• Tag results for ಹರ್ಷವರ್ಧನ್

ಕೋವಿಡ್-19 ನಿರ್ವಹಣೆಯ ವೈಫಲ್ಯದಿಂದಾಗಿ ದೇಶಕ್ಕೇ ಕೆಟ್ಟ ಹೆಸರು.. ಕೂಡಲೇ ಆರೋಗ್ಯ ಸಚಿವ, ವಿದೇಶಾಂಗ ಸಚಿವರನ್ನು ಕಿತ್ತೊಗೆಯಿರಿ: ಕಾಂಗ್ರೆಸ್ ಆಗ್ರಹ

ಕೋವಿಡ್-19 ನಿರ್ವಹಣೆಯ ವೈಫಲ್ಯದಿಂದಾಗಿ ದೇಶಕ್ಕೇ ಕೆಟ್ಟ ಹೆಸರು ಉಂಟಾಗಿದ್ದು, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಕೂಡಲೇ ಸಂಪುಟದಿಂದ ಕಿತ್ತೊಗೆಯಿರಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. 

published on : 6th May 2021

ಕೋವಿಡ್ ಸೋಂಕಿತರ ಸಹಾಯಕ್ಕೆ ಬೈಕ್ ಮಾರಾಟಕ್ಕಿಟ್ಟ ನಟ ಹರ್ಷವರ್ಧನ್

ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸಾಕಷ್ಟು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಂಕಿತರು ಆಕ್ಸಿಜನ್, ಆಸ್ಪತ್ರೆ, ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ.

published on : 3rd May 2021

ಕೋವಿಡ್ -19: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಉತ್ತಮ ಸಿದ್ದತೆ- ಹರ್ಷವರ್ಧನ್ 

ಕೋವಿಡ್-19 ಸಾಂಕ್ರಾಮಿಕ ನಿಭಾಯಿಸಲು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಭಾರತ ಹೆಚ್ಚಿನ ಅನುಭವದೊಂದಿಗೆ ಮಾನಸಿಕ ಹಾಗೂ ದೈಹಿಕವಾಗಿ ಉತ್ತಮ ರೀತಿಯಲ್ಲಿ ಸಿದ್ಧಗೊಂಡಿದ್ದಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಂಗಳವಾರ ಹೇಳಿದ್ದಾರೆ.

published on : 27th April 2021

ಕೋವಿಡ್ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಹರ್ಷ ವರ್ಧನ್ ವಿಫಲ, ಕೂಡಲೇ ರಾಜೀನಾಮೆ ನೀಡಲಿ: ಚಿದಂಬರಂ ಆಗ್ರಹ

ತಜ್ಞರ ವರದಿ ಮತ್ತು ಎಚ್ಚರಿಕೆಯ ಹೊರತಾಗಿಯೂ ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ನಿಯಂತ್ರಿಸುವಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ವಿಫಲವಾಗಿದ್ದು, ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ  ಚಿದಂಬರಂ ಆಗ್ರಹಿಸಿದ್ದರು.

published on : 24th April 2021

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ

ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ  ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

published on : 19th April 2021

2021ರ ಸೆಪ್ಟೆಂಬರ್ ವೇಳೆಗೆ ಕೊವಾಕ್ಸಿನ್ ಉತ್ಪಾದನೆ 10 ಪಟ್ಟು ಹೆಚ್ಚಾಗುತ್ತದೆ: ಕೇಂದ್ರ ಸಚಿವ ಹರ್ಷವರ್ಧನ್

ಸೆಪ್ಟೆಂಬರ್ ವೇಳೆಗೆ ಕೋವಾಕ್ಸಿನ್ ಲಸಿಕೆ ಉತ್ಪಾದನೆಯಲ್ಲಿ 10 ಪಟ್ಟು ಹೆಚ್ಚಾಗಲಿದೆ. ಕೋವಿಡ್ 19 ವಿರುದ್ಧದ ಔಷಧ ರೆಮ್‌ಡೆಸಿವಿರ್ ತಯಾರಿಕೆಯನ್ನು ಮೇ ವೇಳೆಗೆ ಪ್ರತಿ ತಿಂಗಳಿಗೆ 74.1 ಲಕ್ಷಕ್ಕೆ ದ್ವಿಗುಣಗೊಳಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಭಾನುವಾರ ಹೇಳಿದ್ದಾರೆ.

published on : 18th April 2021

ಕೋವಿಡ್-19 ಲಸಿಕೆ ಕೊರತೆ ಇಲ್ಲ, ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

ದೇಶದಲ್ಲಿ ಕೋವಿಡ್-19 ಲಸಿಕೆಗಳಿಗೆ ಕೊರತೆಯಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಸರ್ಕಾರ ತೊಂದರೆಗೀಡಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದೆ.

published on : 18th April 2021

ಕೋವಿಡ್-19 ಕೇಸ್ ಹೆಚ್ಚಳ: ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ನಾಳೆ ಕೇಂದ್ರ ಆರೋಗ್ಯ ಸಚಿವರ ಸಭೆ

ಕೋವಿಡ್-19 ಪ್ರಕರಣಗಳು ಹೆಚ್ಚಿರುವ 11 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ನಾಳೆ ಸಭೆ ನಡೆಸಲಿದ್ದಾರೆ.

published on : 5th April 2021

ಭಾರತದಿಂದ ವಿದೇಶಗಳಿಗೆ 6 ಕೋಟಿ ಲಸಿಕೆ; ದೇಶದಲ್ಲಿ ಈ ವರೆಗೂ 4.5 ಕೋಟಿ ಲಸಿಕೆ ಪೂರ್ಣ: ಹರ್ಷವರ್ಧನ್

ಭಾರತದಿಂದ 76 ದೇಶಗಳಿಗೆ ಈ ವರೆಗೂ 6 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಗಳನ್ನು ಕಳಿಸಿಕೊಡಲಾಗಿದೆ. ದೇಶಾದ್ಯಂತ 4.5 ಕೋಟಿ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

published on : 21st March 2021

ಕೊರೋನಾ ಲಸಿಕೆಯಿಂದ ದೇಶದಲ್ಲಿ ಯಾವುದೇ ಸಾವು ಸಂಭವಿಸಿಲ್ಲ: ಕೇಂದ್ರ ಸಚಿವ ಹರ್ಷವರ್ಧನ್

ದೇಶದಲ್ಲಿ ಈವರೆಗೆ ಕೊರೋನಾ ಲಸಿಕೆಯಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಸೋಮವಾರ ಹೇಳಿದ್ದಾರೆ.

published on : 1st March 2021

ದೇಶದ ಒಟ್ಟಾರೆ ಸೋಂಕಿತರ ಪೈಕಿ ಶೇ.70ರಷ್ಟು ಸೋಂಕಿತರು ಮಹಾರಾಷ್ಟ್ರ, ಕೇರಳದಲ್ಲೇ ಇದ್ದಾರೆ: ಕೇಂದ್ರ ಸರ್ಕಾರ

ದೇಶದಲ್ಲಿರುವ ಒಟ್ಟಾರೆ ಕೊರೋನಾ ಸೋಂಕಿತರ ಪೈಕಿ ಮಹಾರಾಷ್ಟ್ರ, ಕೇರಳ ಈ ಎರಡು ರಾಜ್ಯಗಳಲ್ಲೇ ಶೇ.70ರಷ್ಟು ಸೋಂಕಿತರಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ...

published on : 28th January 2021

ಕೊರೋನಾ ವಿರುದ್ಧ ಭಾರತದ ಲಸಿಕೆ ಸಂಜೀವಿನಿಯಾಗಿ ಕೆಲಸ ಮಾಡಲಿದೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ಇಂದು ನನಗೆ ಅತ್ಯಂತ ಸಂತೋಷ ಹಾಗೂ ತೃಪ್ತಿ ದಿನವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶನಿವಾರ ಹೇಳಿದ್ದಾರೆ. 

published on : 16th January 2021

ಶೀಘ್ರದಲ್ಲೇ ದೇಶದ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ಲಭ್ಯ; ಜ.17 ರಿಂದ 3 ದಿನ ಪಲ್ಸ್ ಪೋಲಿಯೋ ಲಸಿಕೆ: ಡಾ. ಹರ್ಷವರ್ಧನ್

ಇನ್ನು ಕೆಲವೇ ದಿನಗಳಲ್ಲಿ ದೇಶದ ಪ್ರತೀ ನಾಗರೀಕನಿಗೂ ಕೊರೋನಾ ಲಸಿಕೆ ಲಭ್ಯವಾಗಲಿದೆಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಶುಕ್ರವಾರ ಹೇಳಿದ್ದಾರೆ.

published on : 8th January 2021

ಲಸಿಕೆ ಬಗ್ಗೆ ಆತಂಕ ಬೇಡ, ವದಂತಿ, ದಾರಿತಪ್ಪಿಸುವ ವಿಷಯಗಳಿಗೆ ಕಿವಿಗೊಡಬೇಡಿ: ಜನತೆಗೆ ಕೇಂದ್ರ ಆರೋಗ್ಯ ಸಚಿವರ ಮನವಿ 

ಕೊರೋನಾ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿ ಈಗ ದೇಶಾದ್ಯಂತ ಹಲವು ಪ್ರದೇಶಗಳಲ್ಲಿ ಲಸಿಕೆಯನ್ನು ನೀಡುವುದಕ್ಕೆ ಪೂರ್ವಭಾವಿಯಾಗಿ ಡ್ರೈ ರನ್ ಚಟುವಟಿಕೆ ಪ್ರಾರಂಭವಾಗಿದೆ. 

published on : 2nd January 2021

ಕೋವಿಡ್ ವ್ಯಾಕ್ಸಿನ್ ಡ್ರೈರನ್: ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯ, ಕೇಂದ್ರಾಳಿತ ಪ್ರದೇಶಗಳಲ್ಲಿ ಲಸಿಕೆ ತಾಲೀಮು ಆರಂಭ

ಕೊರೋನಾ ಲಸಿಕೆಯನ್ನು ವಿತರಿಸಲು ಭಾರತ ಯಾವ ರೀತಿ ಸರ್ವ ಸನ್ನದ್ಧವಾಗಿದೆ ಎಂಬುದನ್ನು ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಶನಿವಾರ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಡ್ರೈ ರನ್ (ಅಣಕು ಕಾರ್ಯಾಚರಣೆ) ಆರಂಭಿಸಲಾಗಿದೆ. 

published on : 2nd January 2021
1 2 3 >