• Tag results for ಹಳ್ಳಿಗಳು

ಪ್ರತಿ ಹಳ್ಳಿಯಲ್ಲಿ ಜನೌಷಧ ಮಳಿಗೆ ಸ್ಥಾಪನೆ: ಎಸ್.ಟಿ. ಸೋಮಶೇಖರ್

ಗ್ರಾಮೀಣ ಪ್ರದೇಶದ ಜನಾರೋಗ್ಯದ ಸಲುವಾಗಿ ಪ್ರತಿಹಳ್ಳಿಯಲ್ಲಿ ಜನೌಷಧ ಮಳಿಗೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಇಲಾಖೆ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಹೇಳಿದ್ದಾರೆ.

published on : 21st November 2020

ಕೊರೋನಾ ಆತಂಕ: ಹಳ್ಳಿಗಳು, ಸಣ್ಣ ಪಟ್ಟಣಗಳಲ್ಲಿ ಮಿಂಚಿನ ವೇಗದಲ್ಲಿ ಹರಡುತ್ತಿದೆ ಸೋಂಕು!

 ಕೋವಿಡ್ -19 ರ ಪಟ್ಟಿಯಲ್ಲಿ ಕರ್ನಾಟಕವು ಮೂರು ಲಕ್ಷ ಗಡಿ ದಾಟುತ್ತಿದ್ದಂತೆ - ತಿಂಗಳಾರಂಭದಲ್ಲಿ  1.29 ಲಕ್ಷ ಸಕಾರಾತ್ಮಕ ಪ್ರಕರಣಗಳಿಂದ ಭಾರಿ ಜಿಗಿತ ಕಂಡಿದೆ. ಸಣ್ಣ ಪಟ್ಟಣಗಳು ​​ಮತ್ತು ಹಳ್ಳಿಗಳಲ್ಲಿ ಈ ವೈರಸ್ ವೇಗವಾಗಿ ಹರಡುತ್ತಿದೆ. ಶನಿವಾರ, ರಾಜ್ಯವು 8,324 ಹೊಸ ಪ್ರಕರಣಗಳನ್ನು ವರದಿ ಮಾಡಿದೆ, ಇದುವರೆಗೆ ರಾಜ್ಯದಲ್ಲಿ 32,7076 ಪ್ರಕರಣಗಳು ವರದಿಯಾಗಿದೆ.

published on : 30th August 2020

ಯಾವುದೇ ಕ್ಷಣಕ್ಕೆ ಸಾವಿರಾರು ಕ್ಯೂಸೆಕ್ ನೀರು: ತುಂಗಭದ್ರಾ ಪಾತ್ರದಲ್ಲಿ ಹೈ ಅಲರ್ಟ್  

ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿನ ಗ್ರಾಮಗಳ ಜನರಲ್ಲಿ ಇದೀಗ ಹೈ ಅಲರ್ಟ್ ಇರುವಂತೆ ವಿಪತ್ತು ನಿರ್ವಹಣಾ ತಂಡ ಜಾಗೃತಿ ಮೂಡಿಸುತ್ತಿದೆ.

published on : 16th August 2020