ರಾಜಕೀಯಹಿಂದೂ ಯುವಕನನ್ನು ಉಳಿಸಲು ನದಿಗೆ ಹಾರಿದ ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಎಂದ ಸಿದ್ದು!
ಬಂಟ್ವಾಳದಲ್ಲಿ ನದಿಗೆ ಹಾರಿದ ಹಿಂದೂ ಯುವಕನನ್ನು ಉಳಿಸಿಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ ನಾಲ್ವರು ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇ ಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.