• Tag results for ಹಿಂದೂ

ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಪ್ಲಾನ್ ಮಾಡಿದ್ದ ಬಾಂಗ್ಲಾ ಪ್ರಜೆಯ ಬಂಧನ

 ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ದಾಳಿಗೆ ಸಂಚು ರೂಪಿಸಿ, ಕಾಶ್ಮೀರದಲ್ಲಿ ಹೋರಾಡಲು ಯೋಜಿಸಿದ್ದ ಆ ದೇಶದ ಪ್ರಜೆಯೊಬ್ಬನನ್ನು  ಭದ್ರತಾ ಪಡೆಗಳು ಮಂಗಳವಾರ ಬಂಧಿಸಿರುವುದಾಗಿ ಸಿಂಗಾಪುರ ಹೇಳಿದೆ. 

published on : 24th November 2020

ಪಾಕಿಸ್ತಾನದಲ್ಲಿ ಭಗವಾನ್ ವಿಷ್ಣುವಿನ 1,300 ವರ್ಷಗಳ ಪುರಾತನ ದೇವಾಲಯ ಪತ್ತೆ!

1,300 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎನ್ನಲಾದ  ಶ್ರೀವಿಷ್ಣುವಿಗೆ ಸೇರಿದ ಹಿಂದೂ ದೇವಾಲಯವು ವಾಯುವ್ಯ ಪಾಕಿಸ್ತಾನದ ಸ್ವಾತ್ ಜಿಲ್ಲೆಯ ಪರ್ವತ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಪಾಕಿಸ್ತಾನ ಹಾಗೂ ಇಟಾಲಿಯನ್ ಪುರಾತತ್ವ ತಜ್ಞರು ಈ ದೇವಾಲಯವನ್ನು ಪತ್ತೆ ಹಚ್ಚಿದ್ದಾರೆ.

published on : 21st November 2020

ಇಸ್ಲಾಮಿಕ್ ಅಧ್ಯಯನ ಪ್ರವೇಶ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ದೇಶದ ಮೊದಲ ಹಿಂದೂ ಯುವಕ ಶುಭಮ್ ಯಾದವ್!

ಅಲ್ವಾರ್ ಮೂಲದ 21 ವರ್ಷದ ಶುಭಮ್ ಯಾದವ್ ಇಸ್ಲಾಮಿಕ್ ಅಧ್ಯಯನದಲ್ಲಿ ಕೇಂದ್ರ ವಿಶ್ವವಿದ್ಯಾಲಯದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ದೇಶದ ಮೊದಲ ಮುಸ್ಲಿಮೇತರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

published on : 17th November 2020

ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ 

 ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ದೀಪಗಳ ಹಬ್ಬ ದೀಪಾವಳಿಯ ಅಂಗವಾಗಿ ಹಿಂದೂಗಳಿಗೆ ಶುಭಾಶಯವನ್ನು ಕೋರಿದ್ದಾರೆ

published on : 14th November 2020

ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪಾಕ್ ಸಚಿವನ ವಜಾಗೊಳಿಸಿದ ಇಮ್ರಾನ್ ಖಾನ್

ಅಲ್ಪಸಂಖ್ಯಾತ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಾಹಿತಿ ಸಚಿವ ಫಯಾಜುಲ್ ಚೋಹನ್ ಅವರನ್ನು ಪ್ರಧಾನಿ ಇಮ್ರಾನ್ ಖಾನ್ ಅವರು ಮತ್ತೆ ವಜಾಗೊಳಿಸಿದ್ದಾರೆ.

published on : 3rd November 2020

ಬಾಂಗ್ಲಾದೇಶ: ವದಂತಿ ಹಿನ್ನೆಲೆಯಲ್ಲಿ ಉದ್ರಿಕ್ತ ಜನರಿಂದ ಹಿಂದೂಗಳ ಮನೆಗಳು ಧ್ವಂಸ

ಬಾಂಗ್ಲಾದೇಶದ ಕ್ಯುಮಿಲ್ಲಾದ ಮುರಾದ್‌ನೋಜರ್‌ನಲ್ಲಿ ಫೇಸ್‌ಬುಕ್ ಪೋಸ್ಟ್ ನಲ್ಲಿ ಇಸ್ಲಾಂ ಧರ್ಮವನ್ನು ನಿಂದಿಸಲಾಗಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಉದ್ರಿಕ್ತ ಸ್ಥಳೀಯರು ಅಲ್ಪಸಂಖ್ಯಾತರ ಮನೆಗಳನ್ನು ಧ್ವಂಸ ಮಾಡಿದ್ದಾರೆ.

published on : 2nd November 2020

ಕಮಲಾ ಹ್ಯಾರಿಸ್ ರನ್ನು ‘ದುರ್ಗಾಮಾತೆ‘ಯಾಗಿ ಚಿತ್ರಿಸಿದ್ದಕ್ಕೆ ಆಕ್ಷೇಪ: ಕ್ಷಮೆ ಕೋರುವಂತೆ ಹಿಂದೂಗಳ ಆಗ್ರಹ

ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರನ್ನು ‘ದುರ್ಗಾಮಾತೆ‘ಯಾಗಿ ಚಿತ್ರಿಸಿ ಅದನ್ನು ಟ್ವೀಟ್‌ ಮಾಡಿದ ಕಮಲಾ ಅವರ ಸೋದರ ಸೊಸೆ ಮೀನಾ ಹ್ಯಾರಿಸ್ ಅವರು ಕ್ಷಮೆಯಾಚಿಸಬೇಕು ಎಂದು ಅಮೆರಿಕದಲ್ಲಿರುವ ಹಿಂದೂಗಳು ಆಗ್ರಹಿಸಿದ್ದಾರೆ.

published on : 20th October 2020

ಹಿಂದೂ-ಮುಸ್ಲಿಂ ದಂಪತಿ ಜಾಹಿರಾತು: ತನಿಷ್ಕ್ ಜ್ಯುವೆಲರಿಗೆ ಟ್ವೀಟರಿಗರಿಂದ ಮಂಗಳಾರತಿ, ವಿಡಿಯೋ!

ಹಿಂದೂ-ಮುಸ್ಲಿಂ ದಂಪತಿಯ ಜಾಹಿರಾತು ಮೂಲಕ ತನಿಷ್ಕ್ ಜ್ಯುವೆಲರಿ ಲವ್ ಜಿಹಾದ್ ಅನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ತನಿಷ್ಕ್ ತನ್ನ ಜಾಹಿರಾತುವನ್ನು ಡಿಲೀಟ್ ಮಾಡಿದೆ. 

published on : 13th October 2020

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯ ಧ್ವಂಸ, ಓರ್ವನ ಬಂಧನ

ಪಾಕಿಸ್ತಾನದ ಆಗ್ನೇಯ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸ ಮಾಡಿದ ಪ್ರಕರಣ ನಡೆದಿದೆ.

published on : 12th October 2020

ಹಿಂದೂ ಧರ್ಮ ಧರ್ಮವೇ ಅಲ್ಲ, ಹಿಂದೂ ಧರ್ಮವೆಂದರೆ ಬ್ರಾಹ್ಮಣರು ಎಂದು ಅರ್ಥ: ಕೆ ಎಸ್ ಭಗವಾನ್

ಶ್ರೀ ರಾಮನ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದ ಪ್ರೊ. ಕೆ ಎಸ್‌ ಭಗವಾನ್‌ ಈಗ ಹಿಂದೂ ಧರ್ಮದ ಕುರಿತಾಗಿ ಮಾತನಾಡಿ ಇನ್ನೊಂದು ವಿವಾದ ಸೃಷ್ಟಿಸಿದ್ದಾರೆ. ಹಿಂದೂ ಎಂಬುದು ಒಂದು ಧರ್ಮವೇ ಅಲ್ಲ ಎಂದು ಹೇಳಿದ್ದಾರೆ

published on : 12th October 2020

ಭಾರತದ ಮುಸ್ಲಿಮರು ಜ್ಞಾನವಂತರು, ಸ್ವಾತಂತ್ರ್ಯ ಹೋರಾಟದಲ್ಲೂ ತ್ಯಾಗ ಮಾಡಿದ್ದಾರೆ: ಮೋಹನ್‌ ಭಾಗವತ್‌

ಭಾರತದ ಮುಸ್ಲಿಮರು ಜ್ಞಾನವಂತರು, ಸ್ವಾತಂತ್ರ್ಯ ಹೋರಾಟದಲ್ಲೂ ತ್ಯಾಗ ಮಾಡಿದ್ದಾರೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

published on : 10th October 2020

ಅತ್ಯಾಚಾರವೆಸಗಿ ಬ್ಲಾಕ್'ಮೇಲ್: ಪಾಕಿಸ್ತಾನದಲ್ಲಿ ಹಿಂದೂ ಯುವತಿ ಆತ್ಮಹತ್ಯೆಗೆ ಶರಣು

ಅತ್ಯಾಚಾರವೆಸಗಿದ ಕಾಮುಕರು ಬ್ಲಾಕ್'ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಹಿಂದೂ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಕಿಸ್ತಾನದ ಥರ್ಪಾರ್ಕರ್ ಜಿಲ್ಲೆಯಲ್ಲಿ ನಡೆದಿದೆ. 

published on : 1st October 2020

ಗಡಿ ಉದ್ವಿಗ್ನತೆ ಮಧ್ಯೆ ಹಿಂದೂ ಮಹಾಸಾಗರದಲ್ಲಿ ಕಂಡ ಯುವಾನ್ ವಾಂಗ್; ನೌಕಾಪಡೆ ಕಂಡು ಹಿಂದಕ್ಕೋದ ಚೀನಾ ಹಡಗು!

ಪೂರ್ವ ಲಡಾಖ್ ಗಡಿಯಲ್ಲಿ ಭಾರತ-ಚೀನಾ ನಡುವೆ ಗಡಿ ಬಿಕ್ಕಟ್ಟು ತಾರಕಕ್ಕೇರಿದೆ. ಈ ನಡುವೆ ಹಿಂದೂ ಮಹಾಸಾಗರದಲ್ಲಿ ಚೀನಾದ ಹಡಗೊಂದು ಕಾಣಿಸಿಕೊಂಡಿದ್ದು ಭಾರತೀಯ ನೌಕಾಪಡೆ ಕಂಡು ಹೆದರಿ ಹಿಂದಕ್ಕೆ ಹೋಗಿದೆ. 

published on : 17th September 2020

ಸಲಿಂಗ ವಿವಾಹ ಭಾರತೀಯ ಸಂಸ್ಕೃತಿ ಮತ್ತು ಕಾನೂನಿನ ಭಾಗವಲ್ಲ: ಸಾಲಿಸಿಟರ್ ಜನರಲ್

ಸಲಿಂಗ ವಿವಾಹಗಳು ಭಾರತೀಯ ಸಂಸ್ಕೃತಿಯ ಭಾಗವಲ್ಲ ಅಥವಾ ಕಾನೂನಿನ ಒಂದು ಅಂಗವಾಗಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೋಮವಾರ ದೆಹಲಿ ಹೈಕೋರ್ಟ್‌ಗೆ ಹೇಳಿದ್ದಾರೆ.

published on : 15th September 2020

ಮಧ್ಯಪ್ರದೇಶ: ಪಿತೃಪಕ್ಷದಲ್ಲಿ ಮುಸ್ಲಿಂ ವ್ಯಕ್ತಿಗೆ ತರ್ಪಣ ಅರ್ಪಿಸುತ್ತಿರುವ ಹಿಂದೂ ಸ್ನೇಹಿತ!

ಅಪ್ರತಿಮ ಸ್ನೇಹಕ್ಕೆ ಯಾವುದೇ ಜಾತಿ ಧರ್ಮವಿಲ್ಲ, ಜಗತ್ತಿನಾದ್ಯಂತ ಹಿಂದೂಗಳು ತಮ್ಮ ಪಿತೃಗಳಿಗೆ ಪಿಂಡ ಅರ್ಪಿಸುತ್ತಿದ್ದಾರೆ.

published on : 13th September 2020
1 2 3 4 5 6 >