• Tag results for ಹಾಜರಾತಿ

ದ್ವಿತೀಯ ಪಿಯುಸಿ ಪರೀಕ್ಷೆಗೆ ಶೇ.75 ರಷ್ಟು ಹಾಜರಾತಿ ಕಡ್ಡಾಯವಿಲ್ಲ

ಈ ವರ್ಷ ಪರೀಕ್ಷೆಗಳಿಗೆ ಹಾಜರಾಗುವ ದ್ವಿತೀಯ ವರ್ಷದ ಪಿಯು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ತರಗತಿ ಹಾಜರಾತಿ ನಿಯಮಗಳನ್ನು ಸಡಿಲಿಸಲು ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆ ನಿರ್ಧರಿಸಿದೆ

published on : 24th January 2021

ಶಾಲಾ-ಕಾಲೇಜುಗಳಲ್ಲಿ ಉತ್ತಮ ಹಾಜರಾತಿ: ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿರುವ 5492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 4,24 ,250 ವಿದ್ಯಾರ್ಥಿಗಳ ಪೈಕಿ ಮಂಗಳವಾರ 2,42,886 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

published on : 6th January 2021