• Tag results for ಹಾರ್ದಿಕ್ ಪಾಂಡ್ಯ

ಕಿವೀಸ್ ವಿರುದ್ಧದ ಹೀನಾಯ ಸೋಲಿನ ಬಳಿಕ ಆಫ್ರಿಕಾ ವಿರುದ್ದ ಏಕದಿನ ಸರಣಿಗೆ ಪಾಂಡ್ಯ ಸೇರ್ಪಡೆ, ತಂಡದ ಪಟ್ಟಿ!

ದಕ್ಷಿಣ ಆಫ್ರಿಕಾ ತಂಡದ ವಿರುದ್ದ ಮಾರ್ಚ್ 12ರಿಂದ ಆರಂಭಗೊಳ್ಳಲಿರುವ ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

published on : 8th March 2020

39 ಎಸೆತಗಳಲ್ಲಿ 105 ರನ್: ಐಪಿಎಲ್ ಗೆ ಹಾರ್ದಿಕ್ ಪಾಂಡ್ಯ ಭರ್ಜರಿ ಸಿದ್ಧತೆ

ಐಪಿಎಲ್ 2020ಗೆ ದಿನಗಣನೆ ಆರಂಭವಾಗಿರುವಂತೆಯೇ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಟಿ20 ಪಂದ್ಯದಲ್ಲಿ ಕೇವಲ 39 ಎಸೆತಗಳಲ್ಲಿ 105 ರನ್ ಸಿಡಿಸಿದ್ದಾರೆ.

published on : 4th March 2020

ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಹಾರ್ದಿಕ್ ಪಾಂಡ್ಯ

ಸತತ ಐದು ತಿಂಗಳು ಕೆಳ ಬೆನ್ನು ನೋವಿನಿಂದ ಬಳಲುತ್ತಿದ್ದ ಭಾರತ ತಂಡದ ಸ್ಟಾರ್‌ ಆಲ್  ರೌಂಡರ್  ಹಾರ್ದಿಕ್ ಪಾಂಡ್ಯ ಇದೀಗ ಫುಲ್ ಫಿಟ್ ಆಗಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡಕ್ಕೆ ಮರಳುವ ಉತ್ಸಾಹದಲ್ಲಿದ್ದಾರೆ

published on : 3rd March 2020

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್!

ಸಂಪೂರ್ಣ ಫಿಟ್‌ನೆಸ್ ಪಡೆಯಲು ವಿಫಲವಾಗಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ  ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬರುವ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಟ್ಟಿರುವುದಾಗಿ ಬಿಸಿಸಿಐ ಪ್ರಕಟಿಸಿದೆ.

published on : 1st February 2020

ಭಾರತ ಟೆಸ್ಟ್‌ ತಂಡಕ್ಕೂ ಕನ್ನಡಿಗ ಕೆಎಲ್ ರಾಹುಲ್ ಕಮ್‌ಬ್ಯಾಕ್?

ಸೀಮಿತ ಓವರ್‌ಗಳಲ್ಲಿ ಅಬ್ಬರದ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್‌ನಲ್ಲೂ  ರಾಷ್ಟ್ರೀಯ ತಂಡದ ಆಯ್ಕೆದಾರರ ಗಮನ ಸೆಳೆದಿರುವ ಕನ್ನಡಿಗ ಕೆ.ಎಲ್ ರಾಹುಲ್ ಇದೀಗ ಟೆಸ್ಟ್‌  ತಂಡಕ್ಕೂ ಮರಳುವ ಹಾದಿಯಲ್ಲಿದ್ದಾರೆ.

published on : 18th January 2020

'ಕಾಫಿ ವಿತ್ ಕರಣ್' ವಿವಾದದ ಬಗ್ಗೆ ಕೊನೆಗೂ ಬಾಯ್ಬಿಟ್ಟ ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೊನೆಗೂ 'ಕಾಫಿ ವಿತ್ ಕರಣ್' ವಿವಾದದ ಬಗ್ಗೆ ಮಾತನಾಡಿದ್ದು, ಓರ್ವ ಕ್ರಿಕೆಟಿಗನಾಗಿ ಇಂತಹ ವಿವಾದಗಳನ್ನು ತಮ್ಮ ಮೈ ಮೇಲೆ ಎಳೆದುಕೊಳ್ಳಲು  ಬಯಸುವುದಿಲ್ಲ ಎಂದು ಹೇಳಿದರು.

published on : 9th January 2020

ಮಾಜಿ ಪ್ರಿಯಕರ ಹಾರ್ದಿಕ್ ಪಾಂಡ್ಯ ಎಂಗೇಜ್ ಮೆಂಟ್ ಬಗ್ಗೆ ಉರ್ವಶಿ ರೌಟೇಲಾ ಏನಂತಾರೆ?ಗೊತ್ತಾ

ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ  ಸರ್ಬಿಯನ್ ನಟಿ - ಡ್ಯಾನ್ಸರ್  ನಟಶಾ ಸ್ಟಾ ಕೊವಿಕ್ ಅವರೊಂದಿಗೆ ಎಂಗೆಂಜ್ ಮೆಂಟ್ ಮಾಡಿಕೊಳ್ಳುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದರು.  

published on : 3rd January 2020

ವೀಡಿಯೋ: ನಟಿ ನತಾಶ ಜತೆ  ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಎಂಗೇಜ್ ಮೆಂಟ್

ಟೀಂ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದವಾಗಿದ್ದಾರೆ. ತಮ್ಮ ಪ್ರೇಯಸಿ ಸರ್ಬಿಯಾದ ನಟಿ ನತಾಶ ಸ್ಟ್ಯಾನ್ಕೊವಿಚ್ ಅವರೊಂದಿಗೆ ತಾವು ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾಗಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ಮೂಲಕ ಘೋಷಿಸಿಕೊಂಡಿದ್ದಾರೆ.

published on : 1st January 2020

ನಟಿ ನತಾಶ ಜೊತೆಗಿನ ಸಂಬಂಧ ಒಪ್ಪಿಕೊಂಡ ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ!

ಹಲವು ದಿನಗಳಿಂದ ತಮ್ಮ ಪ್ರೇಯಸಿ ವಿಚಾರದ ಕುರಿತು ಗೊಂದಲ ಮೂಡಿಸಿದ್ದ ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೊನೆಗೂ 2020 ವರ್ಷದ ಮೊದಲನೇ ದಿನವೇ ಸ್ಪಷ್ಟಪಡಿಸಿದ್ದಾರೆ.

published on : 1st January 2020

ನ್ಯೂಜಿಲ್ಯಾಂಡ್ ಟೂರ್ ಗೆ ಕಮ್ ಬ್ಯಾಕ್ ಮಾಡಲು ಹಾರ್ದಿಕ್ ಪಾಂಡ್ಯ ತಯಾರಿ: ವಿಡಿಯೋ ವೈರಲ್! 

ನ್ಯೂಜಿಲ್ಯಾಂಡ್ ವಿರುದ್ಧದ ಟೂರ್ನಮೆಂಟ್ ನಲ್ಲಿ ಕಮ್ ಬ್ಯಾಕ್ ಮಾಡಲು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಯಾರಿ ನಡೆಸುತ್ತಿದ್ದಾರೆ. 

published on : 11th December 2019

ಹಾರ್ದಿಕ್ ಪಾಂಡ್ಯರನ್ನು ಪ್ರೆಶರ್ ಕುಕ್ಕರ್ ಎಂದು ಕರೆದ ಕಾಲೆಳೆದ ಬುಮ್ರಾ, ವಿಡಿಯೋ ವೈರಲ್!

ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಬೆನ್ನು ನೋವಿನ ಸಮಸ್ಯೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡುತ್ತಿರುವ ಪಾಂಡ್ಯರನ್ನು ವೇಗಿ ಜಸ್ ಪ್ರೀತ್ ಬುಮ್ರಾ ಕಾಲೆಳೆದಿದ್ದಾರೆ.

published on : 17th November 2019

ಜಹೀರ್‌ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ, ನೆಟಿಗರಿಂದ ಮಂಗಳಾರತಿ ಮಾಡಿಸಿಕೊಂಡ ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪೇಚಿಗೆ ಸಿಲುಕಿದ್ದು ಪಾಂಡ್ಯರನ್ನು ನೆಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

published on : 8th October 2019

'ಕಾಫಿ ವಿಥ್‌ ಕರಣ್‌' ವಿವಾದದ ಕುರಿತು ಮತ್ತೊಮ್ಮೆ ತುಟಿ ಬಿಚ್ಚಿದ ಕೆಎಲ್ ರಾಹುಲ್‌, ತನ್ನ ಜೀವನದಲ್ಲಿ ಏನಾಯ್ತು?

ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಅಂತಾರಾಷ್ಟ್ರೀಯ  ಕ್ರಿಕೆಟ್ ನಲ್ಲೂ ಕೆಲ ಪಂದ್ಯಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕನ್ನಡಿಗರ ಮನ ಗೆದ್ದಿದ್ದ ಕೆಎಲ್ ರಾಹುಲ್ 'ಕಾಫಿ ವಿಥ್ ಕರಣ್' ಟಿವಿ ಕಾರ್ಯಕ್ರಮದ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.

published on : 20th August 2019

ವಿಶ್ವಕಪ್ ಟೂರ್ನಿ ವೇಳೆ ಆ ಒಂದು ಕೆಲಸಕ್ಕಾಗಿ ಹಾರ್ದಿಕ್‌ಗೆ ಹಿಂದೆ ಬಿದ್ದಿದ್ರಾ ಊರ್ವಶಿ, ಐರಾವತನ ರಾಣಿ ಕೊಟ್ಟ ಸ್ಪಷ್ಟನೆ ಏನು?

ವಿಶ್ವಕಪ್ ಟೂರ್ನಿ ವೇಳೆ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಬಾಲಿವುಡ್ ನಟಿ ಊರ್ವಶಿ ರೌಟೇಲಾ ಬೇಡಿಕೆಯೊಂದಿಟ್ಟಿದ್ದರು ಎಂಬ ಚರ್ಚೆ ಸಾಮಾಜಿಕ...

published on : 29th July 2019

ಐಸಿಸಿ ವಿಶ್ವಕಪ್ 2019: ಕಿವೀಸ್ ವಿರುದ್ಧ ಮೊದಲ ಸೆಮಿ ಫೈನಲ್ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯಾಗೆ ಗಾಯ!

ಐಸಿಸಿ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಇಂದು ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ತಂಡದ ಪ್ರಮುಖ ಆಟಗಾರ ಹಾರ್ದಿಕ್ ಪಾಂಡ್ಯಾ ಗಾಯದ ಸಮಸ್ಯೆಗೆ ತುತ್ತಾಗಿ ಆತಂಕ ಮೂಡಿಸಿದ್ದರು.

published on : 9th July 2019
1 2 3 4 >