಗಂಗೂಲಿ, ಭಜ್ಜಿ ಆಕ್ರೋಶ!

ಟೀಂ ಇಂಡಿಯಾದ ಮಹಾನ್ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೋಟಿಸ್ ನೀಡಿದ್ದು ಇದಕ್ಕೆ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತು ಹರ್ಭಜನ್...

published on : 7th August 2019

ಅವರ ಧ್ವಜದ ಮೇಲೆ ಚಂದ್ರನಿದ್ದಾನೆ, ಆದರೆ ಚಂದ್ರನ ಮೇಲೆ ನಮ್ಮ ಧ್ವಜ ಹಾರಾಡ್ತಿದೆ: ಪಾಕ್ ಗೆ ಟಾಂಗ್ ಕೊಟ್ಟ ಭಜ್ಜಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಎರಡನೇ ಬಾರಿಗೆ ಚಂದ್ರನತ್ತ ಉಪಗ್ರಹ ಉಡಾವಣೆ ಮಾಡುವಲ್ಲಿ....

published on : 23rd July 2019

ಮೊಣಕಾಲಲ್ಲಿ ರಕ್ತ ಸೋರುತ್ತಿದ್ದರೂ ಬ್ಯಾಟ್ ಬೀಸಿದ ವಾಟ್ಸನ್, ಇಷ್ಟಕ್ಕೂ ಹರ್ಭಜನ್ ಹೇಳಿದ್ದೇನು?

ಕಳೆದ ಭಾನುವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ತಂಡದ ಬ್ಯಾಟ್ಸಮನ್ ಶೇನ್ ವಾಟ್ಸನ್ ಮೊಣಕಾಲಲ್ಲಿ ರಕ್ತ ಸೋರುತ್ತಿದ್ದರೂ ಬ್ಯಾಟ್ ಬೀಸಿ ತಂಡಕ್ಕೆ ನೆರವಾಗಿದ್ದರು ಎಂಬ ಆಘಾತಕಾರಿ ಮಾಹಿತಿ ಇದೀಗ ಬಹಿರಂಗವಾಗಿದೆ.

published on : 14th May 2019

ಆತಿಶಿ ವಿವಾದ: ಗಂಭೀರ್ ಯಾವುದೇ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಲ್ಲ- ಹರ್ಭಜನ್ ಸಿಂಗ್

ಗೌತಮ್ ಗಂಭೀರ್ ಎಂದಿಗೂ ಯಾವುದೇ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡುವುದಿಲ್ಲ ಎಂದು ಹರ್ಭಜನ್ ಸಿಂಗ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

published on : 10th May 2019

ಐಪಿಎಲ್:2019: ಭಜ್ಜಿ, ಇಮ್ರಾನ್ ಬೌಲಿಂಗ್ ಗೆ ತತ್ತರಿಸಿದ ಆರ್‌ಸಿಬಿ 70ಕ್ಕೆ ಆಲೌಟ್

: ಇಂದಿನಿಂದ (ಶನಿವಾರ) ಪ್ರಾರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2019ನೇ ಆವೃತ್ತಿಯಪ್ರಥಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಸೋತು ಬ್ಯಾಟಿಂಗ್...

published on : 23rd March 2019

ಪುಲ್ವಾಮಾ ದಾಳಿ: ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ ಆಡದಂತೆ ಹರ್ಭಜನ್ ಆಗ್ರಹ

2019ರ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಆಡಬಾರದೆಂದು ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದ ಬೆನ್ನಲ್ಲೆ...

published on : 19th February 2019

ಆಸ್ಟ್ರೇಲಿಯಾಗಿಂತ ಕಿವೀಸ್ ಉತ್ತಮ: ಭಜ್ಜಿ ಹೀಗೆ ಹೇಳಿದ್ದೇಕೆ?

ಟೀಂ ಇಂಡಿಯಾ ಈ ಹಿಂದೆ ಆಸ್ಟ್ರೇಲಿಯಾದ ಮೇಲೆ ಗೆಲುವಿನ ಸವಾರಿ ಮಾಡಿ ಇದೀಗ ನ್ಯೂಜಿಲ್ಯಾಂಡ್ ಮೇಲೆ ತನ್ನ ಪಾರುಪತ್ಯವನ್ನು ಮೆರೆದಿದ್ದು ಈ ಮಧ್ಯೆ ಟೀಂ ಇಂಡಿಯಾದ ಮಾಜಿ ಹಿರಿಯ ಸ್ಪಿನ್ನರ್ ಹರ್ಭಜನ್...

published on : 30th January 2019

ಅಸಭ್ಯ ಹೇಳಿಕೆಯಿಂದ ಕ್ರಿಕೆಟ್ ಆಟಗಾರರ ಖ್ಯಾತಿಗೆ ಹಾನಿ: ಪಾಂಡ್ಯ, ರಾಹುಲ್ ವಿರುದ್ಧ ಹರ್ಭಜನ್ ಕಿಡಿ

ಟಾಕ್ ಷೋವೊಂದರಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಹೇಳಿಕೆ ನೀಡಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು ಆಗಿರುವ ಹಾರ್ದಿಕ್ ಪಾಂಡ್ಯ ಹಾಗೂ ರಾಹುಲ್ ವಿರುದ್ಧ ಹಿರಿಯ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

published on : 12th January 2019