ದೇಶಸಾವಿರಾರು ಜನರನ್ನು ರಾತ್ರೋರಾತ್ರಿ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ: ಉತ್ತರಾಖಂಡದಲ್ಲಿ ಒತ್ತುವರಿ ತೆರವಿಗೆ ಸುಪ್ರೀಂ ಕೋರ್ಟ್ ತಡೆ
ಹಲ್ದ್ವಾನಿಯಲ್ಲಿ ಅತಿಕ್ರಮಣ ಮಾಡಿಕೊಂಡಿರುವ ರೈಲ್ವೆ ಭೂಮಿಯಲ್ಲಿನ 29 ಎಕರೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಉತ್ತರಾಖಂಡ ಹೈಕೋರ್ಟ್ನ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.