• Tag results for ಹಿಂದಿ

ಧ್ರುವ ಸರ್ಜಾ 'ಪೊಗರು' ಚಿತ್ರದ ಹಿಂದಿ ಹಕ್ಕುಗಳು 7.2 ಕೋಟಿ ರೂ. ಗೆ ಮಾರಾಟ!

ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಚಿತ್ರ "ಪೊಗರು" ಪೋಸ್ಟರ್‌ಗಳು, ಟೀಸರ್ ಮತ್ತು ಜನಪ್ರಿಯ ಕರಾಬು ಹಾಡಿನೊಂದಿಗೆ ಸಖತ್ ಸೌಂಡ್ ಮಾಡುತ್ತಿದೆ.

published on : 26th November 2020

ಕನ್ನಡದಲ್ಲಿ ನಮಗೆ ಸೆನ್ಸಾರ್ ಸರ್ಟಿಫಿಕೇಟ್ ಕೊಡಿ: ಹೋರಾಟಕ್ಕೆ ಒಂದಾಗಿದ್ದಾರೆ ಸ್ಯಾಂಡಲ್ ವುಡ್ ನಿರ್ದೇಶಕರು

ಸ್ಯಾಂಡಲ್ ವುಡ್ ಚಿತ್ರಗಳಿಗೆ ಕನ್ನಡದಲ್ಲಿ ಪ್ರಮಾಣಪತ್ರ ನೀಡಬೇಕೆಂದು ಸೆನ್ಸಾರ್ ಮಂಡಳಿಯನ್ನು ಒತ್ತಾಯಿಸಿ ಕನ್ನಡದ 12ಕ್ಕೂ ಹೆಚ್ಚು ನಿರ್ದೇಶಕರು ಚಿತ್ರವೊಂದನ್ನು ಮಾಡಲು ಒಟ್ಟು ಸೇರಿದ್ದಾರೆ.

published on : 23rd September 2020

ಆರ್'ಸಿಬಿ ಥೀಮ್ ಸಾಂಗ್ ರಿಲೀಸ್: ಕನ್ನಡ ಸಾಹಿತ್ಯ ಬದಲು ಹಿಂದಿ, ಇಂಗ್ಲೀಷ್ ಹೆಚ್ಚು ಬಳಕೆ; ಅಭಿಮಾನಿಗಳು ಗರಂ!

ಐಪಿಎಲ್ ಆರಂಭಕ್ಕೆ ಇನ್ನು ಒಂದೇ ದಿನ ಬಾಕಿ ಉಳಿದಿದ್ದು, ಈ ನಡುವಲ್ಲೇ ಆರ್'ಸಿಬಿ ತಂಡ ಈ ಬಾರಿಯ ತನ್ನ ಅಧಿಕೃತ ಥೀಮ್ ಸಾಂಗ್'ನ್ನು ಬಿಡುಗಡೆ ಮಾಡಿದೆ. ಆದರೆ, ಈ ಬಾರಿಯ ಹಾಡು ಅಭಿಮಾನಿಗಳಲ್ಲಿ ಕೊಂಚ ನಿರಾಶೆಯನ್ನು ಮೂಡಿಸಿದೆ.

published on : 18th September 2020

ಕನ್ನಡಕ್ಕೆ ಹಿಂದಿಯಂತೆ ಸ್ಥಾನಮಾನ ತರಲು ಸಾಂವಿಧಾನಿಕ ತಿದ್ದುಪಡಿ ಅಗತ್ಯ: ಎಚ್ ಡಿ ಕುಮಾರಸ್ವಾಮಿ

ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರವನ್ನು ಆಗ್ರಹಿಸಿದ್ದಾರೆ.

published on : 17th September 2020

ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ, ಕೊನೆಯುಸಿರಿರುವವರೆಗೂ ಕನ್ನಡ ಪರ ನಿಲ್ಲುತೇವೆ: ದರ್ಶನ್

ಕನ್ನಡದ ಹಲವಾರು ಕಲಾವಿದರು ಈಗಾಗಲೇ ಹಿಂದಿ ದಿವಸ್ ಆಚರಣೆಗೆ, ಹಿಂದಿ ಹೇರಿಕೆ ವಿರುದ್ಧ ಮಾತನಾಡಿದ್ದರು. ಈಗ 'ಚಾಲೆಂಜಿಂಗ್ ಸ್ಟಾರ್‌' ದರ್ಶನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

published on : 16th September 2020

ಹಿಂದಿ ದಿವಸ್ ವಿವಾದ: ಎಲ್ಲಾ ಭಾಷೆಗಳ ಆಚರಣೆಗೆ ಕರೆ

ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ದಿವಸ್' ಆಚರಣೆಗೆ ರಾಜಕೀಯ ಪಕ್ಷಗಳ ಮುಖಂಡರು, ಕನ್ನಡ ಪರ ಸಂಘಟನೆಗಳು ಮತ್ತು ನೆಟ್ಟಿಗರಿಂದ ಸೋಮವಾರ ತೀವ್ರ ವಿರೋಧ ವ್ಯಕ್ತವಾಯಿತು.

published on : 15th September 2020

'ಹಿಂದಿ ದಿವಸ'ಆಚರಣೆ ಭಾಷಾ ಅಹಂಕಾರದ ಸಂಕೇತ, ಇದಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್ ಡಿ ಕುಮಾರಸ್ವಾಮಿ

ಇತ್ತೀಚೆಗೆ ಹಿಂದಿ ಭಾಷೆಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇದು ಅತ್ಯಂತ ದೊಡ್ಡ ದೇಶದ್ರೋಹದ ಕೆಲಸ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

published on : 14th September 2020

ಹಿಂದಿನ ಜನ್ಮದ ಮೂಲವನ್ನು ಅರಸಿ ಕೊಪ್ಪದ ಮೇಗೂರಿಗೆ ಬಂದ ಬೆಂಗಳೂರು ಯುವತಿ!

ಚಿಕ್ಕಮಗಳೂರಿನ ಕೊಪ್ಪ ತಾಲೂಕು ಮೇಗೂರಿಗೆ ಕರೆದೊಯ್ಯಿವಂತೆ ಬೆಂಗಳೂರಿನ ಯುವತಿಯೊಬ್ಬಳು ತನ್ನ ಹೆತ್ತವರನ್ನು ನಿರಂತರವಾಗಿ ಒತ್ತಾಯಿಸಿದ ಬಳಿಕ ಅವರು ಆಕೆಯನ್ನು ಈ ಗ್ರಾಮಕ್ಕೆ ಕರೆತಂದಿದ್ದರು. ವಿಶೇಷವೆಂದರೆ ಈ ಯುವತಿ ಮೇಗೂರಿಗೆ ಹೊರಗಿನವಳಾಗಿದ್ದರೂ ಅಲ್ಲಿನ ಎಲ್ಲಾ ಬೀದಿ, ದೇವಾಲಯಗಳ ಪರಿಚಯವಿದ್ದುದಾಗಿ ಹೇಳಿದ್ದಲ್ಲದೆ ಮೇಗೂರು ತನ್ನ ಹಿಂದಿನ ಜನ್ಮದಲ್ಲಿನ ಊರು ಎಂದೂ ಹೇ

published on : 31st August 2020

ಆಯುಷ್ ಇಲಾಖೆಯಲ್ಲಿನ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಕುಮಾರಸ್ವಾಮಿ

ತಮಿಳುನಾಡಿನ ಸಂಸದೆ ಕನಿಮೋಳಿ ಅವರಿಗಾದ ಹಿಂದಿ ಹೇರಿಕೆ ಅವಮಾನ ವಿರೋಧಿಸಿ ಧ್ವನಿಯೆತ್ತಿದ್ದ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೆ ಆಯುಷ್ ಇಲಾಖೆಯಲ್ಲಿನ ಹಿಂದಿಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. 

published on : 23rd August 2020

'ತುಕ್ಡೆ ತುಕ್ದೆ ಗ್ಯಾಂಗ್ ಅಧಿಕಾರದಲ್ಲಿ' : ಶಶಿ ತರೂರ್

ಹಿಂದಿ ಭಾಷೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವೆಬ್ ನಾರ್ ವೊಂದರಿಂದ  ಹೊರ ಹೋಗುವಂತೆ ಹಿಂದಿಯೇತರ ಯೋಗ ಶಿಕ್ಷಕರು ಮತ್ತು ವೈದ್ಯಕೀಯ ಅಭ್ಯಾಸ ನಿರತರಿಗೆ ಅಯುಷ್ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಕೊಟೆಚಾ ಹೇಳಿದ್ದಾರೆ ಎಂಬ ಆರೋಪ ಕುರಿತಂತೆ ಶಶಿ ತರೂರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

published on : 23rd August 2020

ವಿವಾದಕ್ಕೆ ಗ್ರಾಸವಾದ ಆಯುಷ್ ಕಾರ್ಯದರ್ಶಿ ನಡೆ!

ಆಯುಷ್ ಇಲಾಖೆಯ ಕಾರ್ಯದರ್ಶಿಯ ನಡೆಯೊಂದು ವಿವಾದಕ್ಕೆ ಗುರಿಯಾಗಿದ್ದು, ಅವರ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ನ ಸಂಸದರಾದ ಜ್ಯೋತಿಮಣಿ ಆಗ್ರಹಿಸಿದ್ದಾರೆ.

published on : 23rd August 2020

'130 ಕೋಟಿ ಭಾರತೀಯರೆಲ್ಲರೂ ಹಿಂದಿ ಕಲಿಯಲೇಬೇಕು ಎನ್ನುವುದು ಮೂರ್ಖತನದ ಪರಮಾವಧಿ'

ತಮ್ಮ ತಾತ ಎಚ್ ಡಿ ದೇವೇಗೌಡ ರೈತರ ಹಕ್ಕುಗಳ ಪರ ಹೋರಾಟ ನಡೆಸುತ್ತಿದ್ದರೇ ಮೊಮ್ಮಗ, ಪ್ರಜ್ವಲ್ ರೇವಣ್ಣ ಹಿಂದಿ ಹೇರಿಕೆ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.

published on : 22nd August 2020

ಹಿಂದಿ ಭಾಷೆ ಜೊತೆ ರಾಷ್ಟ್ರೀಯತೆಯನ್ನು ಗುರುತಿಸುವುದು ನಾಚಿಕೆಗೇಡಿನ ಸಂಗತಿ: ಕನಿಮೋಳಿ

ಹಿಂದಿ ಭಾಷೆಯನ್ನು ರಾಷ್ಟ್ರೀಯತೆ ಜತೆ ತಳುಕು ಹಾಕುವುದು ನಾಚಿಕೆಗೇಡಿನ ಸಂಗತಿ ಎಂದು ಡಿಎಂಕೆ ಸಂಸದೆ ಕನಿಮೋಳಿ ಹೇಳಿದ್ದಾರೆ.

published on : 13th August 2020

ಕೊರೋನಾ: ರಷ್ಯಾ ಹಿಂದಿಕ್ಕಿದ ಭಾರತ, ವಿಶ್ವದಲ್ಲಿ ನಂಬರ್-3 ಸ್ಥಾನ

ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಹೆಚ್ಚು ಸೋಂಕಿತ ರಾಷ್ಟ್ರಗಳ ಪೈಕಿ ರಷ್ಯಾ ದೇಶವನ್ನು ಹಿಂದಿಕ್ಕಿ, ವಿಶ್ವದಲ್ಲಿ ಮೂರನೇ ಸ್ಥಾನಕ್ಕೇರಿದೆ.

published on : 5th July 2020

ಹರಿಪ್ರಿಯಾ ಎಂಬ ಹೆಸರ ಹಿಂದಿನ ಕಥೆ ಗೊತ್ತಾ?

ಕನ್ನಡದ ಹೆಸರಾಂತ ನಟಿಯರಲ್ಲಿ ಒಬ್ಬರಾದ ಹರಿಪ್ರಿಯಾ ತಮ್ಮ ಹೆಸರಿನ ಹಿಂದಿರುವ ಕಥೆಯನ್ನು ತೆರೆದಿಟ್ಟಿದ್ದಾರೆ. ಹೌದು ಇತ್ತೀಚೆಗೆ ತಾವು ಪ್ರಾರಂಭಿಸಿರುವ ಬ್ಲಾಗ್ ನಲ್ಲಿ ಹರಿಪ್ರಿಯಾ ತಮ್ಮ ಹೆಸರಿನ ಹಿಂದಿರುವ ಕಥೆಯನ್ನು ಬರೆದುಕೊಂಡಿದ್ದಾರೆ.

published on : 8th May 2020
1 2 3 4 >