ದೇಶHaryana Local Polls: ಕಾಂಗ್ರೆಸ್ ತೀವ್ರ ಮುಖಭಂಗ; BJP ಕ್ಲೀನ್ ಸ್ವೀಪ್, 10 ರಲ್ಲಿ 9 ಸ್ಥಾನ ಗೆಲುವು!
ಹರ್ಯಾಣ ವಿಧಾನಸಭೆ ಚುನಾವಣೆ ಬಳಿಕ ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆಯಲ್ಲೂ ಬಿಜೆಪಿ ತನ್ನ ಪಾರುಪತ್ಯ ಮುಂದುವರೆಸಿದ್ದು, ಇಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.